Join Whatsapp Group

Join Telegram Group

ಗ್ರಾಮ ಪಂಚಾಯತ್  ನೇಮಕಾತಿ 2024 – gram panchayat recruitment 2024

ಹಾಸನ ಗ್ರಾಮ ಪಂಚಾಯತ್  ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಹಾಸನ್ ಗ್ರಾಮ ಪಂಚಾಯತ್

ಹುದ್ದೆಗಳ ವಿವರಗಳು – post information ;

  • ಗ್ರಂಥಾಲಯ ಮೇಲ್ವಿಚಾರಕ ( library supervisor)

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪಿಯುಸಿ, ಲೈಬ್ರರಿ ಸೈನ್ಸ್‌ನಲ್ಲಿ ಸರ್ಟಿಫಿಕೇಟ್ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದಾರೆ.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 22-Mar-2024 ರಂತೆ ಕನಿಷ್ಠ ವಯಸ್ಸು 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ.15196.72/- ಪ್ರತಿ ತಿಂಗಳು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೇಮಕಾತಿ

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ ( PWD ) ಅಭ್ಯರ್ಥಿಗಳು: ರೂ.100/-
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ  (SC/ST)/ಪ್ರವರ್ಗ -01 ( Cat-I) / ಮಾಜಿ ಸೈನಿಕರು (  Ex-Servicemen) ಅಭ್ಯರ್ಥಿಗಳಿಗೆ: ರೂ.200/
  • -ವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ.300/-
  • ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.500/-
  • ಪಾವತಿ ವಿಧಾನ: ಆನ್‌ಲೈನ್

ಉದ್ಯೋಗ ಸ್ಥಳ :

  • ಹಾಸನ ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಅರ್ಹತಾ ಪಟ್ಟಿ (merit list)

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 22-02-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 22-Mar-2024

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment