Join Whatsapp Group

Join Telegram Group

Gram Panchayat Recruitment – ಕಲಬುರಗಿ ಗ್ರಾಮ ಪಂಚಾಯತ್ ನೇಮಕಾತಿ

Gram Panchayat Recruitment – ಕಲಬುರಗಿ ಗ್ರಾಮ ಪಂಚಾಯತ್ ನೇಮಕಾತಿ

Gram Panchayat Recruitment – ಕಲಬುರಗಿ ಗ್ರಾಮ ಪಂಚಾಯತ್ ನೇಮಕಾತಿ – ಕಲಬುರಗಿ ಅಧಿಕಾರಿಗಳು ಇತ್ತೀಚಿಗೆ ಜಿಲ್ಲೆಯಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದ್ದಾರೆ. ಜಿಲ್ಲೆಯಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ ಒಟ್ಟು 45 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ಬೇರೆ ಜಿಲ್ಲೆಗಳ ಗ್ರಾಮ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ನೇಮಕಾತಿಗಳು 

Apply online link

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಅಧಿಕೃತ ಅಧಿಸೂಚನೆ ಈಗಾಗಲೇ ಪ್ರಕಟವಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 13 ಆಗಿರುತ್ತದೆ. ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಮತ್ತು ಆನ್ಲೈನ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.

ಗ್ರಂಥಾಲಯ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣದಲ್ಲಿ ಪಾಸ್ ಆಗಿರಬೇಕು. ಪಿಯುಸಿ ಶಿಕ್ಷಣ ಪಡೆದ ಅಭ್ಯರ್ಥಿಗಳು ಈ ಗ್ರಾಮ ಪಂಚಾಯತ್ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಕಲಬುರಗಿ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 18 ವರ್ಷದಿಂದ 35 ವರ್ಷ ಆಗಿರಬೇಕು. ಈ ವಯಸ್ಸಿನವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

Gram Panchayat Recruitment – ಕಲಬುರಗಿ ಗ್ರಾಮ ಪಂಚಾಯತ್ ನೇಮಕಾತಿ ಅರ್ಜಿ ಸಲ್ಲಿಸಲು ಬಯಸುವ ಎಲ್ಲಾ ಅಭ್ಯರ್ಥಿಗಳಿಗೆ ನಲವತ್ತು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಆಫ್ಲೈನ್ ಮೂಲಕ ಪಾವತಿ ಮಾಡಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆಗಳು ಅಥವಾ ಸಂದರ್ಶನಗಳು ಇರುವುದಿಲ್ಲ. ಅಭ್ಯರ್ಥಿಗಳ ಮೆರಿಟ್ಸ್ ಪಟ್ಟಿಯನ್ನು ತರಿ ತಯಾರಿಸಿ ನೇರ ನೇಮಕಾತಿ ಮಾಡಲಾಗುತ್ತದೆ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಮೊದಲಿಗೆ ಅಭ್ಯರ್ಥಿಗಳು ಕೆಳಗೆ ನೀಡಿರುವ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದ ಬೇಕು. Gram Panchayat Recruitment – ಕಲಬುರಗಿ ಗ್ರಾಮ ಪಂಚಾಯತ್ ನೇಮಕಾತಿ ನಂತರ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ನಂತರ ಬೇಕಾಗಿರುವಾಗ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿ ನಮೂನೆ ಜೊತೆ ಅಗತ್ಯ ದಾಖಲೆಗಳನ್ನು ಪೋಸ್ಟ್ ಮೂಲಕ ಕಳುಹಿಸಬೇಕು. ವಿಳಾಸ ಉಪ ನಿರ್ದೇಶಕ ಕಛೇರಿ ಜಿಲ್ಲಾ ಕೇಂದ್ರ ಗ್ರಂಥಾಲಯ ಕಲಬುರಗಿ ಕರ್ನಾಟಕ ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 13 ಆಗಿರುತ್ತದೆ.

Notification and application form PDF Download

Download pdf

Official website link

Click here

Leave a Comment