Join Whatsapp Group

Join Telegram Group

Grama panchayat recruitment – ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ

Grama panchayat recruitment – ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ

Grama panchayat recruitment – ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ – ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಕರ್ನಾಟಕದಲ್ಲಿ ಅಧಿಕೃತವಾಗಿ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಗ್ರಾಮ ಪಂಚಾಯತ್ ನೇಮಕಾತಿ ಮಾಡಲಾಗುತ್ತಿದೆ. ಕರ್ನಾಟಕ ಸರ್ಕಾರದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿ. ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 25 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪಿಡಿಎಫ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.

ಕರ್ನಾಟಕದಲ್ಲಿ ಲೈಬ್ರರಿ ಮೇಲ್ವಿಚಾರಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ  ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪಿಯುಸಿ ಶಿಕ್ಷಣವನ್ನು ಪಡೆದಿರಬೇಕು. ಪಿಯುಸಿ ಪಾಸಾದ ಅಭ್ಯರ್ಥಿಗಳು ಗ್ರಾಮ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು. ಉದ್ಯೋಗ ಸ್ಥಳ ಕೊಪ್ಪಳ ಜಿಲ್ಲೆ ಆಗಿರುತ್ತದೆ. ಗ್ರಾಮ ಪಂಚಾಯಿತಿ ನೇಮಕಾತಿಗೆ ಅರ್ಜಿ ಸಲ್ಲಿಸುವ ಅವರ ವಯಸ್ಸಿನ ಮಿತಿಯು 18 ವರ್ಷದಿಂದ 35 ವರ್ಷ ಆಗಿರಬೇಕು ಇವರು ತಮ್ಮ ಅರ್ಜಿ ಸಲ್ಲಿಸಬಹುದು.

Grama panchayat recruitment – ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದ್ದು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು 28 ಬಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುತ್ತದೆ. ಆಯ್ಕೆ ಪ್ರಕ್ರಿಯೆಯು ಮೊದಲಿಗೆ ಮೆರಿಟ್ಸ್ ಪಟ್ಟಿಯನ್ನು ತಯಾರಿಸಿ ನಂತರ ಅಭ್ಯರ್ಥಿಗಳ ದಾಖಲೆಗಳನ್ನು ಪರಿಶೀಲಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

Karnataka govt jobs 2023 – KSRLPS ನೇಮಕಾತಿ ಕರ್ನಾಟಕ

ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಅಧಿಕೃತ Grama panchayat recruitment – ಲೈಬ್ರರಿ ಮೇಲ್ವಿಚಾರಕರು ಹುದ್ದೆಗಳಿಗೆ ನೇಮಕಾತಿ ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು. ನಂತರ ಕೆಳಗೆ ನೀಡಿರುವ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಬೇಕು. ಅರ್ಜಿ ಸಲ್ಲಿಸಬೇಕಾದ ವಿಳಾಸ ಜಿಲ್ಲಾ ಆಡಳಿತ ಭವನ ಸದಸ್ಯ ಕಾರ್ಯದರ್ಶಿ ಮತ್ತು ಉಪ ಭದ್ರತೆ ಜಿಲ್ಲಾ ಪಂಚಾಯತ್ ಹೊಸಪೇಟೆ ರಸ್ತೆ ಕೊಪ್ಪಳ ಈ ವಿಳಾಸಕ್ಕೆ ಕಳುಹಿಸಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸಪ್ಟೆಂಬರ್ 25 ಆಗಿದೆ ಆಸಕ್ತರು ಈ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದು.

Notification and application form PDF

Download pdf

Official website link

Click here

Leave a Comment