Join Whatsapp Group

Join Telegram Group

HAL ನೇಮಕಾತಿ ಕರ್ನಾಟಕ – HAL recruitment

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ಭಾರತ) ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಭದ್ರತಾ ಸಿಬ್ಬಂದಿ, ತಂತ್ರಜ್ಞ  ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ಭಾರತ)

ಹುದ್ದೆಗಳ ವಿವರಗಳು – post information ;

  • ಮಾಜಿ ಸೈನಿಕರು (ತಂತ್ರಜ್ಞ) 38
  • ಭದ್ರತಾ ಸಿಬ್ಬಂದಿ 16
  • ಅಗ್ನಿಶಾಮಕ ಸಿಬ್ಬಂದಿ – 02

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ
  • ಮಾಜಿ ಸೈನಿಕರು (ತಂತ್ರಜ್ಞ) – ಡಿಪ್ಲೊಮಾ
  • ಭದ್ರತಾ ಸಿಬ್ಬಂದಿ  – 12th , 10th
  • ಅಗ್ನಿಶಾಮಕ ಸಿಬ್ಬಂದಿ – 12th, 10th

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 06-ಜನವರಿ-2024 ರಂತೆ ಗರಿಷ್ಠ ವಯಸ್ಸು 28 ವರ್ಷವಾಗಿರಬೇಕು.

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ

ವಯೋಮಿತಿ ಸಡಿಲಿಕೆ :

  • ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ – 03 ವರ್ಷ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 05 ವರ್ಷಗಳ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.
  • ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ – 10 ವರ್ಷಗಳ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
  • ಮಾಜಿ ಸೈನಿಕರು (ತಂತ್ರಜ್ಞ) – ರೂ. 23,000/-.
  • ಭದ್ರತಾ ಸಿಬ್ಬಂದಿ – ರೂ. 21,000/-
  • ಅಗ್ನಿಶಾಮಕ ಸಿಬ್ಬಂದಿ – ರೂ. 21,000/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಚಂಡೀಗಢ,
  • ದೆಹಲಿ – ನವದೆಹಲಿ,
  • ಸೋನಿತ್‌ಪುರ – ಅಸ್ಸಾಂ,
  • ಅಂಬಾಲಾ – ಹರಿಯಾಣ,
  • ಗೋರಖ್‌ಪುರ – ಉತ್ತರ ಪ್ರದೇಶ,
  • ಪಶ್ಚಿಮ ಮೇದಿನಿಪುರ – ಪಶ್ಚಿಮ ಬಂಗಾಳ,
  • ಬೀದರ್ – ಕರ್ನಾಟಕ,
  • ಚೆಂಗಲ್ಪಟ್ಟು,
  • ಚೆನ್ನೈ – ತಮಿಳುನಾಡು,
  • ಜಾಮ್‌ನಗರ,
  • ಕಚ್,
  • ಪೋರಬಂದರ್ – ಗುಜರಾತ್  ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್  hal-india.co.in ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 04-03-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 15-Mar-2024

Notification PDF Downlod 

Download pdf

 Official Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment