Join Whatsapp Group

Join Telegram Group

HAL recruitment 2022 – HAL ನೇಮಕಾತಿ 2022

HAL recruitment 2022 – HAL ನೇಮಕಾತಿ 2022

HAL recruitment 2022 – HAL ನೇಮಕಾತಿ 2022 ಎಚ್ಎಎಲ್ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅಧಿಕಾರಿಗಳು ಇತ್ತೀಚಿಗೆ ಹೊಸ ಅಧಿಕೃತ ಅಧಿ ಸೂಚನೆಯನ್ನು ಪ್ರಕಟ ಮಾಡಿದ್ದಾರೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಾರಂಭ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಎಚ್ಎಎಲ್ ನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 20 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಆಸಕ್ತಿ ಇರುವವರು ಸಲ್ಲಿಸಬಹುದು.

ಎಚ್ಎಎಲ್ ಇಂಡಿಯಾ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅಗತ್ಯ ಮಾಹಿತಿಗಳು

ಎಚ್ಎಎಲ್ ಅಧಿಕೃತ ಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ನೀಡಲಾದ ಮಾಹಿತಿಯಂತೆ ಯಾವುದೇ ವಿಶ್ವವಿದ್ಯಾಲಯದಿಂದ ಯಾವುದೇ ಸರ್ಕಾರದಿಂದ ಮಾಣಿತ ಪಡೆದ ಮಂಡಳಿಯಿಂದ ಡಿಪ್ಲೋಮೋ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಡಿಪ್ಲೋಮೋ ಶಿಕ್ಷಣದಲ್ಲಿ ಎಲ್ಲಾ ವಿಷಯದಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಎಚ್ಎಎಲ್ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನು ಕೆಳಗೆ ನೀಡಿದ್ದೇವೆ ನೋಡಿ.

ಎಚ್ಎಎಲ್ ನೇಮಕಾತಿಗೆ ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು

ಎಚ್ಎಎಲ್ ಬಿಡುಗಡೆ ಮಾಡಿದ ಹೊಸ ನೋಟಿಫಿಕೇಶನ್ ಪ್ರಕಾರ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯನ್ನು ನೀಡಲಾಗಿದೆ. ಈ ಕೆಳಗಿನ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ವಯಸ್ಸಿನ ಮಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಡಿಸೆಂಬರ್ ತಿಂಗಳಿಗೆ ಗರಿಷ್ಠ 40 ವರ್ಷ ತುಂಬಿರಬೇಕು. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ತಮ್ಮ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ.

ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು

HAL recruitment 2022 – HAL ನೇಮಕಾತಿ 2022 ಎಚ್ಎಎಲ್ ಇಂಡಿಯಾ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡದೇ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

SSC recruitment – SSC ನೇಮಕಾತಿ 2022

ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು

ಎಚ್ಎಎಲ್ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ. ದಾಖಲೆಗಳನ್ನು ಪರಿಶೀಲಿಸಿದ ನಂತರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದ ಅಭ್ಯರ್ಥಿಗಳನ್ನು ಮುಂದಿನ ಹಂತಕ್ಕೆ ಆಯ್ಕೆ ಮಾಡಿ ಮುಂದಿನ ಹಂತದಲ್ಲಿ ಕೌಶಲ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ಕೌಶಲ್ಯ ಪರೀಕ್ಷೆಯಲ್ಲಿ ಪಾಸಾದ ಅಭ್ಯರ್ಥಿಗಳನ್ನು ಎಚ್ಎಎಲ್ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿ ಮಾಡಲಾಗುವುದು.

ಎಚ್ಎಎಲ್ ಇಂಡಿಯಾ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು

  • ಎಚ್ಎಎಲ್ ಇಂಡಿಯಾ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದ ನಂತರ ಹೋಂ ಪೇಜ್ ನಲ್ಲಿರುವ ಹೊಸ ಅಧಿಕೃತ ಅಧಿ ಸೂಚನೆಯ ಮೇಲೆ ಕ್ಲಿಕ್ ಮಾಡಿ ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಬೇಕು.
  • ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿದ ನಂತರ ಪ್ರಾರಂಭದಿಂದ ಕೊನೆಯವರೆಗೆ ಸರಿಯಾಗಿ ಸಂಪೂರ್ಣವಾಗಿ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಸರಿಯಾಗಿ ಅಗತ್ಯ ಮಾಹಿತಿಯನ್ನು ನೀಡಿ ಸಂಪೂರ್ಣವಾಗಿ ಭರ್ತಿ ಮಾಡಬೇಕು.
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಅರ್ಜಿ ನಮೂನೆಯಲ್ಲಿ ನೀಡಿದ ಎಲ್ಲಾ ಮಾಹಿತಿಗಳು ಸರಿಯಾಗಿ ಇದೆಯೇ ಎಂದು ಮತ್ತೊಮ್ಮೆ ಪರಿಶೀಲಿಸಬೇಕು. ಅರ್ಜಿ ನಮೂನೆಯನ್ನು ಪರಿಶೀಲಿಸಿದ ನಂತರ ಮುಂದಿನ ಹಂತದಲ್ಲಿ ಮೇಲೆ ನೀಡಿದ್ದ ಮಾಹಿತಿಯಂತೆ ಅಗತ್ಯ ಇರುವ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
  • ನಂತರ ಅಧಿಕೃತ ಅಧಿಸೂಚನೆಯ ಮಾಹಿತಿಯ ಪ್ರಕಾರ ಕೊನೆಯ ದಿನಾಂಕದ ಮುನ್ನ ತಮ್ಮ ಎಲ್ಲಾ ಅಧಿಕೃತ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಮತ್ತು ನಿಮ್ಮ ಎಲ್ಲಾ ಅಗತ್ಯ ಮಾಹಿತಿಗಳನ್ನು ಪೋಸ್ಟ್ ಮೂಲಕ ಕಳುಹಿಸಿಕೊಡಬೇಕು.
  • ಎಲ್ಲರ ಗಮನಕ್ಕೆ ಅರ್ಜಿ ನಮೂನೆಯನ್ನು ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ನಂತರವೇ ಅರ್ಜಿ ನಮೂನೆಯನ್ನು ಭರ್ತಿ ಮಾಡಿ.
  • ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುತ್ತದೆ. ಆದ್ದರಿಂದ ಅರ್ಜಿ ನಮೂನೆಯ ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ಮತ್ತು ಕೊನೆಯದಾಗಿ ನಿಮ್ಮ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯ ಪ್ರಿಂಟ್ ಔಟ್ ಮತ್ತು ಪೋಸ್ಟ್ ಮೂಲಕ ಕಳುಹಿಸಿದ್ದ ಕೊರಿಯರ್ ಸಂಖ್ಯೆಯನ್ನು ನೆನಪಿನಲ್ಲಿಡಿ.

ಆಸಕ್ತ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ವಿಳಾಸಕ್ಕೆ ತಮ್ಮ ಅರ್ಜಿ ನಮೂನೆಯನ್ನು ಕಳುಹಿಸಿಕೊಡಬಹುದು ವಿಳಾಸದ ಮಾಹಿತಿ ಈ ಕೆಳಗಿನಂತಿದೆ. ಮುಖ್ಯ ವ್ಯವಸ್ಥಾಪಕರು ಇಂಡಸ್ಟ್ರಿಯಲ್ ಹೆಲ್ತ್ ಸೆಂಟರ್ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರು ಹಳೆಯ ವಿಮಾನ ನಿಲ್ದಾಣದ ಹತ್ತಿರ ಬೆಂಗಳೂರು ಈ ವಿಳಾಸಕ್ಕೆ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು

ಎಚ್ಎಎಲ್ ಬಿಡುಗಡೆ ಮಾಡಿದ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆಫ್ ಲೈನಲ್ಲಿ ಆರಂಭವಾಗುವ ದಿನಾಂಕ ಡಿಸೆಂಬರ್ 5 ಆಗಿರುತ್ತದೆ ಮತ್ತು ಆಫ್ಲೈನ್ ಮೂಲಕ ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ಡಿಸೆಂಬರ್ 20 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಆಸಕ್ತಿ ಇರುವ ಅಭ್ಯರ್ಥಿಗಳು ಸಲ್ಲಿಸಬಹುದು.

Conclusion :

HAL recruitment 2022 – HAL ನೇಮಕಾತಿ 2022 ಈ ಲೇಖನದಲ್ಲಿ ನಾವು ಎಚ್ಎಎಲ್ ಸಂಸ್ಥೆಯು ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ನಿಮಗೆ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Leave a Comment