Join Whatsapp Group

Join Telegram Group

HAL recruitment – ಕರ್ನಾಟಕದಲ್ಲಿ ಭರ್ಜರಿ ಕೇಂದ್ರ ಸರ್ಕಾರಿ ಉದ್ಯೋಗಗಳು

HAL recruitment – ಕರ್ನಾಟಕದಲ್ಲಿ ಭರ್ಜರಿ ಕೇಂದ್ರ ಸರ್ಕಾರಿ ಉದ್ಯೋಗಗಳು

HAL recruitment – ಕರ್ನಾಟಕದಲ್ಲಿ ಭರ್ಜರಿ ಕೇಂದ್ರ ಸರ್ಕಾರಿ ಉದ್ಯೋಗಗಳು – ಎಚ್ ಈ ಎಲ್ ಅಧಿಕಾರಿಗಳು ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಸಪ್ಟೆಂಬರ್ 12ರಂದು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ಮತ್ತು ಅಧಿಕೃತ ಅಧಿಸೂಚನೆ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ. ಎಚ್ಎಎಲ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು.

HAL recruitment ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸಿನ ಮಿತಿಯು 40 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

karnataka bank recruitment 2023 – ಕರ್ನಾಟಕ ಬ್ಯಾಂಕ್ ನೇಮಕಾತಿ

ಈ ಹುದ್ದೆಗಳಿಗೆ ನೇಮಕಾತಿ ಸಂದರ್ಶನದ ಮೂಲಕ ನಡೆಸಲಾಗುತ್ತದೆ. ಮೊದಲು ಸಂದರ್ಶನವನ್ನು ನಡೆಸಿ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಈ ಮೇಲಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. HAL recruitment ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಅಧಿಕೃತ ಲಿಂಕ್ ಅನ್ನು ಕ್ಲಿಕ್ ಮಾಡಿ ಅಧಿ ಸೂಚನೆ ಮತ್ತು ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು.

ನಂತರ ಯಾವುದೇ ತಪ್ಪುಗಳನ್ನು ಮಾಡದೆ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ಭರ್ತಿ ಮಾಡಬೇಕು. ಕೊನೆಗೆ ಅರ್ಜಿ ನಮೂನೆ ಜೊತೆ ಬೇಕಾಗಿರುವಾಗ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸ ಅಂದರೆ ಮುಖ್ಯ ವ್ಯವಸ್ಥಾಪಕರು ಹಿಂದುಸ್ತಾನ ಹೀರೋಲಿಕ್ ಲಿಮಿಟೆಡ್ ಬೆಂಗಳೂರು 560017 ಈ ವಿಳಾಸಗೆ ಕಳುಹಿಸಿ ಕೊಡಬೇಕು. ನೆನಪಿಡಿ ಅರ್ಜಿ ಸಲ್ಲಿಕೆಯು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಸಪ್ಟೆಂಬರ್ 12 ಆಗಿರುತ್ತದೆ. HAL recruitment ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಧನ್ಯವಾದಗಳು ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಅನ್ನು ಜಾಯಿನ್ ಆಗಿ.

Notification PDF Download Download pdf
Official website link http://hal-india.co.in

Leave a Comment