Join Whatsapp Group

Join Telegram Group

HAL recruitment karnataka – HAL ಇಂಡಿಯಾ ನೇಮಕಾತಿ 2023

HAL recruitment karnataka – HAL ಇಂಡಿಯಾ ನೇಮಕಾತಿ 2023

HAL recruitment karnataka – HAL ಇಂಡಿಯಾ ನೇಮಕಾತಿ 2023 – ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಎಚ್ ಏ ಎಲ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ತಂತ್ರಜ್ಞಾನ ಸಹಾಯಕವು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 24 ಆಗಿದೆ. ಅಧಿಕೃತ ಅಧಿಸೂಚನೆ ಲಿಂಕ್ ಮತ್ತು ಅಧಿಕೃತ ಅರ್ಜಿ ನಮೂನೆಯಾ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.

ತಂತ್ರಜ್ಞಾನ ಸಿವಿಲ್, ತಂತ್ರಜ್ಞಾನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಬೇಕಾಗಿರುವ ವಿದ್ಯಾಭ್ಯಾಸದ ವಿವರಗಳನ್ನು HAL recruitment karnataka ಅಧಿಕೃತ ನೋಟಿಫಿಕೇಶನ್ ಅಲ್ಲಿ ಸಂಕ್ಷಿಪ್ತವಾಗಿ ನೀಡಲಾಗಿದೆ. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಡಿಪ್ಲೋಮೋ ಅಥವಾ ಬಿಎ ಬಿಕಾಂ ಬಿಎಸ್ಸಿ ಬಿಬಿಎ ಬಿಸಿಎ ಶಿಕ್ಷಣವನ್ನು ಪಡೆದಿರಬೇಕು. ಈ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ 22 ದಿಂದ 33 ವರೆಗೆ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 28 ವರ್ಷ ಆಗಿರುತ್ತದೆ. ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

Jilla panchayat recruitment Karnataka – ಜಿಲ್ಲಾ ಪಂಚಾಯತ್ ನೇಮಕಾತಿ

ಈ ಮೇಲಿನ ಹುದ್ದೆಗಳಿಗೆ ನೇಮಕಾತಿ ಮಾಡಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಎಚ್ಎಎಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಅಧಿಕತೆಗೆ ಭೇಟಿ ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 24 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅರ್ಜಿಯನ್ನು ಸಲ್ಲಿಸಬಹುದು.

Notification PDF Download

Download pdf

Apply online link

Click here

Leave a Comment