Join Whatsapp Group

Join Telegram Group

HAL recruitment Karnataka – HAL ಕಂಪನಿಯಲ್ಲಿ ಬಂಪರ್ ಉದ್ಯೋಗಾವಕಾಶ

HAL recruitment Karnataka – HAL ನೇಮಕಾತಿ ಕರ್ನಾಟಕ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ಇಂಡಿಯಾ) ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಪ್ರಯೋಗಾಲಯ ತಂತ್ರಜ್ಞ ( Lab Technician ) ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL ಇಂಡಿಯಾ)

ಹುದ್ದೆಗಳ ವಿವರಗಳು – post information ;

  • ಪ್ರಯೋಗಾಲಯ ತಂತ್ರಜ್ಞ ( Lab Technician )

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • HAL recruitment Karnataka – HAL ನೇಮಕಾತಿ ಕರ್ನಾಟಕ  ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ B.SC

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ,  ಅಭ್ಯರ್ಥಿಯ ಗರಿಷ್ಠ ವಯಸ್ಸು 01-ಡಿಸೆಂಬರ್-2023 ರಂತೆ 40 ವರ್ಷಗಳು.

ವೇತನದ ಮಾಹಿತಿ –  Salary information :

  • HAL ಭಾರತದ ನಿಯಮಗಳ ಪ್ರಕಾರ ಅಧಿಸೂಚನೆಯಲ್ಲಿ ತಿಳಿಸಿದಂತೆ  ಅಭ್ಯರ್ಥಿಯ ವೇತನ ಶ್ರೇಣಿ

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಬೆಂಗಳೂರು – ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಕರ್ನಾಟಕ ಸ್ಟೇಟ್ ಕೋ-ಆಪರೇಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ನೇಮಕಾತಿ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : HAL recruitment Karnataka – HAL ನೇಮಕಾತಿ ಕರ್ನಾಟಕ 

  • ಲಿಖಿತ ಪರೀಕ್ಷೆ ಹಾಗೂ
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • HAL recruitment Karnataka – HAL ನೇಮಕಾತಿ ಕರ್ನಾಟಕ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ hal-india.co.in  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
HAL ಇಂಡಿಯಾ ನೇಮಕಾತಿ (ಲ್ಯಾಬ್ ಟೆಕ್ನಿಷಿಯನ್) ಉದ್ಯೋಗಗಳಿಗೆ ಹೇಗೆ ಅರ್ಜಿ ಸಲ್ಲಿಸಬೇಕು : 
  • ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ದಾಖಲೆಗಳೊಂದಿಗೆ ಮುಖ್ಯ ವ್ಯವಸ್ಥಾಪಕರು (ಎಚ್‌ಆರ್), ಇಂಡಸ್ಟ್ರಿಯಲ್ ಹೆಲ್ತ್ ಸೆಂಟರ್, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್), ಸುರಂಜಂದಾಸ್ ರಸ್ತೆ (ಹಳೆಯ ವಿಮಾನ ನಿಲ್ದಾಣದ ಹತ್ತಿರ), ಬೆಂಗಳೂರು-560017 ಗೆ ಕಳುಹಿಸಬೇಕಾಗುತ್ತದೆ.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 01-01-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 12-Jan-2024

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment