Health department jobs 2024 ಆರೋಗ್ಯ ಇಲಾಖೆ ಅಧಿಕಾರಿಗಳು ಇತ್ತೀಚೆಗೆ ವಿವಿಧ ಹುದ್ದೆಗಳಿಗೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಸ್ಥಳದಲ್ಲಿ ಸ್ಟಾಫ್ ವೈದ್ಯಕೀಯ ಅಧಿಕಾರಿ ಹಾಗೂ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದ್ದಾರೆ. ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಸಂಸ್ಥೆ : ಚಿಕ್ಕಬಳ್ಳಾಪುರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ
ಹುದ್ದೆಗಳ ವಿವರಗಳು – post information ;
- ಸ್ಟಾಫ್ ನರ್ಸ್ ಮತ್ತು ಮೆಡಿಕಲ್ ಆಫೀಸರ್ ಹುದ್ದೆಗಳು
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಜೀವ ವಿಜ್ಞಾನ ಎಂಎಸ್‌ಸಿ ಎಂಪಿಎಚ್ ಶಿಕ್ಷಣಗಳನ್ನು ಹೊಂದಿರಬೇಕು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಸೂಚನೆಯನ್ನು ನೋಡಿ.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- Health department jobs 2024 ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 40 ರಿಂದ 45 ವರ್ಷ ವಯಸ್ಸಿನ ಮಿತಿಯನ್ನು ಹೊಂದಿರಬೇಕು
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ನೀಡಲಾಗುತ್ತದೆ ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ನೋಡಿ.
ಅರ್ಜಿ ಶುಲ್ಕದ ಮಾಹಿತಿಗಳು – Application fees information :
- ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ನೇಮಕಾತಿ ! ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- Health department jobs 2024 ಮೆರಿಟ್ ಪಟ್ಟಿ ದಾಖಲೆಗಳ ಪರಿಶೀಲನೆ ಮಾಡಿ ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : ಜನವರಿ 19 2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : ಜನವರಿ 29 2024
Notification PDF Downlod |
Download pdf |
Apply website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |