Health department jobs Karnataka – ಆರೋಗ್ಯ ಇಲಾಖೆ ನೇಮಕಾತಿ
Health department jobs Karnataka – ಆರೋಗ್ಯ ಇಲಾಖೆ ನೇಮಕಾತಿ : ನಮಸ್ಕಾರ ಗೆಳೆಯರೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ತನ್ನ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ವೈದ್ಯಕೀಯ ಅಧಿಕಾರಿ ಮತ್ತು ನರ್ಸ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ. ಕರ್ನಾಟಕದಲ್ಲಿ ಒಟ್ಟು 46 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಆಸಕ್ತರು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಆನ್ಲೈನ್ ಲಿಂಕ್ ಮತ್ತು ಅಧಿಕೃತ ನೋಟಿಫಿಕೇಶನ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದಾದರೂ ಡಿಪ್ಲೋಮೋ ಅಥವಾ ಪದವಿ ಶಿಕ್ಷಣ ಸ್ನಾತಕೋತರ ಪದವಿ ಎಂಬಿಬಿಎಸ್ ಬಿ ಎಸ್ ಸಿ ಶಿಕ್ಷಣವನ್ನು ಪಡೆದಿರಬೇಕು. ಶೈಕ್ಷಣಿಕ ಹೆಚ್ಚಿನ ಮಾಹಿತಿ ಪಡೆಯಲು ಅಧಿಕೃತ ಸೂಚನೆಯನ್ನು ಒಮ್ಮೆ ಓದಿ. ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುತ್ತದೆ ವೇತನ 25,000 ದಿಂದ 50 ಸಾವಿರದವರೆಗೆ ಇರುತ್ತದೆ. ಹುದ್ದೆಗಳಿಗೆ ಅನುಸಾರವಾಗಿ ವೇತನವನ್ನು ನೀಡಲಾಗುತ್ತದೆ. ಉದ್ಯೋಗ ಸ್ಥಳವು ಹಾಸನ ಆಗಿರುತ್ತದೆ.
Health department jobs Karnataka – ಆರೋಗ್ಯ ಇಲಾಖೆ ನೇಮಕಾತಿ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ವಯಸ್ಸಿನ ಮಿತಿಯು ಗರಿಷ್ಠ 65 ವರ್ಷ ಆಗಿರಬೇಕು. ಈ ವಯಸ್ಸಿನ ಒಳಗಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು. ಇನ್ನು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗಿಲ್ಲ. ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಮೇಲಿನ ಹುದ್ದೆಗಳಿಗೆ ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ ಮತ್ತು ಸಂದರ್ಶನಗಳನ್ನು ಒಳಗೊಂಡಿರುತ್ತದೆ. ಈ ಎರಡು ಹಂತದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಈ ಮೇಲಿನ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
HAL recruitment karnataka – HAL ಇಂಡಿಯಾ ನೇಮಕಾತಿ 2023
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆರೋಗ್ಯ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. Health department jobs Karnataka – ಆರೋಗ್ಯ ಇಲಾಖೆ ನೇಮಕಾತಿ ಅಧಿಕೃತ ವೆಬ್ ಸೈಟ್ ಲಿಂಕ್ ಕೆಳಗೆ ನೀಡಲಾಗಿದೆ. ಮೊದಲಿಗೆ ಕೆಳಗೆ ನೀಡಿರುವ ನೋಟಿಫಿಕೇಶನ್ ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು. ನಂತರ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 12 ಆಗಿರುತ್ತದೆ. ಆಸಕ್ತರು ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
Notification and application form PDF |
Download pdf |
Apply link |
Click here |