Join Whatsapp Group

Join Telegram Group

Health department jobs – ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ

Health department jobs – ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ

ಹುದ್ದೆಗಳ ವಿವರಗಳು – post information ;

  • ಕರ್ನಾಟಕ ಸ್ಥಳದಲ್ಲಿ ಎಂಬಿಬಿಎಸ್ ಡಾಕ್ಟರ್ ಲ್ಯಾಬ್ ಟೆಕ್ನಿಷಿಯನ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುವುದು

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • Health department jobs – ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಡಿಪ್ಲೋಮಾ ಬಿ ಎಸ್ ಸಿ ಎಂಬಿಬಿಎಸ್ ಸ್ನಾತಕೋತರ ಪದವಿ ಪಡೆದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯ ಗರಿಷ್ಠ ವಯಸ್ಸು 70 ವರ್ಷ ಆಗಿರಬೇಕು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  15 ಸಾವಿರದಿಂದ ಐವತ್ತು ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

10th Pass government jobs Karnataka – 10th ಪಾಸ್ ಸರ್ಕಾರಿ ಉದ್ಯೋಗಗಳು

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • Health department jobs – ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Health department jobs – ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 12 ಆಗಿರುತ್ತದೆ ಧನ್ಯವಾದಗಳು.

Health department jobs – ಜಿಲ್ಲಾ ಆರೋಗ್ಯ ಇಲಾಖೆ ನೇಮಕಾತಿ ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ :  ಡಿಸೆಂಬರ್ 22 2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : ಜನವರಿ 12 2024

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment