hescom recruitment 2023 – ಹೆಸ್ಕಾಂ ನೇಮಕಾತಿ ಕರ್ನಾಟಕ
hescom recruitment 2023 – ಹೆಸ್ಕಾಂ ನೇಮಕಾತಿ ಕರ್ನಾಟಕ – ಹುಬ್ಬಳ್ಳಿ ವಿದ್ಯುತ್ ಸರಬರಾಜು ಮಂಡಳಿ ಎಸ್ಕಾಂ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲು ಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಐಟಿಐ ಅಪ್ರೆಂಟಿಸ್ ಹುದ್ದೆಗಳಿಗೆ ಸೆಪ್ಟೆಂಬರ್ 10ರ ಮೊದಲು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ.
ಒಟ್ಟು 268 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ ಆಗಿರುತ್ತದೆ. ಈ ಈ ವಯಸ್ಸಿನ ಒಳಗಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ನೀಡುವ ವೇತನ ವಿವರವನ್ನು ಸಂಕ್ಷಿಪ್ತವಾಗಿ ಅಧಿಕೃತ ಸೂಚನೆಯಲ್ಲಿ ನೀಡಲಾಗಿದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಅಧಿಕೃತ ಸೂಚನೆಯನ್ನು ಡೌನ್ಲೋಡ್ ಮಾಡಿ ಇದರ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುತ್ತದೆ.
HAL recruitment – ಕರ್ನಾಟಕದಲ್ಲಿ ಭರ್ಜರಿ ಕೇಂದ್ರ ಸರ್ಕಾರಿ ಉದ್ಯೋಗಗಳು
ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 50 ರೂಪಾಯಿಗಳು ಮತ್ತು ಉಳಿದ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ನೂರು ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿ ಮಾಡಿ ತಮ್ಮ ಅರ್ಜಿಯನ್ನು ಭರ್ತಿ ಮಾಡಬಹುದು. ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಿ.
hescom recruitment 2023 – ಹೆಸ್ಕಾಂ ನೇಮಕಾತಿ ಕರ್ನಾಟಕ : ಅಭ್ಯರ್ಥಿಗಳು ಅರ್ಜಿ ನಮೂನೆ ಭರ್ತಿ ಮಾಡಿ ಕೊನೆಯ ದಿನಾಂಕದ ಮುನ್ನ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ ಈಗಾಗಲೇ ಆರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 10 ಆಗಿದೆ. ಈ ದಿನಾಂಕದ ಮುನ್ನ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಧನ್ಯವಾದಗಳು. ಪ್ರತಿದಿನ ನಮ್ಮ ವಾಟ್ಸಪ್ ಗ್ರೂಪ್ ಅನ್ನು ಜಾಯಿನ್ ಆಗಬಹುದು ಧನ್ಯವಾದಗಳು.
Notification and application form PDF |
Download pdf |
Apply online link |
Apply online link |