HPCL recruitment karnataka – HPCL ನೇಮಕಾತಿ 2023
HPCL recruitment karnataka – HPCL ನೇಮಕಾತಿ 2023 – ಹಿಂದುಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ ಇತ್ತೀಚಿಗೆ ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿವಿಧ ಸ್ಥಳಗಳಲ್ಲಿ ಡೆಫ್ಟಿ ಜನರಲ್ ಮ್ಯಾನೇಜರ್ ಸೀನಿಯರ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆ ಓದಿ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 30 ಆಗಿದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಮತ್ತು ಅಧಿಕೃತ ಅಧಿಸೂಚನೆಯ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದೆ.
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ತಮ್ಮ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿಇ ಬಿ ಟೆಕ್ ಮ್ ಇ ಎಂ ಟೆಕ್ ಪಿ ಎಚ್ ಡಿ ಶಿಕ್ಷಣವನ್ನು ಪಡೆದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ವಯಸ್ಸಿನ ಮಿತಿಯನ್ನು ನೀಡಲಾಗಿದೆ. ಇದರ ಮಾಹಿತಿಯನ್ನು ಅಧಿಕೃತ ಅಧಿ ಸೂಚನೆಯಲ್ಲಿ ಕಾಣಬಹುದು.
HPCL recruitment karnataka – HPCL ನೇಮಕಾತಿ 2023 – ಆಯ್ಕೆಯಾದ ಅಭ್ಯರ್ಥಿ ಗಳಿಗೆ ಐವತ್ತು ಸಾವಿರದ ದಿಂದ ವೇತನ ನೀಡಲಾಗುತ್ತದೆ. ವಿವಿಧ ಹುದ್ದೆಗಳಿಗೆ ವಿವಿಧ ರೀತಿಯ ವೇತನವನ್ನು ನೀಡಲಾಗುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲು ಕಂಪ್ಯೂಟರ್ ಬೇಸ್ ಟೆಸ್ಟ್ ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಉಳಿದೆಲ್ಲ ಅಭ್ಯರ್ಥಿಗಳಿಗೆ 1180 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ.
ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಬದಲು ಭೇಟಿ ನೀಡಿ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. HPCL recruitment karnataka – HPCL ನೇಮಕಾತಿ 2023 ನಂತರ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕೊನೆಯ ದಿನಾಂಕದ ಮುನ್ನ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 30 ಆಗಿರುತ್ತದೆ ಆಸಕ್ತ ಅಭ್ಯರ್ಥಿಗಳು ಈ ದಿನಾಂಕದ ಮುನ್ನ ತಮ್ಮ ಸಲ್ಲಿಸಬಹುದು.
Notification PDF Download |
Download pdf |
Appply online link |
Click here |