Join Whatsapp Group

Join Telegram Group

IMN recruitment – ಭಾರತೀಯ ವ್ಯಾಪಾರಿ ನೌಕಾಪಡೆ ನೇಮಕಾತಿ

IMN recruitment – ಭಾರತೀಯ ವ್ಯಾಪಾರಿ ನೌಕಾಪಡೆ ನೇಮಕಾತಿ ಭಾರತೀಯ ವ್ಯಾಪಾರಿ ನೌಕಾಪಡೆ ತನ್ನ ಬೃಹತ್ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಅಡಿಗೆ ಮಾಡುವವ ಮತ್ತು  ಇಂಜಿನ್ ರೇಟಿಂಗ್ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ :  ಭಾರತೀಯ ವ್ಯಾಪಾರಿ ನೌಕಾಪಡೆ ( IMN) 

ಹುದ್ದೆಗಳ ವಿವರಗಳು – post information ;

  • ಇಂಜಿನ್ ರೇಟಿಂಗ್ ( Engine Rating ) – 429
  • ಡೆಕ್ ರೇಟಿಂಗ್ ( Deck Rating ) – 762
  • ಸಮುದ್ರ ಮನುಷ್ಯ ( sea man ) – 302
  • ಅಡುಗೆ ಮಾಡುವವ ( coock ) – 1105
  • ಮೆಸ್ ಹುಡುಗ ( mess boy) – 657
  • ವಿದ್ಯುತ್ಕಾರ್ಮಿಕ ( electrician) – 316

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ 10th, 12th, ಅಥವಾ ITI ವ್ಯಾಸಂಗ ಮಾಡಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯ ಪ್ರಕಾರ
  • ಅಭ್ಯರ್ಥಿಯ ಕನಿಷ್ಠ ವಯೋಮಿತಿ – 18 ವರ್ಷ
  • ಗರಿಷ್ಠ ವಯೋಮಿತಿ 27 ವರ್ಷ ಮೀರಿರಬಾರದು.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ ವೇತನ ಶ್ರೇಣಿ ರೂ.18,000/- 30,000/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : IMN recruitment – ಭಾರತೀಯ ವ್ಯಾಪಾರಿ ನೌಕಾಪಡೆ ನೇಮಕಾತಿ

  •  ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

DLSA recruitment – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ

ಉದ್ಯೋಗ ಸ್ಥಳ : IMN recruitment – ಭಾರತೀಯ ವ್ಯಾಪಾರಿ ನೌಕಾಪಡೆ ನೇಮಕಾತಿ

  • ಭಾರತದಾದ್ಯಂತ ಉದ್ಯೋಗ ಸ್ಥಳವಾಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ ( written test )
  • ಕೌನ್ಸೆಲಿಂಗ್ ಗಾಗಿ ವೈಯುಕ್ತಿಕ ಸುತ್ತು ( personal round for counseling)
  • ವ್ಯಕ್ತಿತ್ವ  ಪೂರ್ವಾಪರ ಪರಿಶೀಲನೆ ( character antecedent verification)
  • ವೈದ್ಯಕೀಯ ಪರಿಕ್ಷೆ ( medical test )

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • IMN recruitment – ಭಾರತೀಯ ವ್ಯಾಪಾರಿ ನೌಕಾಪಡೆ ನೇಮಕಾತಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 20 – 10 – 2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 30 – 12 – 2023

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment