Income tax department jobs ಇನ್ಕಮ್ ಟ್ಯಾಕ್ಸ್ ಡಿಪಾರ್ಟ್ಮೆಂಟ್ ಅಧಿಕಾರಿಗಳು ಇತ್ತೀಚೆಗೆ ಭಾರತದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಮಾಡಿದ್ದಾರೆ. ವಿವಿಧ ಸ್ಥಳಗಳಲ್ಲಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 15 ಆಗಿರುತ್ತದೆ. ಕೇಂದ್ರ ಸರ್ಕಾರದ ಈ ಹುದ್ದೆಗಳಿಗೆ ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಮತ್ತು ಅರ್ಜಿ ನಮೂನೆಯನ್ನು ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
Income tax department jobs :
ಐಟಿ ಇನ್ಸ್ಪೆಕ್ಟರ್ ಟ್ಯಾಕ್ಸ್ ಅಸಿಸ್ಟೆಂಟ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಪ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಪಡೆದ ಮಂಡಳಿಯಿಂದ ಎಸೆಸೆಲ್ಸಿ ಪೂರ್ಣ ಮಾಡಿರಬೇಕು. ಈ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ಇನ್ಕಮ್ ಟ್ಯಾಕ್ಸ್ ಹೊಸ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರ ಗರಿಷ್ಠ ವಯಸ್ಸಿನ ಮಿತಿಯು 30 ವರ್ಷ ಆಗಿರುತ್ತದೆ. ಈ ವರ್ಷದ ಮಿತಿಯ ಒಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುವ ವೇತನದ ವಿವರವನ್ನು ಅಧಿಕೃತ ನೋಟಿಫಿಕೇಷನ್ ನಲ್ಲಿ ನೋಡಬಹುದಾಗಿದೆ.
ದಕ್ಷಿಣ ಭಾರತದಲ್ಲಿ ರೈಲ್ವೇ ನೇಮಕಾತಿ ಜೂನಿಯರ್ ಟೆಕ್ನಿಕಲ್ ಹುದ್ದೆಗಳು ಲಿಂಕ್ ಇಲ್ಲಿದೆ ನೋಡಿ
Income tax department jobs ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಮೂರು ವಿಧಾನದ ಮೂಲಕ ನಡೆಯುತ್ತದೆ. ಮೊದಲಿಗೆ ಫಿಸಿಕಲ್ ಟೆಸ್ಟ್ ನಡೆಸಲಾಗುತ್ತದೆ. ಎರಡನೆಯ ಹಂತದಲ್ಲಿ ಡಾಕ್ಯುಮೆಂಟ್ ವೆರಿಫಿಕೇಶನ್ ಮತ್ತು ಕೊನೆಯ ಅಂತಿನಲ್ಲಿ ಹಂತದಲ್ಲಿ ಪರೀಕ್ಷೆ ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಸರ್ಕಾರದ ಅಧಿಕೃತ ವೆಬ್ಸೈಟ್ ಕೆಳಗೆ ನೀಡಿರುವ ಲಿಂಕ್ ಗೆ ಕ್ಲಿಕ್ ಮಾಡಿ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. ನಂತರ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೇ ಭರ್ತಿ ಮಾಡಿ ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 15 ಆಗಿದೆ.
Notification PDF Download |
Download pdf |
Apply online link |
Apply online link |