Join Whatsapp Group

Join Telegram Group

Income tax department recruitment – ಆದಾಯ ತೆರಿಗೆ ಇಲಾಖೆ

Income tax department recruitment – ಆದಾಯ ತೆರಿಗೆ ಇಲಾಖೆ

Income tax department recruitment – ಆದಾಯ ತೆರಿಗೆ ಇಲಾಖೆ – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಆದಾಯ ತೆರಿಗೆ ಇಲಾಖೆ ಬೆಂಗಳೂರು ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ನೋಟಿಫಿಕೇಶನ್ ಮೂಲಕ ಮಾಹಿತಿಯನ್ನು ನೀಡಿದ್ದಾರೆ. ಈ ಹುದ್ದೆಗಳಿಗೆ ಆಸಕ್ತಿ ಇರುವ ಅಭ್ಯರ್ಥಿಗಳು ಈ ಲೇಖನವನ್ನು ಕೊನೆಯವರೆಗೆ ಓದಿ ಈ ಲೇಖನದಲ್ಲಿ ನಾನು ಅರ್ಜಿ ನಮೂನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS  ಮಾಹಿತಿಯನ್ನು ನೀಡುತ್ತೇವೆ.

ನೇಮಕಾತಿ ಸಂಸ್ಥೆ
ಆದಾಯ ತೆರಿಗೆ ಇಲಾಖೆ
ಪೋಸ್ಟ್ ಹೆಸರು
ಪಬ್ಲಿಕ್ ಪ್ರಾಸಿಕ್ಯೂಟರ್
ಒಟ್ಟು ಹುದ್ದೆಗಳು
ವಿವಿಧ ಹುದ್ದೆ
ವೇತನ
ಅಧಿಕೃತ ಅಧಿಸೂಚನೆ ಪ್ರಕಾರ

ಹುದ್ದೆಗಳ ಮಾಹಿತಿಗಳು : Income tax department recruitment – ಆದಾಯ ತೆರಿಗೆ ಇಲಾಖೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್  ನೇಮಕಾತಿಯನ್ನು ಮಾಡಲಾಗುತ್ತದೆ. ಇದರ ಮಾಹಿತಿಗಳು ಈ ಕೆಳಗಿನಂತಿವೆ – ಬೆಂಗಳೂರು ಮತ್ತು ತುಮಕೂರು ಜಿಲ್ಲೆಯಲ್ಲಿ ಒಟ್ಟು ಏಳು ಹುದ್ದೆಗಳು, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು ಒಂದು ಹುದ್ದೆಗಳು, ಧಾರವಾಡ ಹುಬ್ಬಳ್ಳಿ ಗದಗ ಮತ್ತು ಕಾರವಾರ ಜಿಲ್ಲೆಗಳಲ್ಲಿ ಒಟ್ಟು ಮೂರು ಹುದ್ದೆಗಳು, ಮಂಗಳೂರು ಮತ್ತು ಉಡುಪಿ ಸ್ಥಳದಲ್ಲಿ ಎರಡು ಹುದ್ದೆಗಳು ಮೈಸೂರು ಮತ್ತು ಮಂಡ್ಯ ಜಿಲ್ಲೆಯಲ್ಲಿ ತಲಾ ಒಂದು ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ .ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :

Income tax department recruitment – ಆದಾಯ ತೆರಿಗೆ ಇಲಾಖೆ ಬಿಡುಗಡೆ ಮಾಡಿರುವ ಅಧಿಸೂಚನೆಯ ಪ್ರಕಾರ ಈ ಮೇಲೆ ನೀಡಿರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಕನಿಷ್ಠ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು ಪದವಿ ಶಿಕ್ಷಣವನ್ನು ಪೂರ್ಣ ಮಾಡಿದ ಅಭ್ಯರ್ಥಿಗಳು ಆದಾಯ ತೆರಿಗೆ ಇಲಾಖೆಯ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು :

ವಯಸ್ಸಿನ ಮಿತಿಯ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ನೋಟಿಫಿಕೇಶನ್ ಅನ್ನೋ ಪರಿಶೀಲಿಸಬಹುದು.

Income tax department recruitment - ಆದಾಯ ತೆರಿಗೆ ಇಲಾಖೆ

ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :

ಆದಾಯ ತೆರಿಗೆ ಇಲಾಖೆ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯಲ್ಲಿ ಯಾವುದೇ ರೀತಿಯ ಸಡಿಲಿಕೆಯನ್ನು ಕಲ್ಪಿಸಲಾಗಿಲ್ಲ.

ಅರ್ಜಿ ಶುಲ್ಕದ ಮಾಹಿತಿಗಳು :

ಆದಾಯ ತೆರಿಗೆ ಇಲಾಖೆ ಬೆಂಗಳೂರು ಬಿಡುಗಡೆ ಮಾಡಿರುವ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಕೊನೆಯ ದಿನಾಂಕದ ಮುನ್ನ ಸಲ್ಲಿಸಬಹುದು.

Union bank recruitment – ಯೂನಿಯನ್ ಬ್ಯಾಂಕ್ ನೇಮಕಾತಿ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು

ಈ ಮೇಲೆ ನೀಡಿರುವ ಎಲ್ಲಾ ಜಿಲ್ಲೆಗಳ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದ ಮೂಲಕ ಆಯ್ಕೆಯಾದ ಅಭ್ಯರ್ಥಿಗಳನ್ನು ಈ ಮೇಲಿನ ಹುದ್ದೆಗಳಿಗೆ ಭರ್ತಿ ಮಾಡಲಾಗುತ್ತದೆ.

ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :

Income tax department recruitment – ಆದಾಯ ತೆರಿಗೆ ಇಲಾಖೆ ಬೆಂಗಳೂರು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಸಂಸ್ಥೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು. ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿದ ನಂತರ ಆದಾಯ ತೆರಿಗೆ ಬೆಂಗಳೂರು ಹೊಸ ಅಧಿಕೃತ ನೋಟಿಫಿಕೇಶನ್ ಅನ್ನು ಕಾಣಬಹುದು. ನಂತರ ಅರ್ಜಿ ನಮೂನೆ ಭರ್ತಿ ಮಾಡಬೇಕು. ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡಬಾರದು. ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ಕೊನೆಗೆ ತಮ್ಮ ಎಲ್ಲಾ ಅಗತ್ಯಗಳೊಂದಿಗೆ ಸ್ವಯಂ ದೃಢೀಕರಿಸಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಕೊರಿಯರ್ ಮಾಡಬೇಕು. ಅರ್ಜಿ ಸಲ್ಲಿಸಬೇಕಾದ ವಿಳಾಸ ಆದಾಯ ತೆರಿಗೆ ಆಯುಕ್ತರು ಕೇಂದ್ರ ಕಂದಾಯ ಕಟ್ಟಡ ಒಂದನೇ ಮಹಡಿ ಕ್ವೀನ್ಸ್ ರಸ್ತೆ ಬೆಂಗಳೂರು 560001.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : Income tax department recruitment – ಆದಾಯ ತೆರಿಗೆ ಇಲಾಖೆ

ಈ ಮೇಲಿನ ಹುದ್ದೆಗಳಿಗೆ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಆಫ್ಲೈನ್ ಮೂಲಕ ಕೊನೆಯ ದಿನಾಂಕ ಮೇ 8 ಆಗಿರುತ್ತದೆ ಈ ದಿನಾಂಕದ ಮುನ್ನ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

Conclusion :

ಈ ಲೇಖನದಲ್ಲಿ ನಾವು Income tax department recruitment – ಆದಾಯ ತೆರಿಗೆ ಇಲಾಖೆ ಬೆಂಗಳೂರು ಬಿಡುಗಡೆ ಮಾಡಿರುವ ಹೊಸ ಅಧಿಕೃತ ನೋಟಿಫಿಕೇಶನ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

 

Notification 
Download pdf
Website link
👉👉👉
Website link

 

Leave a Comment