Join Whatsapp Group

Join Telegram Group

India post bank recruitment – ಇಂಡಿಯಾ ಪೋಸ್ಟ್ ನೇಮಕಾತಿ

India post bank recruitment – ಇಂಡಿಯಾ ಪೋಸ್ಟ್ ನೇಮಕಾತಿ

India post bank recruitment – ಇಂಡಿಯಾ ಪೋಸ್ಟ್ ನೇಮಕಾತಿ – ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ (IPPB) ಭಾರತದ ವಿವಿಧ ರಾಜ್ಯಗಳಲ್ಲಿ ವಿವಿಧ ಹುದ್ದೆಗಳಿಗೆ ಒಟ್ಟು 132 ಕಾರ್ಯನಿರ್ವಾಹಕ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಆನ್ಲನ್ನಲ್ಲಿ ಸಲ್ಲಿಸಬಹುದು.

ಸಂಸ್ಥೆಯ ಹೆಸರು
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್
ಒಟ್ಟು ಹುದ್ದೆಗಳ ಸಂಖ್ಯೆ
132
ಹುದ್ದೆಗಳ ಮಾಹಿತಿ
ಕಾರ್ಯ ನಿರ್ವಾಹಕ ಹುದ್ದೆ
ಹುದ್ದೆಗಳು 
ಕೇಂದ್ರ ಸರ್ಕಾರಿ ಉದ್ಯೋಗ 
ವೇತನ ಮಾಹಿತಿ 
30000/- ಪ್ರತಿ ತಿಂಗಳು
ಅರ್ಜಿ ವಿಧಾನ
ಆನ್ಲೈನ್ ಮೂಲಕ 

ವೇತನದ ಮಾಹಿತಿಗಳು : India post bank recruitment – ಇಂಡಿಯಾ ಪೋಸ್ಟ್ ನೇಮಕಾತಿ

ಅಧಿಕೃತ ಅಧಿಸೂಚನೆಯ ಪ್ರಕಾರ ಕಾರ್ಯನಿರ್ವಾಹಕ ಹುದ್ದೆಗಳು ಮಾಸಿಕ ವೇತನ ರೂ. 30,000 ನೀಡಲಾಗುತ್ತದೆ.

ಬೇಕಾಗಿರುವ ಶಿಕ್ಷಣದ ಮಾಹಿತಿಗಳು :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು IPPB ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ತಮ್ಮ ಪದವಿ ಶಿಕ್ಷಣದಲ್ಲಿ ಪಾಸ್ ಆಗಿರಬೇಕು ಅವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಬೇಕಾಗಿರುವ ವಯಸ್ಸಿನ ಮಿತಿಯ ಮಾಹಿತಿಗಳು :

India post bank recruitment – ಇಂಡಿಯಾ ಪೋಸ್ಟ್ ನೇಮಕಾತಿ – ಇಂಡಿಯಾ ಪೋಸ್ಟ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು 01-Jun-2023 ರಂತೆ 21 ರಿಂದ 35 ವರ್ಷ ಆಗಿರಬೇಕು ಈ ವಯಸ್ಸಿನ ಮಿತಿಯ ಒಳಗೆ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗಿದೆ. OBC (NCL) ಅಭ್ಯರ್ಥಿಗಳಿಗೆ 3 ವರ್ಷಗಳ ಸಡಿಲಿಕೆ ಇರುತ್ತದೆ ಇನ್ನು SC/ST ಅಭ್ಯರ್ಥಿಗಳಿಗೆ 5 ವರ್ಷಗಳ ಸಡಿಲಿಕೆ ಇದೆ, PWD (UR) ಅಭ್ಯರ್ಥಿಗಳಿಗೆ 10 ವರ್ಷಗಳ ಸಡಿಲಿಕೆ ಅನ್ನು ಕಲ್ಪಿಸಲಾಗಿದೆ.

ಅರ್ಜಿ ಶುಲ್ಕದ ಮಾಹಿತಿಗಳು :

ಅಧಿಕೃತ ಅಧಿಸೂಚನೆಯ ಪ್ರಕಾರ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದ. SC/ST/PWD ಅಭ್ಯರ್ಥಿಗಳು ರೂ. 100,  ಇನ್ನು ಉಳಿದವರಿಗೆ 300 ರೂಪಾಯಿ ಆಗಿರುತ್ತದೆ. ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿ ಮಾಡಬೇಕು.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :

ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

District court recruitment karnataka – ಜಿಲ್ಲಾ ನ್ಯಾಯಾಲಯ ನೇಮಕಾತಿ

ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮಾಹಿತಿಗಳು :

  • India post bank recruitment – ಇಂಡಿಯಾ ಪೋಸ್ಟ್ ನೇಮಕಾತಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮೊದಲು ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು ಮತ್ತು ನೀವು ಆ ಹುದ್ದೆಗಳ ಮಾನದಂಡಗಳನ್ನು ಪೂರೈಸುತ್ತಾರೆ ಎಂದು ಖಚಿತಪಡಿಸಿಕೊಳ್ಳಬೇಕು.
  • ಅರ್ಜಿ ಸಲ್ಲಿಸಲು ನಿಮ್ಮ ಬಳಿ ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು ಆಗಿದೆ.
  • ಆನ್‌ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಐಡಿ ಪುರಾವೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್ ಮತ್ತು ಅನುಭವ (ಯಾವುದಾದರೂ ಇದ್ದರೆ) ನಂತಹ ಅಗತ್ಯ ದಾಖಲೆಗಳು ಬೇಕಾಗಿರುತ್ತದೆ.
  •  ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ಅಧಿಕೃತ ಅಧಿಸೂಚನೆ ಅಲ್ಲಿ ನೀಡಲಾಗಿದೆ. ಅಧಿಕೃತ ಅಧಿಸೂಚನೆಯ PDF ಡೌನ್ಲೋಡ್ ಮಾಡುವ ಲಿಂಕ್ ಅನ್ನು ಕೆಳಗೆ ನೀಡಲಾಗಿದೆ.

ಅರ್ಜಿ ಸಲ್ಲಿಕೆಗೆ ದಿನಾಂಕದ ಮಾಹಿತಿಗಳು :

India post bank recruitment – ಇಂಡಿಯಾ ಪೋಸ್ಟ್ ನೇಮಕಾತಿ – ಅರ್ಜಿ ಪ್ರಕ್ರಿಯೆಯು 26ನೇ ಜುಲೈ 2023 ರಂದು ಈಗಾಗಲೇ ಪ್ರಾರಂಭ ಆಗಿದೆ. ಮೇಲಿನ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಮತ್ತು ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 16ನೇ ಆಗಸ್ಟ್ 2023 ಆಗಿರುತ್ತದೆ ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

Notification PDF Download

Download pdf

Apply online link

Apply online link

 

Leave a Comment