Join Whatsapp Group

Join Telegram Group

Indian railways construction ltd – IRCON ನೇಮಕಾತಿ ಕರ್ನಾಟಕ

Indian railways construction ltd – IRCON ನೇಮಕಾತಿ ಕರ್ನಾಟಕ ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ಇತ್ತೀಚಿಗೆ ಕರ್ನಾಟಕ ಸೇರಿದಂತೆ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಜೀವನದಲ್ಲಿ ಮೆನೇಜರ್ ವರ್ಕ್ಸ್ ಇಂಜಿನಿಯರ್ ಸೇರಿದಂತೆ ವಿವಿಧ ಹುದ್ದೆಗಳು ಆಸಕ್ತಿ ಇರುವ ಅಭ್ಯರ್ಥಿಗಳು ನವೆಂಬರ್ 22 ತಾರೀಖಿನ ಒಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನೀಡುತ್ತೇವೆ ಆದ್ದರಿಂದ ಕೊನೆಯವರೆಗೆ ಓದಿ.




ಹುದ್ದೆಗಳ ವಿವರಗಳು – post information :

ಜೆಜಿಎಂ ಡಿಜಿಎಂ ಮ್ಯಾನೇಜರ್ ವರ್ಕ್ ಇಂಜಿನಿಯರ್ ಸೈಟ್ ಮೇಲ್ವಿಚಾರಕರು ಸೇರಿದಂತೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

Indian railways construction ltd – IRCON ನೇಮಕಾತಿ ಕರ್ನಾಟಕ  ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೋಮೋ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

ಇಂಡಿಯನ್ ರೈಲ್ವೆ ಕನ್ಸ್ಟ್ರಕ್ಷನ್ ಲಿಮಿಟೆಡ್ ಕಂಪನಿ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 50 ವರ್ಷ ಆಗಿದೆ ಈ ವಯಸ್ಸಿನ ಮಿತಿಯ ಒಳಗೆ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.




ಅರ್ಜಿ ಶುಲ್ಕದ ಮಾಹಿತಿಗಳು – Application fees information : Indian railways construction ltd – IRCON ನೇಮಕಾತಿ ಕರ್ನಾಟಕ 

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಸಪ್ತ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿ ಮಾಡದೆ ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಆಸಕ್ತಿ ಇರುವ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

BHEL recruitment – ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಹೊಸ ನೇಮಕಾತಿಗಳು

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Indian railways construction ltd – IRCON ನೇಮಕಾತಿ ಕರ್ನಾಟಕ ಈ ಮೇಲಿನ ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  •  ಮೊದಲಿಗೆ ಅಭ್ಯರ್ಥಿಗಳು l ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಜಿ ನಮೂನೆಯನ್ನು ಭರ್ತಿ ಮಾಡಿದ ನಂತರ ನವೆಂಬರ್ 22ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗಿಯಾಗಬೇಕು ಸಂದರ್ಶನ ನಡೆಯುವ ವಿಳಾಸದ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಬಹುದು.



Notification PDF Downlod 

Download pdf

Website link 

Official website link

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment