Join Whatsapp Group

Join Telegram Group

ಭಾರತೀಯ ನೌಕಾಪಡೆ ನೇಮಕಾತಿ 2024

ಭಾರತೀಯ ನೌಕಾಪಡೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಕಿರು ಸೇವಾ ಆಯೋಗದ ಅಧಿಕಾರಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಭಾರತೀಯ ನೌಕಾಪಡೆ ( Indian Navy) 

ಹುದ್ದೆಗಳ ವಿವರಗಳು – post information ;

  • ಸಾಮಾನ್ಯ ಸೇವೆ ( General Service) – 50
  • ಪೈಲಟ್ ( pilot) – 20
  • ನೌಕಾ ವಾಯು ಕಾರ್ಯಾಚರಣೆ ಅಧಿಕಾರಿ ( naval Air operations officer) – 18
  • ವಾಯು ಸಂಚಾರ ನಿಯಂತ್ರಕ ( air traffic controller) – 08
  • ಲಾಜಿಸ್ಟಿಕ್ಸ್ ( logistics) – 30
  • ಶಿಕ್ಷಣ ( education) – 18
  • ಎಂಜಿನಿಯರಿಂಗ್ ಶಾಖೆ (ಸಾಮಾನ್ಯ ಸೇವೆ) ( engineering branch ( general service) – 30
  • ವಿದ್ಯುತ್ ಶಾಖೆ (ಸಾಮಾನ್ಯ ಸೇವೆ) ( electrical branch ( general service ) – 50
  • ನೌಕಾ ನಿರ್ಮಾಣಕಾರ ( naval constructor) – 20

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಅಭ್ಯರ್ಥಿಗಳು B. SC, B. COM, B. E, B. Tech, MCA, M. SC, MBA ಪಾಸಾಗಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ,

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ರೂ. 56,600/-.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ – WCD recruitment

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಅರ್ಹತಾ ಪಟ್ಟಿ ( Merit List)
  • ದಾಖಲೆ ಪರಿಶೀಲನೆ ( Document Verification)
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ www.joinindiannavy.gov.in  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 24 – 02 – 2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 10 – 03 – 2024

Notification PDF Downlod 

Download pdf

 Apply link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment