Join Whatsapp Group

Join Telegram Group

ISRO ನೇಮಕಾತಿ 2023 – ISRO recruitment 2023

ISRO ನೇಮಕಾತಿ 2023 – ISRO recruitment 2023

ISRO ನೇಮಕಾತಿ 2023 – ISRO recruitment 2023 – ISRO ಮಾಸ್ಟರ್ ಕಂಟ್ರೋಲ್ ಫೆಸಿಲಿಟಿ (MCF) 2023 ರಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಿದೆ. ಪ್ರತಿಷ್ಠಿತ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಗೆ ಸೇರಲು ಆಸಕ್ತಿ ಹೊಂದಿರುವವರಿಗೆ ಇದು ಒಂದು ಉತ್ತಮ ಅವಕಾಶವನ್ನು ಒದಗಿಸುತ್ತಿದೆ. ಆಸಕ್ತಿ ಇರುವವರು ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ವಿವಿಧ ಉಪಗ್ರಹಗಳು ಮತ್ತು ಬಾಹ್ಯಾಕಾಶ ಕಾರ್ಯಾಚರಣೆಗಳ ನಿಯಂತ್ರಣ, ಟ್ರ್ಯಾಕಿಂಗ್ ಮತ್ತು ಮೇಲ್ವಿಚಾರಣೆಯಲ್ಲಿ MCF ನಿರ್ಣಾಯಕ ಪಾತ್ರವನ್ನು ವಹಿಸುತ್ತದೆ. MCF ವಿಭಾಗದಲ್ಲಿ ಈಗ ಹೊಸ ನೇಮಕಾತಿಯನ್ನು ಮಾಡುತ್ತಿದ್ದಾರೆ. ಬಾಹ್ಯಾಕಾಶದಲ್ಲಿ ಉಪಗ್ರಹಗಳೊಂದಿಗೆ ಸುಗಮ ಕಾರ್ಯಾಚರಣೆ ಮತ್ತು ಸಂವಹನವನ್ನು ಖಚಿತಪಡಿಸಿಕೊಳ್ಳಲು ಇದು ಒಂದು ಮುಖ್ಯ ಕಾರಣವಾಗಿದೆ.

ಕರ್ನಾಟಕದ ಹಾಸನದಲ್ಲಿರುವ MCF ನಲ್ಲಿ ಅಪ್ರೆಂಟಿಸ್ ಹುದ್ದೆಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಇದು ಕೇಂದ್ರ ಸರ್ಕಾರದ ಉದ್ಯೋಗ ಅವಕಾಶದಲ್ಲಿ ಒಂದು ಆಗಿದೆ. ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಜುಲೈ 2023 ಆಗಿರುತ್ತದೆ. ಆಸಕ್ತ ಅಭ್ಯರ್ಥಿಗಳು ISRO ದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಮತ್ತು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾದ ಅರ್ಜಿ ಪ್ರಕ್ರಿಯೆಯನ್ನು ನೋಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ.

ಬೇಕಾಗಿರುವ ಅಗತ್ಯ ವಿದ್ಯಾಭ್ಯಾಸ ಮಾಹಿತಿ :

ISRO ನೇಮಕಾತಿ 2023 – ISRO recruitment 2023 ಲಭ್ಯವಿರುವ ಹುದ್ದೆಗಳಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ ಎಂಜಿನಿಯರಿಂಗ್ (ಇಸಿಇ), ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ (ಸಿಎಸ್‌ಇ), ಸಿವಿಲ್ ಎಂಜಿನಿಯರಿಂಗ್ ಮತ್ತು ವಾಣಿಜ್ಯ ಅಭ್ಯಾಸದಂತಹ ವಿವಿಧ ವಿಭಾಗಗಳಲ್ಲಿ ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿಗಳು (ಜಿಎಟಿ) ಮತ್ತು ತಂತ್ರಜ್ಞ ಅಪ್ರೆಂಟಿಸ್ ಟ್ರೈನಿಗಳು (ಟಿಎಟಿ) ವಿದ್ಯಾಭ್ಯಾಸ ಹೊಂದಿರುವವರು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು ಆಗಿದೆ.

IRCTC ನೇಮಕಾತಿ 2023 – IRCTC recruitment 2023

GAT ಹುದ್ದೆಗಳಿಗೆ ಅಗತ್ಯವಿರುವ ಶೈಕ್ಷಣಿಕ ಅರ್ಹತೆ – ISRO ನೇಮಕಾತಿ 2023 – ISRO recruitment 2023

ಸರ್ಕಾರ ದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಸಂಬಂಧಿತ ವಿಭಾಗದಲ್ಲಿ BE/B.Tech ಪದವಿ ಶಿಕ್ಷಣವನ್ನು ಹೊಂದಿರಬೇಕು. ಅಭ್ಯರ್ಥಿಗಳು ಮಾನ್ಯತೆ ಪಡೆದ ರಾಜ್ಯ ಮಂಡಳಿಯಿಂದ ಆಯಾ ವಿಭಾಗದಲ್ಲಿ ಡಿಪ್ಲೊಮಾವನ್ನು ಹೊಂದಿರಬೇಕು ಈ ವಿದ್ಯಾಭ್ಯಾಸ ಹೊಂದಿರುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಗಮನಿಸಬೇಕಾದ ಮತ್ತೊಂದು ವಿಷಯ ಏನೆಂದರೆ 2021, 2022 ಮತ್ತು 2023 ರ ಅವಧಿಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಈ ಇಸವಿಯಲ್ಲಿ ಪಾಸ್ ಆದ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ವೇತನದ ಮಾಹಿತಿಗಳು :

ಈ ಮೇಲೆ ನೀಡಿರುವ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಸ್ಪರ್ಧಾತ್ಮಕ ವೇತನ ಶ್ರೇಣಿಯನ್ನು ಪಡೆಯುತ್ತಾರೆ. ಗ್ರಾಜುಯೇಟ್ ಅಪ್ರೆಂಟಿಸ್ ಟ್ರೈನಿಗಳಿಗೆ ರೂ. 9,000/- ತಿಂಗಳಿಗೆ ವೇತನವನ್ನು ನೀಡಲಾಗುತ್ತದೆ. ಟೆಕ್ನಿಷಿಯನ್ ಅಪ್ರೆಂಟಿಸ್ ಟ್ರೈನಿಗಳು ಮತ್ತು ಡಿಪ್ಲೊಮಾ ಇನ್ ಕಮರ್ಷಿಯಲ್ ಪ್ರಾಕ್ಟೀಸ್ ಹೊಂದಿರುವ ಅಭ್ಯರ್ಥಿಗಳಿಗೆ ರೂ. 8,000/- ತಿಂಗಳಿಗೆ ವೇತನವನ್ನು ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :

  • ISRO ನೇಮಕಾತಿ 2023 – ISRO recruitment 2023 – ಆಯ್ಕೆ ಪ್ರಕ್ರಿಯೆಯು ಅಭ್ಯರ್ಥಿಗಳ ವಿದ್ಯಾರ್ಹತೆ ಮತ್ತು ದಾಖಲೆ ಪರಿಶೀಲನೆಯ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಂಬಂಧಿಸಿದ ಇಲಾಖೆ ತಯಾರಿ ಮಾಡಲಾಗುತ್ತದೆ.
  • ಅರ್ಜಿ ಸಲ್ಲಿಸಲು ಬಯಸುವ ಆಸಕ್ತಿ ಅಭ್ಯರ್ಥಿಗಳು ರಾಷ್ಟ್ರೀಯ ಅಪ್ರೆಂಟಿಸ್‌ಶಿಪ್ ತರಬೇತಿ ಯೋಜನೆ (NATS) ಪೋರ್ಟಲ್‌ನಲ್ಲಿ ತಮ್ಮ ಅರ್ಜಿಯನ್ನು ನೋಂದಾಯಿಸಿಕೊಳ್ಳಬೇಕು ಮತ್ತು ನಿಗದಿತ ಅರ್ಜಿ ನಮೂನೆಯನ್ನು ನೋಂದಣಿ ಫಾರ್ಮ್‌ನ ಪ್ರತಿಯೊಂದಿಗೆ ಒದಗಿಸಿದ ಇಮೇಲ್ ವಿಳಾಸಕ್ಕೆ ಕಳುಹಿಸಬೇಕು ಆಗಿರುತ್ತದೆ.
  • ಯಾವುದೇ ಕೊನೆಯ ಕ್ಷಣದಲ್ಲಿ ತಾಂತ್ರಿಕ ಸಮಸ್ಯೆಗಳನ್ನು ತಪ್ಪಿಸಲು ಅರ್ಜಿದಾರರು ತಮ್ಮ ಅರ್ಜಿಗಳನ್ನು ಅಂತಿಮ ದಿನಾಂಕಕ್ಕಿಂತ ಮುಂಚಿತವಾಗಿ ಅರ್ಜಿ ಸಲ್ಲಿಸುವುದು ಉತ್ತಮ ಆಗಿರುತ್ತದೆ.

ಅರ್ಜಿ ಸಲ್ಲಿಸುವ ದಿನಾಂಕಗಳು :

10ನೇ ಮೇ 2023 ರಂದು ಅರ್ಜಿ ಪ್ರಕ್ರಿಯೆಯ ಪ್ರಾರಂಭ ಆಗುತ್ತದೆ. 31ನೇ ಜುಲೈ 2023 ರಂದು ಸಲ್ಲಿಕೆಯ ಅಂತಿಮ ದಿನಾಂಕ ಆಗಿರುತ್ತದೆ ಇದು ನೆನಪಿಡಬೇಕಾದ ಪ್ರಮುಖ ದಿನಾಂಕಗಳು.

Notification PDF DownloadDownload pdf

 

ENROLL PORTALApply online link

Leave a Comment