Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ
Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಸರ್ಕಾರ ಆಡಿಸಿದ ಹೊಸ ಅಧಿಸೂಚನೆಯ ಬಗ್ಗೆ ಈ ಲೇಖನದಲ್ಲಿ ನಿಮಗೆ ಮಾಹಿತಿಯನ್ನು ನೀಡುತ್ತೇವೆ. ಜಿಲ್ಲಾ ಪಂಚಾಯತ್ ನೇಮಕಾತಿಯ ಅಧಿಕಾರಿಗಳು ಇತ್ತೀಚಿಗೆ ಹೊಸ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಅಧಿಸೂಚನೆಯ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಅರಣ್ಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿ ನಮೂನೆಯನ್ನು ಸ್ವೀಕಾರ ಮಾಡುತ್ತಿದ್ದಾರೆ.
ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂನೆಯನ್ನು ಆನ್ಲೈನ್ ಮೂಲಕ ಅಧಿಕೃತ ಅಧಿಸೂಚನೆಯ ಪ್ರಕಾರ ಸಲ್ಲಿಸಬಹುದು. ಅರ್ಜಿಯನ್ನು ಸಲ್ಲಿಸಲು ಇರುವ ಕೊನೆಯ ದಿನಾಂಕ 19 ನವೆಂಬರ್ 2022 ಅಥವಾ ಇದರ ಮೊದಲು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ನೇಮಕಾತಿಯ ಶೈಕ್ಷಣಿಕ ಮಾಹಿತಿಗಳು ವಯಸ್ಸಿನ ಮಿತಿ ಮಾಹಿತಿಗಳು ಅರ್ಜಿ ಸಲ್ಲಿಸುವ ಕ್ರಮಗಳು ವೇತನ ಮತ್ತು ಅರ್ಜಿ ಶುಲ್ಕದ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಲೇಖನವನ್ನು ಓದಿ.
ಹೊಸ ನೇಮಕಾತಿಯ ಹುದ್ದೆಗಳ ವಿವರಗಳು :
ಜಿಲ್ಲಾ ಪಂಚಾಯತ್ ಹೊಸ ನೇಮಕಾತಿಯ ಹುದ್ದೆಗಳ ವಿವರಗಳು ಅರಣ್ಯ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಸ್ವೀಕಾರ ಮಾಡಲಾಗುತ್ತದೆ.
ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ನೇಮಕಾತಿಯ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :
ಚಿಕ್ಕಮಂಗಳೂರು ಹೊಸ ಜಿಲ್ಲಾ ಪಂಚಾಯತ್ ನೇಮಕಾತಿಯ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸರ್ಕಾರ ಹೊರಡಿಸಿದ ಹೊಸ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಬಿ ಎಸ್ ಸಿ ಅಥವಾ ಎಂ ಎಸ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಈ ಮೇಲಿನ ಹುದ್ದೆಗಳಿಗೆ ಈ ಶಿಕ್ಷಣ ಪೂರ್ತಿ ಮಾಡಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇರುತ್ತದೆ. ಆದ್ದರಿಂದ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಶಿಕ್ಷಣದ ಮಾಹಿತಿಯನ್ನು ಸಂಪೂರ್ಣವಾಗಿ ನೋಡಿಯೇ ತಮ್ಮ ಅರ್ಜಿಗಳನ್ನು ಸಲ್ಲಿಸಿ. ಶಿಕ್ಷಣದ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಲಾದ ನೋಟಿಫಿಕೇಶನ್ ಅಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
ಹೊಸ ನೇಮಕಾತಿಯ ವಯಸ್ಸಿನ ಮಿತಿಗಳು :
Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಹೊಸ ನೇಮಕಾತಿಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಟ 21 ವರ್ಷದಿಂದ ಗರಿಷ್ಠ 40 ವರ್ಷಗಳ ವರೆಗೆ ಇರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಅವಕಾಶ ಇರುತ್ತದೆ. ಈ ವಯಸ್ಸಿನ ಮಿತಿಯ ಒಳಗೆ ಇರುವ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಗಳನ್ನು ಸಲ್ಲಿಸಲ ಸಲ್ಲಿಸಲು ಸಾಧ್ಯವಾಗುತ್ತದೆ. ಆದ್ದರಿಂದ ವಯಸ್ಸಿನ ಮಿತಿಯ ಮಾಹಿತಿಯನ್ನು ಸರಿಯಾಗಿ ನೋಡಿ. ಅರ್ಜಿ ಸಲ್ಲಿಸಿ ವಯಸ್ಸಿನ ಮಿತಿ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ನೋಟಿಫಿಕೇಶನ್ ಅಲ್ಲಿ ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಿ. ನೋಟಿಫಿಕೇಶನ್ ಪಿಡಿಎಫ್ ಅನ್ನು ಕೆಳಗೆ ನೀಡಿದ್ದೇವೆ.
ಜಿಲ್ಲಾ ಪಂಚಾಯತ್ ನೇಮಕಾತಿಯ ಅರ್ಜಿ ಶುಲ್ಕದ ವಿವರಗಳು :
ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸರ್ಕಾರ ಹೊರಡಿಸಿದ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಯಾವುದೇ ರೀತಿಯ ಅರ್ಜಿ ಶುಲ್ಕ ನೀಡುವ ಅಗತ್ಯ ಇರುವುದಿಲ್ಲ. ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದು. ಅದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ನೇಮಕಾತಿಯ ಆಯ್ಕೆ ಪ್ರಕ್ರಿಯೆಯ ಮಾಹಿತಿ :
ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ನೇಮಕಾತಿಯ ಅರ್ಹತೆಯ ಆಯ್ಕೆ ಪ್ರಕ್ರಿಯೆ ಮಾಹಿತಿಯನ್ನು ನೀಡಿದ್ದೇವೆ ನೋಡಿ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲನೆಯದಾಗಿ ತಮ್ಮ ಅರ್ಹತೆಗಳನ್ನು ನೋಡಲಾಗುವುದು. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಅನುಭವದ ಮಾಹಿತಿಯನ್ನು ಪಡೆಯಲಾಗುವುದು. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೊನೆಯಲ್ಲಿ ತಮ್ಮ ಎಲ್ಲಾ ಅಧಿಕೃತ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆ ಮುಗಿದ ನಂತರ ಈ ಮೇಲೆ ನೀಡಲಾದ ಹುದ್ದೆಗಳಿಗೆ ಸರ್ಕಾರ ಹೊರಡಿಸಿದ್ದ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ನೇಮಕಾತಿಯನ್ನು ಆರಂಭ ಮಾಡಲಾಗುವುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಎಲ್ಲಾ ಮಾಹಿತಿಗಳನ್ನು ಸರಿಯಾಗಿ ನೀಡುವುದು ಮುಖ್ಯ.
KSMCL recruitment 2022 – KSMCL ನೇಮಕಾತಿ 2022
ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲನೆಯದಾಗಿ ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ಅಧಿಕೃತ ವೆಬ್ಸೈಟ್ ಗೆ ಭೇಟಿಯನ್ನು ನೀಡಬೇಕು. ಅಧಿಕೃತ ವೆಬ್ಸೈಟ್ ಗೆ ಹೋದ ನಂತರ ಅಲ್ಲಿ ನೀವು ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ನೇಮಕಾತಿಯ ಹೊಸ ಅಧಿಸೂಚನೆಯನ್ನು ಕಾಣಬಹುದು. ಅದು ಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಪ್ರಾರಂಭದಿಂದ ಕೊನೆಯವರೆಗೆ ಓದಬೇಕು. ನಂತರ ನೀವು ತಮ್ಮ ಅರ್ಹತೆಗಳನ್ನು ಪರಿಶೀಲಿಸಬೇಕು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮುಖ್ಯವಾಗಿ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಬೇಕು. ಒಂದು ವೇಳೆ ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು ನಂತರ ಅರ್ಜಿ ನಮೂನೆಯನ್ನು ಸಂಪೂರ್ಣವಾಗಿ ಯಾವುದೇ ತಪ್ಪುಗಳಿಲ್ಲದೆ ಭರ್ತಿ ಮಾಡಬೇಕು. ಕೊನೆಯದಾಗಿ ಭವಿಷ್ಯತ್ತಿನ ಉಪಯೋಗಕ್ಕಾಗಿ ಅರ್ಜಿ ನಮೂನೆಯನ್ನು ಪ್ರಿಂಟ್ ಔಟ್ ತೆಗೆದುಕೊಳ್ಳಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವ ಮುನ್ನ ಅರ್ಜಿ ಸಲ್ಲಿಕೆಯ ದಿನಾಂಕಗಳನ್ನು ನೋಡುವುದು ಮುಖ್ಯವಾಗಿದೆ. ಈ ಮೇಲಿನ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ಆಗುವ ದಿನಾಂಕ 9 ನವೆಂಬರ್ 2022 ಆಗಿರುತ್ತದೆ ಮತ್ತು ಈ ಮೇಲಿನ ಹುದ್ದೆಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ 19 ನವೆಂಬರ್ 2022 ಆಗಿರುತ್ತದೆ. ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುವುದು.
Conclusion :
Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಈ ಲೇಖನದಲ್ಲಿ ನಾವು ಚಿಕ್ಕಮಂಗಳೂರು ಜಿಲ್ಲಾ ಪಂಚಾಯತ್ ನೇಮಕಾತಿಯ ಹೊಸ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.