Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ
Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕಾರಿಗಳು ಹೊಸ ಆದಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಹೊಸ ಅಧಿ ಸೂಚನೆಯ ಪ್ರಕಾರ ಜಿಲ್ಲಾ ಪಂಚಾಯಿತಿನಲ್ಲಿ ಬಿಲ್ ಕಲೆಕ್ಟರ್ ಮತ್ತು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿಯನ್ನು ಆರಂಭ ಮಾಡಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಜಿಲ್ಲಾ ಪಂಚಾಯತ್ ನೇಮಕಾತಿಯ ಒಟ್ಟು ಹುದ್ದೆಗಳ ಸಂಖ್ಯೆ 54 ಆಗಿರುತ್ತದೆ. ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಹೋಗಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಡಿಸೆಂಬರ್ 23 ಆಗಿರುತ್ತದೆ. ಈ ದಿನಾಂಕದ ಮೊದಲು ಅರ್ಜಿಗಳನ್ನು ಸಲ್ಲಿಸಬೇಕು. ಓದುಗರ ಗಮನಕ್ಕೆ ಈ ಮೇಲೆ ನೀಡಲಾದ ನೇಮಕಾತಿಗೆ ಅರ್ಜಿ ಸಲ್ಲಿಸುವುದು ಹೇಗೆ ಅರ್ಜಿ ನಮೂನೆ ವಯಸ್ಸಿನ ಮಿತಿ ವೇತನದ ವಿವರಗಳನ್ನು ಸಂಪೂರ್ಣವಾಗಿ ಕೆಳಗೆ ನೀಡಿದ್ದೇವೆ ಆದ್ದರಿಂದ ಲೇಖನವನ್ನು ಕೊನೆಯವರೆಗೆ ಓದಿ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿಯ ಹುದ್ದೆಯ ವಿವರಗಳು
ಬಾಗಲಕೋಟ ಜಿಲ್ಲಾ ಪಂಚಾಯತಿ ಹೊಸ ನೇಮಕಾತಿಯ ಹುದ್ದೆಗಳ ವಿವರಗಳು ಒಟ್ಟು 54 ಹುದ್ದೆಗಳಿಗೆ ನೇಮಕಾತಿಯನ್ನು ಕರೆಯಲಾಗಿದೆ. ಅದರಲ್ಲಿ 10 ಬಿಲ್ ಕಲೆಕ್ಟರ್ ಹುದ್ದೆಗಳು, 12 ಕ್ಲರ್ಕ್ ಮತ್ತು ಡೇಟಾ ಎಂಟ್ರಿ ಆಪರೇಟರ್ ಡಿಇಓ ಹುದ್ದೆಗಳು ಮತ್ತು 32 ಅಟೆಂಡರ್ ಹುದ್ದೆಗಳು ಇರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಒಟ್ಟು 54 ಹುದ್ದೆಗಳು ಖಾಲಿ ಇವೆ. ಆಸಕ್ತಿ ಇರುವವರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಜಿಲ್ಲಾ ಪಂಚಾಯತ್ ಹುದ್ದೆಯ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ನೋಟಿಫಿಕೇಶನ್ ಪಿಡಿಎಫ್ ಲಿಂಕ್ ಕೆಳಗೆ ನೀಡಿದ್ದೇವೆ ನೋಡಿ.
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ವಿವರಗಳು
Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಬಾಗಲಕೋಟ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಶೈಕ್ಷಣಿಕ ಅರ್ಹತೆಗಳು ಬೇಕಾಗಿರುತ್ತದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕದ ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಶಿಕ್ಷಣ ಮತ್ತು ಪಿಯುಸಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಮೇಲೆ ನೀಡಲಾದ ಶಿಕ್ಷಣವನ್ನು ಪೂರ್ಣ ಮಾಡಿದವರು ಜಿಲ್ಲಾ ಪಂಚಾಯತ್ ನೇಮಕಾತಿಯ ಹೊಸ ಅಧಿಸೂಚನೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆಯ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಓದಬಹುದು. ಅಧಿಕೃತ ಅಧಿಸೂಚನೆಯನ್ನು ಕೆಳಗೆ ನೀಡಿದ್ದೇವೆ ನೋಡಿ. ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಪಿಯುಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು ಕ್ಲರ್ಕ್ ಮತ್ತು ಡೆಟಾ ಎಂಟ್ರಿ ಆಪರೇಟರ್ ಹುದ್ದೆಗಳಿಗೆ ಪಿಯುಸಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಅಟೆಂಡರ್ ಅಥವಾ ಪ್ಯೂನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು.
KRIDE recruitment 2022 – KRIDE ನೇಮಕಾತಿ 2022
ಜಿಲ್ಲಾ ಪಂಚಾಯತ್ ನೇಮಕಾತಿಗೆ ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು
ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಕೃತ ಅಧಿ ಸೂಚನೆಯಲ್ಲಿ ನೀಡಲಾದಂತೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳ ಒಳಗೆ ಇರುವವರು ತಮ್ಮರ್ಜಿಗಳನ್ನು ಸಲ್ಲಿಸಬಹುದು.Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಅವರಿಗೆ ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸುವ ಮುನ್ನ ವಯಸ್ಸಿನ ಮಿತಿ ಮಾಹಿತಿಯನ್ನು ಸರಿಯಾಗಿ ಓದಿ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ವಯಸ್ಸಿನ ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ
ವಯಸ್ಸಿನ ಮಿತಿಯ ಸಡಿಲಿಕ್ಕೆ ಮಾಹಿತಿಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿ ಸಡಿಲಿಕೆಗಳನ್ನು ನೀಡಲಾಗುವುದು. ಮೊದಲಿಗೆ ಎಸ್ ಸಿ ಎಸ್ ಟಿ ಮತ್ತು ಕೆಟಗರಿ ಅಭ್ಯರ್ಥಿಗಳಿಗೆ ಐದು ವರ್ಷಗಳ ಕಾಲ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು. ಕೆಟಗರಿ ಟು ಎ ಕೆಟಗರಿ ಟು ಬಿ ಕೆಟಗರಿ ಮೂರು ಎ ಮತ್ತು ಕೆಟಗರಿ ತ್ರಿ ಬಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ಕಾಲ ವಯಸ್ಸಿನ ಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ಕಾಲ ವಯಸ್ಸಿನ ಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ. ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಸೂಚನೆಯನ್ನು ಸರಿಯಾಗಿ ಓದಿ.
ಅರ್ಜಿ ಶುಲ್ಕದ ವಿವರಗಳು : Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ
ವಿವಿಧ ಅಭ್ಯರ್ಥಿಗಳಿಗೆ ವಿವಿಧ ರೀತಿಯ ಶುಲ್ಕವನ್ನು ನೀಡಲಾಗಿದೆ. ಮೊದಲಿಗೆ ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಗರಿಷ್ಠ ನೂರು ರೂಪಾಯಿಗಳ ಅರ್ಜಿ ಶುಲ್ಕವನ್ನು ನೀಡಲಾಗಿದೆ. ಇನ್ನು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 200 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಇನ್ನು ಕೆಟಗರಿ ಟು ಬಿ ತ್ರೀ ಎ ಮತ್ತು ತ್ರಿ ಬಿ ಅಭ್ಯರ್ಥಿಗಳಿಗೆ ಗರಿಷ್ಠ 300 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಇನ್ನು ಉಳಿದ ಅಭ್ಯರ್ಥಿಗಳಿಗೆ ಅಂದರೆ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅರ್ಜಿ ಶುಲ್ಕದ ಹೆಚ್ಚಿನ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಮೊದಲಿಗೆ ಸರಿಯಾಗಿ ಪರಿಶೀಲಿಸಲಾಗುವುದು ನಂತರ ಈ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆಗಳನ್ನು ನೀಡದೆ ನೇರವಾಗಿ ಪಟ್ಟಿಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಕ್ರಮಗಳು : Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ
ಈ ಮೇಲೆ ನೀಡಲಾದ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಜಿಲ್ಲಾ ಪಂಚಾಯತ್ ನೇಮಕಾತಿಯ ಅಧಿಕೃತ ವೆಬ್ಸೈಟ್ ಅನ್ನು ಭೇಟಿ ನೀಡಬೇಕು. ಅಧಿಕೃತ ವೆಬ್ಸೈಟ್ ನೀಡಿದ ನಂತರ ಅಲ್ಲಿ ನೀವು ಬಾಗಲಕೋಟ ಜಿಲ್ಲಾ ಪಂಚಾಯತ್ ನೇಮಕಾತಿಯ ಅಧಿಸೂಚನೆಯನ್ನು ಕಾಣಬಹುದು. ಅಲ್ಲಿ ಕ್ಲಿಕ್ ಮಾಡಿ ನಿಮ್ಮ ಅರ್ಹತೆಯನ್ನು ಪರಿಶೀಲಿಸಬೇಕು. ಅರ್ಜಿ ನಮೂನೆಯನ್ನು ಫಿಲ್ ಮಾಡುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ತಮ್ಮ ಸಲ್ಲಿಸಬೇಕು. ಅಗತ್ಯವಿದ್ದರೆ ಶುಲ್ಕವನ್ನು ಪಾವತಿಸಿ ಕೊನೆಯ ದಿನಾಂಕದ ಮುಂಚೆ ತಮ್ಮ ಅರ್ಜಿಗಳನ್ನು ಆನ್ಲೈನಲ್ಲಿ ಸಲ್ಲಿಸಬೇಕು
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ
ಬಾಗಲಕೋಟೆ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲಾರಂಭಾಗುವ ದಿನಾಂಕ ನವೆಂಬರ್ 17 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕ ಡಿಸೆಂಬರ್ 23 ಆಗಿದೆ. ಆಸಕ್ತಿ ಇರುವವರು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.
Conclusion:
ಈ ಲೇಖನದಲ್ಲಿ ನಾವು ಬಾಗಲಕೋಟ ಜಿಲ್ಲಾ ಪಂಚಾಯತ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಲೇಖನ ನಿಮಗಿಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಲೇಖನಿಷ್ಠವಾದರೇ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.