Join Whatsapp Group

Join Telegram Group

Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಕರ್ನಾಟಕ

Jilla panchayat recruitment ಜಿಲ್ಲಾ ಪಂಚಾಯತ್ ನೇಮಕಾತಿ ಮಾಡಲು ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ಸ್ಥಳದಲ್ಲಿ ತಾಂತ್ರಿಕ ಸಹಾಯಕ ಆಡಳಿತ ಸಹಾಯಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅರ್ಜಿ ನಮೂನೆಯನ್ನು ಸಲ್ಲಿಸಬಹುದು. ಸರ್ಕಾರಿ ಉದ್ಯೋಗವನ್ನು ಬಯಸುವವರು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ್ 10 ಆಗಿರುತ್ತದೆ ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆ ಮತ್ತು ನೋಟಿಫಿಕೇಶನ್ ಪಿಡಿಎಫ್ ಅನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.




ಹುದ್ದೆಗಳ ವಿವರಗಳು – post information : Jilla panchayat recruitment

ಕರ್ನಾಟಕ ಸ್ಥಳದಲ್ಲಿ ತಾಂತ್ರಿಕ ಸಹಾಯಕ ಆಡಳಿತ ಸಹಾಯಕ ಸಹಾಯಕ ಇಂಜಿನಿಯರ್ ಸಂಯೋಜಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಡಿಪ್ಲೋಮೋ ಬಿ ಟೆಕ್ ಬಿಎಸ್ಸಿ, ಎಂ ಎಸ್ ಸಿ, ಬಿ ಎಸ್ ಸಿ, ಬಿಕಾಂ ಶಿಕ್ಷಣವನ್ನು ಹೊಂದಿರಬೇಕು ಹುದ್ದೆಗಳಿಗನುಸರವಾಗಿ ಬೇಕಾಗಿರುವ ಶೈಕ್ಷಣಿಕ ಅರ್ಹತೆಯನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು.



ವಯಸ್ಸಿನ ಮಿತಿಯ ಮಾಹಿತಿಗಳು – Age limit information :

Jilla panchayat recruitment ಹುದ್ದೆಗಳಿಗೆ ಅನುಸಾರವಾಗಿ ವಯಸ್ಸಿನ ಮಿತಿ ಇರುತ್ತದೆ. ಸಂಕ್ಷಿಪ್ತ ಮಾಹಿತಿಗಾಗಿ ಅಧಿಕೃತ ನೋಟಿಫಿಕೇಶನ್ ಅನ್ನು ನೋಡಿ.

ವೇತನದ ಮಾಹಿತಿ –  Salary information :

ಆಯ್ಕೆಯಾದ ಅಭ್ಯರ್ಥಿಗಳಿಗೆ 22 ಸಾವಿರದಿಂದ 34 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ ಜಿಲ್ಲಾ ಪಂಚಾಯತ್ ನೇಮಕಾತಿಗೆ ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಉದ್ಯೋಗ ಸ್ಥಳ :

ಉದ್ಯೋಗ ಸ್ಥಳ ಹಾವೇರಿ ಜಿಲ್ಲೆ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

Jilla panchayat recruitment ಈ ಮೇಲಿನ ಹುದ್ದೆಗಳ ಆಯ್ಕೆ ಪ್ರಕ್ರಿಯೆಯು ಮೊದಲಿಗೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ ನಂತರ ದಾಖಲೆಗಳನ್ನು ಪರಿಶೀಲನೆ ಮಾಡಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದ.



Constable recruitment – ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Jilla panchayat recruitment ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಹುಟ್ಟುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ನವೆಂಬರ್ 10 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.



Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment