Join Whatsapp Group

Join Telegram Group

Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ತಾಂತ್ರಿಕ ಹುದ್ದೆ, ಅರ್ಜಿ ಸಲ್ಲಿಸಿ

Jilla panchayat recruitment – ಜಿಲ್ಲಾ ಪಂಚಾಯತ್ ಅಧಿಕಾರಿಗಳು ಇತ್ತೀಚಿಗೆ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲು ಹೊಸ ಅಧಿಕೃತ ನೋಟಿಫಿಕೇಶನ್ ಅಧಿಕೃತವಾಗಿ ಬಿಡುಗಡೆ ಮಾಡಿದ್ದಾರೆ. ಕರ್ನಾಟಕ ಸ್ಥಳದಲ್ಲಿ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಧಿಕೃತ ನೋಟಿಫಿಕೇಶನ್ ನಲ್ಲಿ ಇಡಲಾಗಿರುವ ಮಾಹಿತಿಯಂತೆ ಅರ್ಜಿ ಸಲ್ಲಿಸಬಹುದು. ಇದರ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಲೇಖನದಲ್ಲಿ ನೀಡಿದ್ದೇವೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 26 ಆಗಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಅಧಿಕೃತ ನೋಟಿಫಿಕೇಶನ್ ಮತ್ತು ಅರ್ಜಿ ಸಲ್ಲಿಸುವ ಅರ್ಜಿ ನಮೂನೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.




ಹುದ್ದೆಗಳ ವಿವರಗಳು – post information :

ಜಿಲ್ಲಾ ಪಂಚಾಯತ್ ನೇಮಕಾತಿಗೆ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಯಾದಗಿರಿಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಗಳಿಂದ ಸಿವಿಲ್ ಅಲ್ಲಿ mtech ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ವಿದ್ಯಾಭ್ಯಾಸ ಹೊಂದಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸು 45 ವರ್ಷ ಆಗಿರಬೇಕು ಈ ವಯಸ್ಸಿನ ಮಿತಿಯ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.ಉದ್ಯೋಗ ಸ್ಥಳವು ಯಾದಗಿರಿ ಆಗಿರುತ್ತದೆ.




ಅರ್ಜಿ ಶುಲ್ಕದ ಮಾಹಿತಿಗಳು – Application fees information : Jilla panchayat recruitment

ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡದೆ ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • Jilla panchayat recruitment ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿಯ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸುತ್ತಾರೆ.
  • ನಂತರ ಕೊನೆಯ ಹಂತದಲ್ಲಿ ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಅಧಿಕೃತ ನೋಟಿಫಿಕೇಶನ್ ಪ್ರಕಾರ ಆಯ್ಕೆ ಮಾಡಲಾಗುತ್ತದೆ.
  • ಹೆಚ್ಚಿನ ಮಾಹಿತಿಗಾಗಿ ಕಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಡೌನ್ಲೋಡ್ ಮಾಡಿ ಓದಬಹುದು.

Post office recruitment – 10th ಪಾಸ್ ಆದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗವಕಾಶ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ಯಾದಗಿರಿ ಜಿಲ್ಲಾ ಪಂಚಾಯತ್ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಮೊದಲಿಗೆ ಅಭ್ಯರ್ಥಿಗಳು ಜಿಲ್ಲಾ ಪಂಚಾಯತ್ ನೇಮಕಾತಿಯ ಅಧಿಕೃತ Jilla panchayat recruitment ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಹುಟ್ಟುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ಅಕ್ಟೋಬರ್ 26 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.



Notification PDF Downlod 

Download pdf

Apply online link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment