Join Whatsapp Group

Join Telegram Group

Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಕರ್ನಾಟಕ

Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಕರ್ನಾಟಕ – ಜಿಲ್ಲಾ ಪಂಚಾಯತ್ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಜಿಲ್ಲಾ ಪಂಚಾಯತ್

ಹುದ್ದೆಗಳ ವಿವರಗಳು – post information – Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಕರ್ನಾಟಕ 

  • ತಜ್ಞ ವೈದ್ಯರು (specialist doctor)(AYU)- 1
  • ತಜ್ಞ ವೈದ್ಯರು ( specialist doctor) ( BNYS) -01
  • ಔಷಧ ಜ್ಞಾನಿ ( pharmacists) – 05
  • ಮಸಾಜಿಸ್ಟ್ ( massagist ) -02
  • ವಿವಿಧೋದ್ದೇಶ ಕೆಲಸಗಾರ ( multi-purpose worker ) – 01
  • ಸಮುದಾಯ ಆರೋಗ್ಯ ಅಧಿಕಾರಿ ( community health officer ) – 03

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ ಪದವಿ ಸ್ನಾತಕೋತ್ತರ ಪದವಿ ಪಡೆದಿರಬೇಕು.
  • ತಜ್ಞ ವೈದ್ಯರು (specialist doctor)(AYU) – BAMS, M.S, M.D
  • ತಜ್ಞ ವೈದ್ಯರು ( specialist doctor) ( BNYS) – BNYS, ಸ್ನಾತಕೋತ್ತರ ಪದವಿ
  • ಔಷಧ ಜ್ಞಾನಿ ( pharmacists) – 10 ನೇ, ಡಿಪ್ಲೊಮಾ
  • ಮಸಾಜಿಸ್ಟ್ ( massagist ) – 07 ನೇ ತರಗತಿ ತೇರ್ಗಡೆಯಾಗಿರಬೇಕು.
  • ವಿವಿಧೋದ್ದೇಶ ಕೆಲಸಗಾರ ( multi-purpose worker ) – 10th ನೆ
  • ಸಮುದಾಯ ಆರೋಗ್ಯ ಅಧಿಕಾರಿ ( community health officer ) – BAMS, BUMS

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು 28-ಡಿಸೆಂಬರ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ : 

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ – 03 ವರ್ಷಗಳ ವಯೋಮಿತಿ ಸಡಿಲಿಕೆ ಕಲ್ಪಿಸಲಾಗಿದೆ.

ವೇತನದ ಮಾಹಿತಿ –  Salary information :

  • Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಕರ್ನಾಟಕ  ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ.
  • ತಜ್ಞ ವೈದ್ಯರು (specialist doctor)(AYU) – ರೂ.52550/-
  • ತಜ್ಞ ವೈದ್ಯರು ( specialist doctor) ( BNYS) – ರೂ.52550/-
  • ಔಷಧ ಜ್ಞಾನಿ ( pharmacists) – ರೂ.27550/-
  • ಮಸಾಜಿಸ್ಟ್ ( massagist ) – ರೂ.18500/-
  • ವಿವಿಧೋದ್ದೇಶ ಕೆಲಸಗಾರ ( multi-purpose worker ) – ರೂ.16900/-
  • ಸಮುದಾಯ ಆರೋಗ್ಯ ಅಧಿಕಾರಿ ( community health officer ) – ರೂ.40000/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

MRPL jobs – ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನೇಮಕಾತಿ

ಉದ್ಯೋಗ ಸ್ಥಳ :

  • ಹಾಸನ – ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಅರ್ಹತಾ ಪಟ್ಟಿ ( merit list )
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Jilla panchayat recruitment – ಜಿಲ್ಲಾ ಪಂಚಾಯತ್ ನೇಮಕಾತಿ ಕರ್ನಾಟಕ  ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 29-11-2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 28-Dec-2023

Notification & Application 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment