Join Whatsapp Group

Join Telegram Group

KAPL recruitment Karnataka – KAPL ನೇಮಕಾತಿ

KAPL recruitment Karnataka ಕರ್ನಾಟಕ ಆಂಟಿಬಯೋಟಿಕ್ಸ್ & ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ( KAPL ) ನೇಮಕಾತಿ – 2023 ವೈದ್ಯಕೀಯ ಸಲಹೆಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ ಶೈಕ್ಷಣಿಕ ಮತ್ತು ಇತರೆ ಅರ್ಹತೆಗಳನ್ನೂ ತಿಳಿಯಿರಿ ಆಸಕ್ತ ಅಭ್ಯರ್ಥಿಗಳಿಂದ ನವೆಂಬರ್ 24-11-2023 ರ ಒಳಗೆ ಅರ್ಜಿಗಳನ್ನು ಆಫ್ ಲೈನ್ ಮೂಲಕ ಸಲ್ಲಿಸಲು ಸೂಚಿಸಲಾಗಿದೆ.

ಸಂಸ್ಥೆ : ಕರ್ನಾಟಕ ಆಂಟಿಬಯೋಟಿಕ್ಸ್ & ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ( KAPL )

ಹುದ್ದೆಗಳ ವಿವರಗಳು – post information

  • ವೈದ್ಯಕೀಯ ಸಲಹೆಗಾರ ( medical advisor) -01

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • KAPL ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ MBBS, M.D ಫಾರ್ಮಕಾಲಜಿಯನ್ನು ಪೂರ್ಣಗೊಳಿಸಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : KAPL recruitment Karnataka

  • ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ ವಯಸ್ಸು 01-07-2023 ರಂತೆ 65 ವರ್ಷಗಳು.




ವೇತನದ ಮಾಹಿತಿ –  Salary information :

  • ಪ್ರತಿ ತಿಂಗಳು ರೂ.150000/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಯಾವುದೇ ರೀತಿಯ ಅರ್ಜಿ ಶುಲ್ಕವಿಲ್ಲ

ಉದ್ಯೋಗ ಸ್ಥಳ :

  • ಬೆಂಗಳೂರು – ಕರ್ನಾಟಕ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ ( written test )
  • ಸಂದರ್ಶನ ( interview )

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • KAPL recruitment Karnataka ನೇಮಕಾತಿಗೆ ಆಫ್ ಲೈನ್ ಮೂಲಕ ಅರ್ಜಿ ನೋಂದಣಿ ಮಾಡಿಕೊಳ್ಳುವ ವ್ಯವಸ್ಥೆ ಮಾಡಲಾಗಿದೆ.
  • ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ಅಧಿಕೃತ ಅಧಿಸೂಚನೆಯಲ್ಲಿ ನೀಡಿರುವ ವೈದ್ಯಕೀಯ ಸಲಹೆಗಾರ ಹುದ್ದೆಯ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಿ.
  • ನಂತರ ಮುಂದಿನ ಹಂತದಲ್ಲಿ ಅಫ್ ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಒತ್ತುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
  • ಆಫ್ ಲೈನ್  ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ನವೆಂಬರ್ 24  ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.
ಅರ್ಜಿ ನಮೂನೆ ಪ್ರಾರಂಭ ದಿನಾಂಕ : 11/11/2023
ಅರ್ಜಿ ನಮೂನೆ ಸಲ್ಲಿಸಲು ಕೊನೆಯ ದಿನಾಂಕ ; 24/11/2023




Application form PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment