Join Whatsapp Group

Join Telegram Group

Karnataka Bank recruitment – ಕರ್ನಾಟಕ ಬ್ಯಾಂಕ್ ನೇಮಕಾತಿ

Karnataka Bank recruitment – ಕರ್ನಾಟಕ ಬ್ಯಾಂಕ್ ನೇಮಕಾತಿ

Karnataka Bank recruitment – ಕರ್ನಾಟಕ ಬ್ಯಾಂಕ್ ನೇಮಕಾತಿ – ಕರ್ನಾಟಕ ಬ್ಯಾಂಕ್ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಸ್ಪೆಷಲಿಸ್ಟ್ ಆಫೀಸರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಅಧಿ ಅಧಿಸೂಚನೆಯ ಪ್ರಕಾರ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲಾಗುತ್ತದೆ. ಆಸಕ್ತಿ ಇರುವ ಅಭ್ಯರ್ಥಿಗಳು ಇ-ಮೇಲ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಇದರ ಸಂಪೂರ್ಣ ಮಾಹಿತಿಯನ್ನು ವಲೇಖನದಲ್ಲಿ ನೀಡಿದ್ದೇವೆ. ಅಧಿಕೃತ ಅಧಿಸೂಚನೆಯ ಪಿಡಿಎಫ್ ಡೌನ್ಲೋಡ್ ಮಾಡಲು ಈ ಲೇಖನದ ಕೊನೆಯಲ್ಲಿ ನೋಡಿ.

ಕರ್ನಾಟಕದ ಸ್ಥಳದಲ್ಲಿ ಸ್ಪೆಷಲಿಸ್ಟ್ ಆಫೀಸರ್ ಮ್ಯಾನೇಜರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಸಿಎ ಪದವಿ ಬಿ ಇ ಬಿ ಟೆಕ್ ಎಂ ಟೆಕ್ ನಾತಕೋತ್ತರ ಪದವಿ ಅಥವ ಡಿಪ್ಲೋಮಾ ಶಿಕ್ಷಣವನ್ನು ಹೊಂದಿರಬೇಕು. ಈ ಶಿಕ್ಷಣ ಹೊಂದಿರುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಅಧಿ ಸೂಚನೆಯನ್ನು ನೋಡಿ.

Karnataka Bank recruitment – ಕರ್ನಾಟಕ ಬ್ಯಾಂಕ್ ನೇಮಕಾತಿ – ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಗರಿಷ್ಠ 35 ವರ್ಷ ಆಗಿರುತ್ತದೆ. ಈ ವಯಸ್ಸಿನ ಒಳಗೆ ಬರುವ ಅಭ್ಯರ್ಥಿಗಳು ಕರ್ನಾಟಕ ಬ್ಯಾಂಕು ಹೊಸ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವಾಗ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ಉಚಿತವಾಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆ ಮಾಡುವಾಗ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಪರೀಕ್ಷೆಗಳು ಇರುವುದಿಲ್ಲ. ನೇರ ಸಂದರ್ಶನದ ಮೂಲಕ ಸೂಕ್ತ ಅಭ್ಯರ್ಥಿಗಳನ್ನು ಕರ್ನಾಟಕ ಬ್ಯಾಂಕ್ ಹೊಸ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ರೀತಿ ಈಗೆ ಇರುತ್ತದೆ ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. Karnataka Bank recruitment – ಕರ್ನಾಟಕ ಬ್ಯಾಂಕ್ ನೇಮಕಾತಿ ನಂತರ ಕೆಳಗೆ ನೀಡಿರುವ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡದೆ ಭರ್ತಿ ಮಾಡಿ ಬೇಕಾಗಿರುವ ಅಗತ್ಯ ದಾಖಲೆಗಳೊಂದಿಗೆ ಸಂಸ್ಥೆಯ ಅಧಿಕೃತ ಇ-ಮೇಲ್ ವಿಳಾಸಕ್ಕೆ ಕಳಿಸಬೇಕು. ಅಧಿಕೃತ ಇ-ಮೇಲ್ ವಿಳಾಸವನ್ನು ಅಧಿಕೃತ ಸೂಚನೆಯಲ್ಲಿ ಕಾಣಬಹುದು ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಫೈಲ್ ಅನ್ನು ಕೆಳಗೆ ನೀಡಿದ್ದೇವೆ ನೋಡಿ. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 ಆಗಿದೆ.

Notification and application form PDF Download

Download pdf

Official website link

Click here

Leave a Comment