Join Whatsapp Group

Join Telegram Group

Karnataka High court recruitment – ಕರ್ನಾಟಕದಲ್ಲಿ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

Karnataka High court recruitment 2023 ಕರ್ನಾಟಕ ಹೈಕೋರ್ಟ್ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವೆಂಬರ 17 ಆಗಿರುತ್ತದೆ. ಅಧಿಕೃತ ಅಧಿಸೂಚನೆಯ ಪಿಡಿಎಫ್ ಮತ್ತು ಅರ್ಜಿ ನಮೂನೆ ಲಿಂಕ್ ಅನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ.




ಹುದ್ದೆಗಳ ವಿವರಗಳು – post information :

ಅಧಿಕೃತ ಅಧಿಸೂಚನೆಯ ಪ್ರಕಾರ ಜಿಲ್ಲಾ ನ್ಯಾಯಾಧೀಶ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ವಿಶ್ವವಿದ್ಯಾಲಯದ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ LLB ಶಿಕ್ಷಣ ಕಾನೂನು ಪದವಿ ಪಡೆದಿರಬೇಕು. ಈ ಶಿಕ್ಷಣ ಹೊಂದಿರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : Karnataka High court recruitment 2023

ಅಧಿಕೃತ ನೋಟಿಫಿಕೇಶನ್ ಅಲ್ಲಿ ನೀಡಿದಂತೆ ದಿನಾಂಕ 26 ನವೆಂಬರ್ 2023ರಂತೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಗರಿಷ್ಠ ವಯಸ್ಸು 45 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದೆ.




ವೇತನದ ಮಾಹಿತಿ –  Salary information :

ವೇತನದ ವಿವರಗಳನ್ನು ಅಧಿಕೃತ ಅಧಿಸೂಚನೆಯಲ್ಲಿ ಕಾಣಬಹುದು.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

Karnataka High court recruitment 2023 ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕವನ್ನು ನೀಡಲಾಗಿದೆ ಮತ್ತು ಉಳಿದೆಲ್ಲ ಅಭ್ಯರ್ಥಿಗಳಿಗೆ ಒಂದು ಸಾವಿರ ರೂಪಾಯಿಗಳ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಅಭ್ಯರ್ಥಿಗಳಿಗೆ ಮೊದಲಿಗೆ ಮುಖ್ಯ ಪರೀಕ್ಷೆಯನ್ನು ನಡೆಸಲಾಗುತ್ತದೆ. ನಂತರ ಮುಂದಿನ ಹಂತದಲ್ಲಿ ವೈವಾ ಪ್ರಶ್ನೆ ನಡೆಸಲಾಗುತ್ತದೆ ನಂತರ ಕೊನೆಯ ಹಂತದಲ್ಲಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

RDWSD Karnataka Recruitment 2023 – ಕರ್ನಾಟಕದಲ್ಲಿ ಸರ್ಕಾರಿ ಹೊಸ ನೇಮಕಾತಿಗಳು

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Karnataka High court recruitment 2023 ಇಲಾಖೆ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಮೊದಲಿಗೆ ಅಭ್ಯರ್ಥಿಗಳು ಕರ್ನಾಟಕ ಅರಣ್ಯ ಇಲಾಖೆಯ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಹುಟ್ಟುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ನವೆಂಬರ್ 17 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.



Notification PDF Downlod 

Download pdf

Apply online link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment