Karnataka Revenue Department Recruitment – ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ
Karnataka Revenue Department Recruitment – ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – ಕರ್ನಾಟಕ ಕಂದಾಯ ಇಲಾಖೆಯು ಕರ್ನಾಟಕದ ವಿವಿಧ ಸ್ಥಳಗಳಲ್ಲಿ 1700 ವಿಲೇಜ್ ಅಕೌಂಟೆಂಟ್ ಹುದ್ದೆಗಳಿಗೆ ನೇಮಕಾತಿಯನ್ನು ಮೊದಲು ಅಧಿ ಸೂಚನೆಯನ್ನು ಪ್ರಕಟ ಮಾಡಲಿದೆ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಪ್ರಕಟವಾಗಲಿದೆ. ಕರ್ನಾಟಕ ಸರ್ಕಾರಿ ಉದ್ಯೋಗ ಮಾಡಲು ಬಯಸುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಕೆಳಗೆ ನೀಡಿದ್ದೇವೆ ನೋಡಿ.
ಕರ್ನಾಟಕದಲ್ಲಿ ಒಟ್ಟು 1700 ವಿಲೇಜ್ ಅಕೌಂಟೆಂಟ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಕಂದಾಯ ಇಲಾಖೆಯ ಅಧಿಕೃತ ಅಧಿ ಸೂಚನೆಯ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಯಾವುದೇ ಅರ್ಜಿ ಶುಲ್ಕ ಪಾವತಿ ಮಾಡದೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Karnataka Revenue Department Recruitment – ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ – ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮೊದಲಿಗೆ ಅಧಿಕೃತ ಅಧಿಸೂಚನೆಯ ಪ್ರಕಾರ ಸಂಸ್ಥೆಯು ಲಿಖಿತ ಪರೀಕ್ಷೆಯನ್ನು ನಡೆಸುತ್ತದೆ. ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂರಕ್ಷಣದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಕರ್ನಾಟಕ ಕಂದಾಯ ಇಲಾಖೆಯ ಅಧಿಕೃತ ಅಧಿಸೂಚನೆ ಪ್ರಕಾರ ನೇಮಕಾತಿ ಮಾಡಲಾಗುತ್ತದೆ.
10th pass Latest Govt Jobs 2023 – 10th ಪಾಸ್ ಸರ್ಕಾರಿ ಹುದ್ದೆಗಳು
ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳನ್ನು ನೀಡಬೇಕಾಗುತ್ತದೆ. ಅವುಗಳೆಂದರೆ ನಿಮ್ಮ ಇಮೇಲ್ ಐಡಿ ಮೊಬೈಲ್ ಸಂಖ್ಯೆ ವಯಸ್ಸು ಶೈಕ್ಷಣಿಕ ದಾಖಲೆಗಳನ್ನು ನೀಡಬೇಕಾಗುತ್ತದೆ. ಅರ್ಜಿ ಸಲ್ಲಿಸುವ ಆರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಶೀಘ್ರದಲ್ಲಿ ನವೀಕರಿಸಲಾಗುತ್ತದೆ.
Notification PDF Download |
( ಶೀಘ್ರದಲ್ಲಿ ಅಪ್ಡೇಟ್ ನೀಡಲಾಗುವುದು ) |
Official website link |
Click here |