2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಬೆಳಗ್ಗೆ 10.30ಕ್ಕೆ ಪ್ರಕಟವಾಗಲಿದೆ.
ಫಲಿತಾಂಶ ನೋಡುವುದು, ಡೌನ್ಲೋಡ್ ಮಾಡುವುದು ಹೇಗೆ?
- ಅಧಿಕೃತ ವೆಬ್ಸೈಟ್ karresults.nic.in ಗೆ ಭೇಟಿ ನೀಡಿ
- ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ
- ಹೊಸ ಲಾಗಿನ್ ಪುಟವು ತೆರೆಯುತ್ತದೆ
- ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ
- ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್ಲೋಡ್ ಮಾಡಿ




