Join Whatsapp Group

Join Telegram Group

KEA recruitment karnataka – KEA ನೇಮಕಾತಿ 2023

KEA recruitment karnataka – KEA ನೇಮಕಾತಿ 2023

KEA recruitment karnataka – KEA ನೇಮಕಾತಿ 2023 – ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಲು ತನ್ನ ಅಧಿಕೃತದ ಸೂಚನೆಯನ್ನು ಬಿಡುಗಡೆ ಮಾಡಿದೆ. ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಓದಿ. ಸಪ್ಟೆಂಬರ್ 30ರ ಒಳಗೆ ತಮ್ಮ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಬೇಕಾದ ಅರ್ಜಿ ನಮೂನೆ ಮತ್ತು ನೋಟಿಫಿಕೇಶನ್ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೆಇಎ ನಿಯಮಗಳನ್ನು ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕಾಗುತ್ತದೆ. ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದು. ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನವನ್ನು ನಡೆಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಮೇಲಿನ ಹುದ್ದೆಗಳನ್ನು ನೀಡಲಾಗುತ್ತದೆ. ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ನೋಡಬಹುದು. ಅಧಿಕೃತ ಅಧಿಸೂಚನೆ ಪಿಡಿಎಫ್ ಲಿಂಕನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ.

Karnataka Revenue Department Recruitment – ಕರ್ನಾಟಕ ಕಂದಾಯ ಇಲಾಖೆ ನೇಮಕಾತಿ

ಅರ್ಜಿ ಸಲ್ಲಿಸುವ ಕ್ರಮಗಳು ಇಲ್ಲಿದೆ : KEA recruitment karnataka – KEA ನೇಮಕಾತಿ 2023

  • ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣವಾಗಿ ಓದಬೇಕು.
  • ನಂತರ ನೀವು ಈ ಹುದ್ದೆಗಳಿಗೆ ಸೂಕ್ತ ಇದ್ದಾರಾ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ನಂತರ ನಿಮ್ಮ ಮೊಬೈಲ್ ಸಂಖ್ಯೆ ಇಮೇಲ್ ಐಡಿ ವಯಸ್ಸು ಶೈಕ್ಷಣಿಕ  ಮುಂತಾದ ಮಾಹಿತಿಗಳನ್ನು ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಜಿ ನಮೂನೆ ಬರ್ತಿ ಮಾಡುವಾಗ ಯಾವುದೇ ತಪ್ಪುಗಳನ್ನು ಮಾಡದೆ ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
  • ಆನ್ಲೈನಲ್ಲಿ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 30 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮೊದಲು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಧನ್ಯವಾದಗಳು.

Notification PDF Download

Download pdf

Apply online link

Click here

Leave a Comment