Join Whatsapp Group

Join Telegram Group

KEA recruitment karnataka 2023 – KEA ನೇಮಕಾತಿ ವಿವಿಧ ಹುದ್ದೆಗಳಿಗೆ ಅರ್ಜಿ ಅಹ್ವಾನ

KEA recruitment karnataka – KEA ನೇಮಕಾತಿ – ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇತ್ತೀಚೆಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು. ಆಸಕ್ತಿ ಇರುವ ಅಭ್ಯರ್ಥಿಗಳು ಈ ಲೇಖನವನ್ನು ಸಂಪೂರ್ಣ ಓದಿ. ಆನ್ಲೈನ್ ಮೂಲಕ ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು. ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣ ಅವಕಾಶವಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 9 ಆಗಿದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ .

ಖಾಲಿ ಹುದ್ದೆಗಳ ಮತ್ತು ವಯಸ್ಸಿನ ಮಿತಿಯ ವಿವರಗಳು :

ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರಾಧಿಕಾರಿಗಳು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ಮಾಡುತ್ತಿದ್ದಾರೆ. ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸಿನ ಮಿತಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರಗಳ ನಿಯಮದ ಪ್ರಕಾರ ಆಗಿರುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು : KEA recruitment karnataka – KEA ನೇಮಕಾತಿ

ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕವನ್ನು ವಿಧಿಸಿಲ್ಲ. ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಉಚಿತವಾಗಿ ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :

KEA recruitment karnataka – KEA ನೇಮಕಾತಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪ್ರಕಾರ ಆಸಕ್ತ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ನೇರ ಸಂದರ್ಶನವನ್ನು ನಡೆಸಲಾಗುತ್ತದೆ. ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

DRDO recruitment 2023 – DRDO ನೇಮಕಾತಿ 2023

ಅರ್ಜಿ ಸಲ್ಲಿಸುವ ಕ್ರಮಗಳು ಇಲ್ಲಿವೆ :

  • KEA recruitment karnataka – KEA ನೇಮಕಾತಿ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲಾಗುತ್ತದೆ ಮೊದಲು ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಡೌನ್ಲೋಡ್ ಮಾಡಬೇಕು.
  • ಅಧಿಸೂಚನೆಯನ್ನು ಸಂಪೂರ್ಣ ಓದಿದ ನಂತರ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಭರ್ತಿ ಮಾಡುವ ಮುನ್ನ ಕೊನೆಯ ದಿನಾಂಕವನ್ನು ನೋಡಿ ಯಾವುದೇ ತಪ್ಪುಗಳನ್ನು ಮಾಡದೆ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಬೇಕಾಗಿರುವ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿ :

ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊಸ ನೇಮಕಾತಿಗೆ ಅರ್ಜಿ ಸಲ್ಲಿಕೆಯು ಈಗಾಗಲೇ ಪ್ರಾರಂಭವಾಗಿದ್ದು ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 9 ರ ಮುನ್ನ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Notification PDF Download 
Download pdf
KEA Apply Online link
Apply now
Degree pass jobs 
Apply now
Diploma pass jobs
Apply now
Karnataka govt jobs 
Apply now

Leave a Comment