Join Whatsapp Group

Join Telegram Group

Kea recruitment – ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ಹುದ್ದೆಗಳಿಗೆ ಭರ್ಜರಿ ನೇಮಕಾತಿ

Kea recruitment ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದೆ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಈ ಲೇಖನದಲ್ಲಿ ನಾವು ಬೇಕಾಗಿರುವ ಶೈಕ್ಷಣಿಕ ಮಾಹಿತಿ ವಯಸ್ಸಿನ ಮಿತಿ ಆಯ್ಕೆ ಪ್ರಕ್ರಿಯೆ ಮಾಹಿತಿಯನ್ನು ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ ಅರ್ಜಿ ಸಲ್ಲಿಕೆಯ ಆನ್ಲೈನ್ ಲಿಂಕ್ ಮತ್ತು ಅಧಿಕೃತ ನೋಟಿಫಿಕೇಶನ್ ಲಿಂಕನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.




ಹುದ್ದೆಗಳ ವಿವರಗಳು – post information :

ಒಟ್ಟು ನೂರು ಸ್ಟಾಫ್ ನರ್ಸ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಷನ್ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information : Kea recruitment

ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಆಗಿರಬೇಕು ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿರಬೇಕು ಈ ವಯಸ್ಸಿನ ಮಿತಿಯ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.




ವೇತನದ ಮಾಹಿತಿ –  Salary information :

Kea recruitment ಈ ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33 ಸಾವಿರದಿಂದ 62 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

ಅರ್ಜಿ ಶುಲ್ಕದ ಮಾಹಿತಿಯನ್ನು ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯಲ್ಲಿ ನೋಡಬಹುದು.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕಾಂಪಿಟೇಟಿವ್ ಪರೀಕ್ಷೆಯನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

RDWSD Karnataka Recruitment 2023 – ಕರ್ನಾಟಕದಲ್ಲಿ ಸರ್ಕಾರಿ ಹೊಸ ನೇಮಕಾತಿಗಳು

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • Kea recruitment ಇಲಾಖೆ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಮೊದಲಿಗೆ ಅಭ್ಯರ್ಥಿಗಳು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇಲಾಖೆಯ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ಕೊನೆಯ ಹಂತದಲ್ಲಿ ಅಪ್ಲೈ ಬಟನ್ ಅನ್ನು ಹುಟ್ಟುವ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬಹುದು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕೊನೆಯ ದಿನಾಂಕ ನವೆಂಬರ್ 02 ಡೆಡ್ ಲೈನ್ ಆಗಿರುತ್ತದೆ ಧನ್ಯವಾದಗಳು.



Notification PDF Downlod 

Download pdf

Apply online link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment