Join Whatsapp Group

Join Telegram Group

KEA recruitment – KEA ಹೊಸ ನೇಮಕಾತಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ

KEA recruitment – KEA ಹೊಸ ನೇಮಕಾತಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ – ಕೆ ಇಎ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ನವಂಬರ್ 2 ಆಗಿರುತ್ತದೆ. ಈ ಲೇಖನದಲ್ಲಿ ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇನೆ ಸಂಸ್ಥೆ ಬಿಡುಗಡೆ ಮಾಡಿರುವ ನೋಟಿಫಿಕೇಶನ್ ಪಿಡಿಎಫ್ ಅನ್ನು ಕೊನೆಯಲಿ ನೀಡಿದೆ ನೋಡಿ.




ಹುದ್ದೆಗಳ ವಿವರಗಳು :

ಕರ್ನಾಟಕ ಸ್ಥಳದಲ್ಲಿ ಒಟ್ಟು ನೂರು ಸ್ಟಾಫ್ ನರ್ಸ್ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು : KEA recruitment

ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ನರ್ಸಿಂಗ್ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ನರ್ಸಿಂಗ್ ಪ್ರಮಾಣ ಪತ್ರ ಹೊಂದಿರಬೇಕು ಈ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.




ವಯಸ್ಸಿನ ಮಿತಿಯ ಮಾಹಿತಿಗಳು :

  • KEA recruitment ಸಂಸ್ಥೆಯು ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಸ್ಟಾಫ್ ನರ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವರ ವಯಸ್ಸಿನ ಮಿತಿಯು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿದೆ.
  • ಈ ವಯಸ್ಸಿನವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕ್ಕೆ ನೀಡಲಾಗಿದೆ.
  • ಮತ್ತು ಕೆಟಗರಿ 2A ಟು ಬಿ ತ್ರೀ ಬಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕದ ಮಾಹಿತಿಗಳು :

ಅರ್ಜಿ ಸಲ್ಲಿಸಲು ಬಯಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 500, ಸಾಮಾನ್ಯ ಅಭ್ಯರ್ಥಿಗಳಿಗೆ 750. ಅಭ್ಯರ್ಥಿಗಳು ಅಂಚೆ ಕಛೇರಿಯಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು.

ಆಯ್ಕೆ ಪ್ರಕ್ರಿಯೆ ಮಾಹಿತಿಗಳು :

  • ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿರುವ ಅಧಿಕ ರವಿ ಸೂಚನೆಯ ಪ್ರಕಾರ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.
  • ಈ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಅಧಿಕೃತ ನೋಟಿಫಿಕೇಶನ್ ಪ್ರಕಾರ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ಕ್ರಮಗಳು :

  • KEA recruitment ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಕೆಳಗೆ ನೀಡಿರುವ ಸಂಸ್ಥೆಯ ಅಧಿಕೃತ ನೋಟಿಫಿಕೇಶನ್ ಅನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ಮುಂದಿನ ಹಂತದಲ್ಲಿ ಒನ್ಲೈನ್ ಮೂಲಕ ಅಗತ್ಯ ದಾಖಲೆಗಳನ್ನು ಭರ್ತಿ ಮಾಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಎಲ್ಲಾ ಅಗತ್ಯ ದಾಖಲೆಗಳನ್ನು ನೀಡಿದ ನಂತರ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
  • ಕೊನೆಯಲ್ಲಿ ಪರಿಶೀಲಿಸಿ ನಂತರ ಅಪ್ಲೈ ಬಟನ್ ಅನ್ನು ಕ್ಲಿಕ್ ಮಾಡಿ ಅರ್ಜಿ ನಮೂನೆಯನ್ನು ಸಲ್ಲಿಸಬೇಕು.

BOB recruitment – ಸರ್ಕಾರಿ ಹುದ್ದೆಗಾಗಿ ಕಾಯುತ್ತಿರುವವರಿಗೆ ಗುಡ್ ನ್ಯೂಸ್, BOB ಬ್ಯಾಂಕಿನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ ಈಗಲೇ ಅರ್ಜಿ ಸಲ್ಲಿಸಿ….!

ಪ್ರಮುಖ ದಿನಾಂಕಗಳ ಮಾಹಿತಿ :

  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಅರ್ಜಿ ಸಲ್ಲಿಸಲು ಆನ್ಲೈನ್ ಮೂಲಕ ಕೊನೆಯ ದಿನಾಂಕ ನವೆಂಬರ್ 2 ಆಗಿದೆ ಆಗಿದೆ.
  • ಅರ್ಜಿ ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ ನವೆಂಬರ್ 4 ಆಗಿದೆ.
  • ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

Notification PDF Download 

Download pdf

Apply online 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment