KIOCL recruitment karnataka – KIOCL ನೇಮಕಾತಿ ಕರ್ನಾಟಕ
KIOCL recruitment karnataka – KIOCL ನೇಮಕಾತಿ ಕರ್ನಾಟಕ – ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಕರ್ನಾಟಕದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ತನ್ನ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ವಿವಿಧ ಸ್ಥಳಗಳಲ್ಲಿ ಅಕೌಂಟೆಂಟ್ರೇನಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂದರ್ಶನವನ್ನು ಭಾಗವಹಿಸಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈಗಾಗಲೇ ಅಧಿಕೃತ ನೋಟಿಫಿಕೇಶನ್ ಬಿಡುಗಡೆಯಾಗಿದ್ದು ಅಭ್ಯರ್ಥಿಗಳು ಆಫ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 20 ಆಗಿರುತ್ತದೆ. ಅಧಿಕೃತ ಅಧಿಸೂಚನೆ ಮತ್ತು ಅಪ್ಲಿಕೇಶನ್ ಫಾರ್ಮನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
10th pass jobs |
Apply now |
12th pass jobs |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |
ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬಿಕಾಂ ಶಿಕ್ಷಣವನ್ನು ವಿಶ್ವವಿದ್ಯಾಲಯ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಪಡೆದಿರಬೇಕು. ಬಿಕಾಂ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ತಮ್ಮ ವಿದ್ಯಾಭ್ಯಾಸದ ಹೆಚ್ಚಿನ ಮಾಹಿತಿಗಾಗಿ ಸೂಚನೆಯನ್ನು ನೋಡಿ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಗರಿಷ್ಠ 27 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಇದರ ಲಾಭವನ್ನು ಪಡೆಯಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕಗಳು ಇರುವುದಿಲ್ಲ. ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
SBI recruitment karnataka – SBI ಬ್ಯಾಂಕ್ ನೇಮಕಾತಿ
KIOCL recruitment karnataka – KIOCL ನೇಮಕಾತಿ ಕರ್ನಾಟಕ – ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲಿಗೆ ಕಂಪ್ಯೂಟರ್ ಪರೀಕ್ಷೆ ನಡೆಸಲಾಗುತ್ತದೆ. ಮುಂದಿನ ಹಂತದಲ್ಲಿ ವೈಯಕ್ತಿಕ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತರು ಮೊದಲು ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಬೇಕು. ಅಧಿ ಸೂಚನೆ ಡೌನ್ಲೋಡ್ ಮಾಡಿದ ನಂತರ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರ ಸಂದರ್ಶನಕ್ಕೆ ಭಾಗವಹಿಸಬೇಕು. ನೇರ ಸಂದರ್ಶನದ ವಿಳಾಸವನ್ನು ಕೆಳಗೆ ನೀಡಿದ್ದೇವೆ ನೋಡಿ.
KIOCL recruitment karnataka – KIOCL ನೇಮಕಾತಿ ಕರ್ನಾಟಕ – KIOCL ಲಿಮಿಟೆಡ್ ಕಾರ್ಪೊರೇಟ್ ಆಫೀಸ್ ಸೆಕೆಂಡ್ ಬ್ಲಾಕ್ ಕೋರಮಂಗಲ ಬೆಂಗಳೂರು 560034 ಈ ವಿಳಾಸಕ್ಕೆ ಅಗತ್ಯ ದಾಖಲೆಗಳೊಂದಿಗೆ ಇಂಟರ್ವ್ಯೂ ಮಾಡಬಹುದು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು ನೇರ ಸಂದರ್ಶನ ನಡೆಯುವ ದಿನ ಸಪ್ಟೆಂಬರ್ 20 ಆಗಿರುತ್ತದೆ ಆಸಕ್ತ ಈ ದಿನಾಂಕದಂದು ನೇರ ಸಂದರ್ಶನಕ್ಕೆ ಭಾಗವಹಿಸಬಹುದು ಧನ್ಯವಾದಗಳು.
Notification and application form PDF |
Download pdf |
Official website link |
Click here |