Join Whatsapp Group

Join Telegram Group

Kla recruitment 2024 – ಕರ್ನಾಟಕ ಲೆಜಿಸ್ಲೇಟಿವ್ ಎಸ್ಸೆಂಬ್ಲಿ ನೇಮಕಾತಿ

Kla recruitment 2024 – ಕರ್ನಾಟಕ ಲೆಜಿಸ್ಲೇಟಿವ್ ಎಸ್ಸೆಂಬ್ಲಿ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ. ಕರ್ನಾಟಕ ಸ್ಥಳದಲ್ಲಿ ಚಾಲಕ ಮತ್ತು ಗ್ರೂಪ್ ಡಿ ಹುದ್ದೆಗಳಿಗೆ ಪ್ರಸಕ್ತ ಸಾಲಿನ ವಿವಿಧ ಬಗೆಯ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕೆಳಗೆ ಓದಿ

ಸಂಸ್ಥೆ : ಕರ್ನಾಟಕ ಲೆಜಿಸ್ಲೇಟಿವ್ ಅಸೆಂಬ್ಲಿ

ಹುದ್ದೆಗಳ ವಿವರಗಳು – post information ;

  • ಚಾಲಕ ಮೂರು
  • ಗುಂಪು ಡಿ 29

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ ಕನಿಷ್ಠ 18 ಮತ್ತು ಗರಿಷ್ಠ 35.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ
  • ಕೆಟಗರಿ ಟು ಎ ಟು ಬಿ ತ್ರೀ ಬಿ ಅಭ್ಯರ್ಥಿಗಳಿಗೆ 350
  • ಸಾಮಾನ್ಯ ಅಭ್ಯರ್ಥಿಗಳಿಗೆ 600

ಉದ್ಯೋಗ ಸ್ಥಳ :

  • ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಕೇಂದ್ರ ರೇಷ್ಮೆ ಮಂಡಳಿ (CSB) ನೇಮಕಾತಿ – CSB recruitment 2024

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಮತ್ತು ಅಪ್ಲಿಕೇಶನ್ ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಪೋಸ್ಟ್ ಮೂಲಕ ಕಳುಹಿಸಿ.
  • ಕಾರ್ಯದರ್ಶಿ ಕರ್ನಾಟಕ ವಿಧಾನ ಪರಿಷತ್ ಕಾರ್ಯದರ್ಶಿ ಅಂಚೆ ಪೆಟ್ಟಿಗೆ ಸಂಖ್ಯೆ 5079 ಒಂದನೇ ಮಹಡಿ ವಿಧಾನಸೌಧ ಬೆಂಗಳೂರು 560001

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 6/03/2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 5/04/2024

Notification PDF Downlod 

Download pdf

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment