Join Whatsapp Group

Join Telegram Group

KLA ನೇಮಕಾತಿ ಕರ್ನಾಟಕ – KLA recruitment 2024

ಕರ್ನಾಟಕ ವಿಧಾನಸಭೆ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ 32 ಚಾಲಕ, ಗುಂಪು ಡಿ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಕರ್ನಾಟಕ ವಿಧಾನಸಭೆ

ಹುದ್ದೆಗಳ ವಿವರಗಳು – post information ;

  •  ಚಾಲಕ – 32
  • ಗುಂಪು ಡಿ – 09

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ 10 ನೇ ತೇರ್ಗಡೆಯಾಗಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 05-04-2024 ರಂತೆ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳು.

ವಯೋಮಿತಿ ಸಡಿಲಿಕೆ :

  • ವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ: 05 ವರ್ಷಗಳು
  • ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ: 10 ವರ್ಷಗಳು

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ
  • ಚಾಲಕ ರೂ.21400-42000/-
  • ಗುಂಪು ಡಿ – ರೂ.  Rs.17000-28950/-

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ವರ್ಗ 01, ಅಂಗವೈಕಲ್ಯ ಹೊಂದಿರುವ ಅಭ್ಯರ್ಥಿಗಳಿಗೆ: ಅರ್ಜಿ ಶುಲ್ಕ ಇರುವುದಿಲ್ಲ.
  • ಮಾಜಿ ಸೈನಿಕ ಅಭ್ಯರ್ಥಿಗಳಿಗೆ: ರೂ.50
  • ವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ ರೂ.350/-
  • ಸಾಮಾನ್ಯ ಅಭ್ಯರ್ಥಿಗಳಿಗೆ: ರೂ.600/-
  • ಪಾವತಿ ವಿಧಾನ: ಡಿಮ್ಯಾಂಡ್ ಡ್ರಾಫ್ಟ್

ಉದ್ಯೋಗ ಸ್ಥಳ :

  • ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

RRB ರೇಲ್ವೇ ನೇಮಕಾತಿ 2024 -RRB recruitment 2024

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಲಿಖಿತ ಪರೀಕ್ಷೆ
  • ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ನೇಮಕಾತಿಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆಫ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಕೊನೆಯ ದಿನಾಂಕದ ಮೊದಲು (05-Apr-2024) ಸ್ವಯಂ-ದೃಢೀಕರಿಸಿದ ಅಗತ್ಯ ದಾಖಲೆಗಳೊಂದಿಗೆ ಕೆಳಗಿನ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಸಲ್ಲಿಸಿ.
  •  ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿ ನಮೂನೆಯ ಸಂಖ್ಯೆ/ಕೊರಿಯರ್ ಸ್ವೀಕೃತಿ ಸಂಖ್ಯೆಯನ್ನು ಕ್ಯಾಪ್ಚರ್ ಮಾಡಿ ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 06-03-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 05-Apr-2024

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 05-04-2024

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment