Join Whatsapp Group

Join Telegram Group

KMF recruitment karnataka – KMF ನೇಮಕಾತಿ 2023

KMF recruitment karnataka – KMF ನೇಮಕಾತಿ 2023

KMF recruitment karnataka – KMF ನೇಮಕಾತಿ 2023 : ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕೆಎಂಎಫ್ ಬಿಡುಗಡೆ ಮಾಡಿರುವ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕ ವಿವಿಧ ಸ್ಥಳಗಳಲ್ಲಿ ಒಟ್ಟು 40 ಹುದ್ದೆಗಳಿಗೆ ಅಧಿಕೃತವಾಗಿ ಸೂಚನೆಯನ್ನು ಹೊರಡಿಸಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್ಸೈಟ್ ಗೆ ಹೋಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಈ ಲೇಖನದಲ್ಲಿ ನಾವು KMF recruitment karnataka ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಆದ್ದರಿಂದ ಈ ಲೇಖನವನ್ನು ಕೊನೆಯವರೆಗೆ ಓದಿ. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS  ಮಾಹಿತಿಯನ್ನು ನೀಡುತ್ತೇವೆ.

ಹುದ್ದೆಗಳ ಮಾಹಿತಿಗಳು :

ಕೆಎಂಎಫ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದಲ್ಲಿ ಒಟ್ಟು 40 ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಕರ್ನಾಟಕದ ವಿಜಯಪುರ ಬಾಗಲಕೋಟೆ ಜಿಲ್ಲೆಯಲ್ಲಿ ನೇಮಕಾತಿಯನ್ನು ಮಾಡಲಾಗುತ್ತಿದೆ. ಕರ್ನಾಟಕದ ಸ್ಥಳದಲ್ಲಿ ಸಹಾಯಕ ವ್ಯವಸ್ಥಾಪಕ ಒಟ್ಟು ಆರು ಹುದ್ದೆಗಳು, ತಾಂತ್ರಿಕ ಅಧಿಕಾರಿ ಒಟ್ಟು ಎರಡು ಹುದ್ದೆಗಳು, ವಿಸ್ತೀರ್ಣಾಧಿಕಾರಿ ಗ್ರೇಡ್ 3 ಹುದ್ದೆಗಳು ಜೂನಿಯರ್, ಸಿಸ್ಟಮ್ ಆಪರೇಟರ್ ಒಟ್ಟು ಮೂರು ಹುದ್ದೆಗಳು ಆಡಳಿತ ಸಹಾಯಕ ಗ್ರೇಟ್ ಎರಡು ಒಟ್ಟು ಎರಡು ಹುದ್ದೆಗಳು, ಕಿರಿಯ ತಂತ್ರಜ್ಞಾನ ನೇಮಕಾತಿಯನ್ನು ಮಾಡಲಾಗುತ್ತಿದೆ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು : kmf recruitment in karnataka

ಎಎಂಎಫ್ ಬಿಡುಗಡೆ ಮಾಡಿರುವ ಅಧಿಕೃತ ಅಧಿಸೂಚನೆಯ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ನಿಗದಿತ ಶೈಕ್ಷಣಿಕ ಅರ್ಹತೆಗಳು ಬೇಕಾಗಿರುತ್ತದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಅಥವಾ ವಿಶ್ವವಿದ್ಯಾಲಯದಿಂದ ಹತ್ತನೇ ತರಗತಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಪ್ರತಿ ಹುದ್ದೆಗಳಿಗೆ ಅನುಸಾರವಾಗಿ ಬೇಕಾಗಿರುವ ಶೈಕ್ಷಣಿಕ ಅರ್ಹತೆಯ ಮಾಹಿತಿಗಳು ಈ ಕೆಳಗೆ ನೀಡಿದ್ದೇವೆ ನೋಡಿ.

KMF recruitment karnataka - KMF ನೇಮಕಾತಿ 2023
KMF recruitment karnataka – KMF ನೇಮಕಾತಿ 2023

ಶೈಕ್ಷಣಿಕ ಅರ್ಹತೆಯ ಮಾಹಿತಿಗಳು : KMF recruitment karnataka – KMF ನೇಮಕಾತಿ 2023

  • ಸಹಾಯಕ ವ್ಯವಸಾಯ ಮತ್ತು ತಾಂತ್ರಿಕ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಗಳು ಬಿ ಟೆಕ್ ಅಥವಾ ಬಿಎಸ್ಸಿ
  •  ಜೂನಿಯರ್ ಸಿಸ್ಟಮ್ ಆಪರೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಬಿ ಎಸ್ ಸಿ ಬಿ ಸಿ ಎ
  • ಮಾರ್ಕೆಟಿಂಗ್ ಅಸಿಸ್ಟೆಂಟ್ ಗ್ರೇಡ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆ ಬಿಕಾಂ ಅಥವಾ ಬಿಬಿಎ
  • ಜೂನಿಯರ್ ಟೆಕ್ನಿಷಿಯನ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಶೈಕ್ಷಣಿಕ ಆರೋಗ್ಯ ಎಸ್ಸೆಸ್ಸೆಲ್ಸಿ ಐಟಿಐ ಆಗಿರುತ್ತದೆ.

ವೇತನದ ವಿವರಗಳು :

 
ಹುದ್ದೆಯ ಹೆಸರು
ವೇತನ
ಸಹಾಯಕ ವ್ಯವಸ್ಥಾಪಕ 52,650 ಇಂದ 97,100
ತಾಂತ್ರಿಕ ಅಧಿಕಾರಿ 43000 ರಿಂದ 83,900
ವಿಸ್ತರಣಾಧಿಕಾರಿ ಹುದ್ದೆ 3345 ಇಂದ 63 000
ಜೂನಿಯರ್ ಸಿಸ್ಟಮ್ ಆಪರೇಟರ್ 21,400 ರಿಂದ 42000
  • ಸಹಾಯಕ ವ್ಯವಸ್ಥಾಪಕ ಹುದ್ದೆಗಳ ವೇತನ 52,650 ಇಂದ 97,100
  • ತಾಂತ್ರಿಕ ಅಧಿಕಾರಿ ಹುದ್ದೆಗಳ ವೇತನ 43000 ರಿಂದ 83,900 ವಿಸ್ತರಣಾಧಿಕಾರಿ ಹುದ್ದೆಗಳ ವೇತನ 3345 ಇಂದ 63 000
  • ಜೂನಿಯರ್ ಸಿಸ್ಟಮ್ ಆಪರೇಟರ್ ಹುದ್ದೆಗಳ ವೇತನ 21,400 ರಿಂದ 42000 ವೇತನದ ಹೆಚ್ಚಿನ ಮಾಹಿತಿಯನ್ನು ಪಡೆಯಲು ಬಯಸುವ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ನೋಡಬಹುದು.

ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು : 

KMF recruitment karnataka – KMF ನೇಮಕಾತಿ 2023 – ಕೆಎಂಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅಭ್ಯರ್ಥಿಗಳಿಗೆ ನಿಗದಿತ ವಯಸ್ಸಿನ ಮಿತಿ ಅಗತ್ಯ ಇರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 35 ವರ್ಷ ಆಗಿದೆ. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು

ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :

karnataka kmf recruitment ಅರ್ಜಿ ಸಲ್ಲಿಸುವವರಿಗೆ ವಯೋಮಿತಿಯಲ್ಲಿ ಕೆಲವು ಸಡಿಲಿಕೆಯನ್ನು ನೀಡಲಾಗಿದೆ. ಎಸ್ ಸಿ ಎಸ್ ಟಿ ಕೆಟಗರಿ ಒಂದು ಅಭ್ಯರ್ಥಿಗಳಿಗೆ ಗರಿಷ್ಟ 5 ವರ್ಷಗಳ ಮತ್ತು ಕೆಟಗರಿ 2a 2b3a ಅಭ್ಯರ್ಥಿಗಳಿಗೆ ಕನಿಷ್ಠ ಮೂರು ವರ್ಷಗಳ ವಯೋಮಿತಿಯಲ್ಲಿ ಸದಿಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸುವಾಗ ಇದರ ಲಾಭವನ್ನು ಪಡೆಯಬಹುದಾಗಿದೆ.

ಅರ್ಜಿ ಶುಲ್ಕದ ಮಾಹಿತಿಗಳು :

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿ ಶುಲ್ಕದ ಮಾಹಿತಿಗಾಗಿ ಕೆಳಗಿನಂತಿವೆ. ಎಸ್ಸಿ ಎಸ್ಟಿ ಪಿ ಎಚ್ ಅಭ್ಯರ್ಥಿಗಳಿಗೆ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ ಮತ್ತು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ ಒಂದು ಸಾವಿರ ರೂಪಾಯಿಗಳ ಅರ್ಜಿ ಶುಲ್ಕವನ್ನು ಇರಿಸಲಾಗಿದೆ.

BEL recruitmentBEL ನೇಮಕಾತಿ 2023

KMF recruitment karnataka – KMF ನೇಮಕಾತಿ 2023 ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು : 

  • ವಿಜಯಪುರ ಮತ್ತು ಬಾಗಲಕೋಟ ಜಿಲ್ಲಾ ಸಹಕಾರಿ ಲಾಲು ಉತ್ಪಾದಕರ ಸಂಘಗಳ ಒಕ್ಕೂಟದ ನೇಮಕಾತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೊದಲು ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಕೃತ ಅಧಿಸೂಚನೆಯನ್ನು ಓಪನ್ ಮಾಡಬೇಕು.
  • ನಂತರ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಬೇಕು.
  • ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು ಅರ್ಜಿ ನಮೂನೆಯ ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ.

ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :

ಕೆಎಂಎಫ್ ಹಾಲು ಉತ್ಪಾದಕರ ಸಂಘಗಳ ನೇಮಕಾತಿಗೆ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ ಮಾರ್ಚ್ 24 ಆಗಿರುತ್ತದೆ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಎಪ್ರಿಲ್ 25 ಆಗಿರುತ್ತದೆ

Conclusion : kmf job requirements

KMF recruitment karnataka – KMF ನೇಮಕಾತಿ 2023 – ಈ ಲೇಖನದಲ್ಲಿ ನಾವು ವಿಜಯಪುರ ಮತ್ತು ಬಾಗಲಕೋಟೆ ಹಾಲು ಉತ್ಪಾದಕರ ಸಂಘಗಳ ಹುದ್ದೆಗಳ ನೇಮಕಾತಿಗೆ ನೀಡಿರುವ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ. ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.

Apply online link 👉👉
Click here
Download notification PDF 👉👉
Download pdf

 

Leave a Comment