KMF recruitment karnataka – KMF ನೇಮಕಾತಿ 2023
KMF recruitment karnataka – KMF ನೇಮಕಾತಿ 2023 – ನಮಸ್ಕಾರ ಸ್ನೇಹಿತರೆ ಕೆಎಂಎಫ್ ಅಧಿಕಾರಿಗಳು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ತಾಂತ್ರಿಕ ಅಧಿಕಾರಿ ಮತ್ತು ಸಹಾಯಕ ವ್ಯವಸ್ಥಾಪಕ ವೃತ್ತಿಗಳಿಗೆ ನೇಮಕಾತಿ ಮಾಡಲು ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದು. ಹಾಲು ಉತ್ಪಾದಕರ ಒಕ್ಕೂಟ ಆನ್ ಲೈನ್ ಮೂಲಕ 53 ಹುದ್ದೆಗಳಿಗೆ ನೇಮಕಾತಿ ಮಾಡುತ್ತಿದೆ. ಆಸಕ್ತರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ.
ತಾಂತ್ರಿಕ ಅಧಿಕಾರಿ ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಒಟ್ಟು ಹುದ್ದೆಗಳ ಸಂಖ್ಯೆಯು 53 ಆಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ೪೩ ಸಾವಿರದಿಂದ 97 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಉದ್ಯೋಗ ಸ್ಥಳಗಳು ಕೋಲಾರ ಚಿಕ್ಕಬಳ್ಳಾಪುರ ಆಗಿರುತ್ತದೆ. ಸಹಾಯಕ ವ್ಯವಸ್ಥಾಪಕ ಒಟ್ಟು 26 ಹುದ್ದೆಗಳು, ಸಹಾಯಕ ವ್ಯವಸ್ಥಾಪಕ ಹಣಕಾಸು ಇಲಾಖೆ ಒಟ್ಟು ಒಂದು ಹುದ್ದೆಗಳು, ತಾಂತ್ರಿಕ ಅಧಿಕಾರಿ ಒಟ್ಟು 15 ಹುದ್ದೆಗಳು, ಮಾರ್ಕೆಟಿಂಗ್ ಅಧಿಕಾರಿ ಒಟ್ಟು ಒಂದು ಹುದ್ದೆಗಳು, ಸಿಸ್ಟಮ್ ಅಧಿಕಾರಿ ಕೃಷಿ ಅಧಿಕಾರಿ ಒಟ್ಟು ನಾಲ್ಕು ಹುದ್ದೆಗಳು.
KMF recruitment karnataka – KMF ನೇಮಕಾತಿ 2023 – ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಯಾವುದೇ ಒಂದು ಶಿಕ್ಷಣವನ್ನು ಪಡೆದಿರಬೇಕು. ಅಧಿಕೃತ ನೋಟಿಫಿಕೇಶನ್ ಪ್ರಕಾರ ವಿದ್ಯಾರ್ಥಿಗಳು ಬಿಕಾಂ, ಬಿ ಬಿ ಎಂ, ಬಿಎ ಸ್ನಾತಕೋತರ ಪದವಿ ಪಡೆದಿರಬೇಕು. ಕೆಎಂಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿ 18 ವರ್ಷದಿಂದ 35 ವರ್ಷ ಆಗಿರುತ್ತದೆ. ಈ ವರ್ಷದ ಒಳಗಿರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Indian coast guard recruitment – ಕೋಸ್ಟ್ ಗಾರ್ಡ್ ನೇಮಕಾತಿ 2023
ಇನ್ನು ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಮತ್ತು ಪಿ ಡಬ್ಲ್ಯೂ ಡಿ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯೋಮಿತಿಯಲ್ಲಿ ರಿಯಾಯಿತಿ ನೀಡಲಾಗಿದೆ. ಸೂಕ್ತ ಅಭ್ಯರ್ಥಿಗಳು ಇದರ ಲಾಭವನ್ನು ಪಡೆಯಬಹುದು. ಇನ್ನು ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ ಮತ್ತು ಉಳಿದ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ ಒಂದು ಸಾವಿರ ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಶುಲ್ಕವನ್ನು ಅಧಿಕೃತ ವೆಬ್ ಸೈಟಿಗೆ ಹೋಗಿ ಆನ್ಲೈನ್ ಮೂಲಕ ಸಲ್ಲಿಸಬಹುದು.
ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಿ ನಂತರ ಸಂದರ್ಶನವನ್ನು ಮಾಡಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತರು KMF recruitment karnataka – KMF ನೇಮಕಾತಿ 2023 ಕೆಎಂಎಫ್ ಅಧಿಕೃತ ವೆಬ್ಸೈಟ್ ಅಂದರೆ ಕೆಳಗೆ ನೀಡಿರುವ ವೆಬ್ಸೈಟ್ ಗೆ ಭೇಟಿ ನೀಡಿ ಆನ್ಲೈನ್ ಮೂಲಕ ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸೂಕ್ತ ದಾಖಲೆಗಳನ್ನು ನೀಲಿ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕೊನೆಯ ದಿನಾಂಕದ ಮುನ್ನ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 4 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಕೆ ಈಗಾಗಲೇ ಪ್ರಾರಂಭವಾಗಿದೆ. ಆಸಕ್ತರು ಕೊನೆಯ ದಿನಾಂಕದ ಮುನ್ನ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಹೋಗಿ ಅರ್ಜಿ ಸಲ್ಲಿಸಬಹುದು. ಪ್ರತಿದಿನ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಿ ಧನ್ಯವಾದಗಳು.
Notification PDF Download |
Download pdf |
Apply online link |
Click here |