Join Whatsapp Group

Join Telegram Group

KMF recruitment karnataka – KMF ನೇಮಕಾತಿ 2023

KMF recruitment karnataka – KMF ನೇಮಕಾತಿ 2023

KMF recruitment karnataka – KMF ನೇಮಕಾತಿ 2023 : ನಮಸ್ಕಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಹಕಾರ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸ್ಥಳದಲ್ಲಿ ಜೂನಿಯರ್ ತಂತ್ರಜ್ಞಾನ ಜೂನಿಯರ್ ತಂತ್ರಜ್ಞಾನ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಪ್ಲಿಕೇಶನ್ ಫಾರಂ ಮತ್ತು ಅಧಿಕೃತ ನೋಟಿಫಿಕೇಶನ್ ಲಿಂಕನ್ನು ಕೊನೆಯಲ್ಲಿ ನೀಡಿದ್ದೇವೆ ನೋಡಿ.

ಕರ್ನಾಟಕದಲ್ಲಿ ಒಟ್ಟು 46 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಉದ್ಯೋಗ ಸ್ಥಳ ಬೆಳಗಾವಿ ಆಗಿರುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಟಿಐ ಎಸೆಸೆಲ್ಸಿ ಡಿಗ್ರಿ ಯಾವುದಾದರೂ ಒಂದು ಶಿಕ್ಷಣವನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಮಂಡಳಿಯಿಂದ ಪಡೆದಿರಬೇಕು. ಈ ಶಿಕ್ಷಣದಲ್ಲಿ ಪಾಸದ ಅಭ್ಯರ್ಥಿಗಳು ಮಾತ್ರ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ 20000ದಿಂದ 50,000 ದವರೆಗೆ ಹುದ್ದೆಗಳ ಅನುಸಾರ ವೇತನವನ್ನು ನೀಡಲಾಗುತ್ತದೆ.

KMF recruitment karnataka – KMF ನೇಮಕಾತಿ 2023 : ಈ ಮೇಲಿನ ಕೆಎಂಎಫ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಯಸ್ಸಿನ ಮಿತಿಯು 18 ವರ್ಷದಿಂದ 35 ವರ್ಷ ಆಗಿರಬೇಕು. ಈ ವಯಸ್ಸಿನ ಒಳಗೆ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. sc st ಅಭ್ಯರ್ಥಿಗಳಿಗೆ ಗರಿಷ್ಟ 5 ವರ್ಷಗಳ ಮತ್ತು ಕೆಟಗರಿ ಟು ಎ ಟು ಬಿ ತ್ರೀ ಬಿ ಅಭ್ಯರ್ಥಿಗಳಿಗೆ ಗರಿಷ್ಠ ಮೂರು ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ಕಲ್ಪಿಸಲಾಗಿದೆ. ಆಸಕ್ತರು ಇದರ ಲಾಭವನ್ನು ಪಡೆಯಬಹುದು.

ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಾಗುತ್ತದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ 500 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ ಒಂದು ಸಾವಿರ ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಲಿಖಿತ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

HPCL recruitment karnataka – HPCL ನೇಮಕಾತಿ 2023

ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಮೊದಲಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ ಅರ್ಜಿ ನಮೂನೆ ಭರ್ತಿ ಮಾಡಬೇಕು. ಅರ್ಜಿ ನಮೂನೆ ಬರ್ತಿ ಮಾಡುವ ಮುನ್ನ ಅಧಿಕೃತ ಅಧಿಸೂಚನೆಯನ್ನು ಒಮ್ಮೆ ಸಂಪೂರ್ಣವಾಗಿ ಓದಿ. KMF recruitment karnataka – KMF ನೇಮಕಾತಿ 2023 ನಂತರ ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 26 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಧನ್ಯವಾದಗಳು.

Notification PDF Download Download pdf
Apply online link Download pdf

Leave a Comment