Join Whatsapp Group

Join Telegram Group

KMF recruitment karnataka – KMF ನೇಮಕಾತಿ 2023

KMF recruitment karnataka – KMF ನೇಮಕಾತಿ 2023

KMF recruitment karnataka – KMF ನೇಮಕಾತಿ 2023 – ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಕೆಎಂಎಫ್ ಇತ್ತೀಚಿಗೆ ಕರ್ನಾಟಕದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಸ್ಥಳದಲ್ಲಿ ತಾಂತ್ರಿಕ ಅಧಿಕಾರಿ ಸಹಾಯಕ ವ್ಯವಸ್ಥಪಕ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಸಲ್ಲಿಸ ಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 6 ಆಗಿರುತ್ತದೆ. ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಕರ್ನಾಟಕದಲ್ಲಿ ಒಟ್ಟು 176 ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಹುದ್ದೆಗಳ ವಿವರಗಳು ಇಲ್ಲಿದೆ ನೋಡಿ.

  • ತಾಂತ್ರಿಕ ಅಧಿಕಾರಿ
  • ಮಾರ್ಕೆಟಿಂಗ್ ಅಧಿಕಾರಿ
  • ಸಿಸ್ಟಮ್ ಅಧಿಕಾರಿ
  • ಕೃಷಿಯ ಅಧಿಕಾರಿ
  • ಸಹಾಯಕ ವ್ಯವಸ್ಥಾಪಕಅಕೌಂಟೆಂಟ್
  • ಡೈರಿ ಮೇಲ್ವಿಚಾರಕ

ಡಳಿತ ಸಹಾಯಕ ಮುಂತಾದ ಹುದ್ದೆಗಳು ಆಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸಂಸ್ಥೆಯ ಮಾನದಂಡಗಳ ಪ್ರಕಾರ ಶೈಕ್ಷಣಿಕ ಅರ್ಹತೆಯನ್ನು ಹೊಂದಿರಬೇಕು. ಶೈಕ್ಷಣಿಕ ಮಾಹಿತಿಯನ್ನು ಅಧಿಕೃತ ನೋಟಿಫಿಕೇಶನ್ ಅಲ್ಲಿ ಕಾಣಬಹುದು. ಉದ್ಯೋಗ ಸ್ಥಳವು ಕೋಲಾರ ಚಿಕ್ಕಬಳ್ಳಾಪುರ ಆಗಿರುತ್ತದೆ.

DLSA Recruitment – ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ನೇಮಕಾತಿ

KMF recruitment karnataka – KMF ನೇಮಕಾತಿ 2023 ವಯಸ್ಸಿನ ಮಿತಿ 18 ವರ್ಷದಿಂದ 35 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿ ಸಲ್ಲಿಸಬಹುದು. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ಮತ್ತು ಟು ಎ ಟು ಬಿ ತ್ರೀ ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಆಸಕ್ತರು ಇದರ ಲಾಭವನ್ನು ಪಡೆಯಬಹುದು. ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ 500 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಒಂದು ಸಾವಿರದ ಅರ್ಜಿ ಶುಲ್ಕ ಇರುತ್ತದೆ. ಅಭ್ಯರ್ಥಿಗಳು ಅರ್ಜಿ ನಮೂನೆ ಹಾಕುವಾಗ ಆನ್ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿ ಮಾಡಬಹುದು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮೊದಲು ಲಿಖಿತ ಪರೀಕ್ಷೆಯನ್ನು ನಡೆಸಿ ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇರ ಸಂದರ್ಶನವನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಈ ಮೇಲಿನ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ. ಅಭ್ಯರ್ಥಿಗಳು ಕೆಳಗೆ ನೀಡಿರುವ ಆನ್ಲೈನ್ ಲಿಂಕ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. KMF recruitment karnataka – KMF ನೇಮಕಾತಿ 2023 ಮೊದಲಿಗೆ ಅಧಿಕೃತ ವೆಬ್ಸೈಟ್ ಭೇಟಿ ನೀಡಿ ಯಾವುದೇ ತಪ್ಪುಗಳನ್ನು ಮಾಡದೆ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 5 ಆಗಿರುತ್ತದೆ. ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತುಂಬಾ ಅರ್ಜಿ ಸಲ್ಲಿಸಬಹುದು.

Notification PDF Download

Download pdf

Apply online link

Click here

 

Leave a Comment