KPSC Jobs – ಕರ್ನಾಟಕ ಲೋಕಸೇವಾ ಆಯೋಗ ಹೊಸ ಉದ್ಯೋಗಗಳು
KPSC Jobs – ಕರ್ನಾಟಕ ಲೋಕಸೇವಾ ಆಯೋಗ ಹೊಸ ಉದ್ಯೋಗಗಳು : ಕರ್ನಾಟಕ ಲೋಕಸೇವಾ ಆಯೋಗ ಅಧಿಕಾರಿಗಳು ಇತ್ತೀಚಿಗೆ ಕಮರ್ಷಿಯಲ್ tax ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ನೋಟಿಫಿಕೇಶನ್ ಮಾಡಿದ್ದಾರೆ. ಆಸಕ್ತರು ತಮ್ಮ ಅರ್ಜಿಯನ್ನು ಕೊನೆಯ ದಿನಾಂಕ ಅಂದರೆ ಸೆಪ್ಟೆಂಬರ್ 30ರ ವರೆಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಕೆಯ ಆನ್ಲೈನ್ ಲಿಂಕ್ ಮತ್ತು ಅಧಿಕೃತ ನೋಟಿಫಿಕೇಶನ್ ಅನ್ನು ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ. ಇದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ.
ಕರ್ನಾಟಕದಲ್ಲಿ ಒಟ್ಟು 15 ಕಮರ್ಷಿಯಲ್ ಟ್ಯಾಕ್ಸ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅಧಿಕೃತ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಡಿಗ್ರಿ ಶಿಕ್ಷಣ ಅಥವಾ llb ಶಿಕ್ಷಣವನ್ನು ಪಡೆದಿರಬೇಕು. ಈ ಶಿಕ್ಷಣ ಪಡೆದವರು ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಅವರ ವಯಸ್ಸಿನ ಮಿತಿಯು 18 ವರ್ಷದಿಂದ 35 ವರ್ಷ ಆಗಿರುತ್ತದೆ. ಈ ವಯಸ್ಸಿನ ಮಿತಿಯಲ್ಲಿರುವವರು ಕೆಪಿಎಸ್ಸಿ ಹೊಸ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
KPSC Jobs – ಕರ್ನಾಟಕ ಲೋಕಸೇವಾ ಆಯೋಗ ಹೊಸ ಉದ್ಯೋಗಗಳು ಮೇಲಿನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 33 ದಿಂದ 62 ಸಾವಿರದವರೆಗೆ ವೇತನವನ್ನು ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ಇಂಟರ್ವ್ಯೂ ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಉಳಿದೆಲ್ಲ ಅಭ್ಯರ್ಥಿಗಳಿಗೆ 600 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅಭ್ಯರ್ಥಿಗಳ ಅರ್ಜಿ ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ಪಾವತಿ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
UIDAI Recruitment Karnataka – ಆಧಾರ್ ಸಂಸ್ಥೆ ನೇಮಕಾತಿ 2023
ಆಸಕ್ತರು ಮೊದಲಿಗೆ ಕೆಳಗೆ ನೀಡಿರುವ ಕೆಪಿಎಸ್ಸಿ ಅಂದರೆ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿ. KPSC Jobs – ಕರ್ನಾಟಕ ಲೋಕಸೇವಾ ಆಯೋಗ ಹೊಸ ಉದ್ಯೋಗಗಳು ಅಧಿಕೃತ ನೋಟಿಫಿಕೇಶನ್ ಅನ್ನು ಸಂಪೂರ್ಣವಾಗಿ ಓದಿ ನಂತರ ಆನ್ಲೈನ್ ಮೂಲಕ ಫಾರ್ಮಲ್ ಮಾಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ನಮೂನೆ ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 30 ಆಗಿರುತ್ತದೆ ಆಸಕ್ತರು ಈ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
Notification PDF Download |
Download pdf |
Apply online link |
Click here |