Join Whatsapp Group

Join Telegram Group

KPSC Jobs 2023 – ಲೋಕಸೇವಾ ಆಯೋಗ ನೇಮಕಾತಿ ಕರ್ನಾಟಕ

KPSC Jobs 2023 – ಲೋಕಸೇವಾ ಆಯೋಗ ನೇಮಕಾತಿ ಕರ್ನಾಟಕ 

KPSC Jobs 2023 – ಲೋಕಸೇವಾ ಆಯೋಗ ನೇಮಕಾತಿ ಕರ್ನಾಟಕ – ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿರುವ ಹೊಸ ಅಧಿ ಸೂಚನೆಯ ಬಗ್ಗೆ ಮಾಹಿತಿಯನ್ನು ನೀಡುತ್ತೇವೆ. ಇತ್ತೀಚಿಗೆ ಕೆಪಿಎಸ್ಸಿ ಅಧಿಕಾರಿಗಳು ವಾಣಿಜ್ಯ ನಿರೀಕ್ಷಣಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಲು ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಆಸಕ್ತಿ ಇರುವ ಅಭ್ಯರ್ಥಿಗಳು ಸಪ್ಟೆಂಬರ್ 30ರ ಒಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸುವ ಆನ್ಲೈನ್ ಲಿಂಕ್ ಮತ್ತು ಅಧಿಕೃತ ಸೂಚನೆಯನ್ನು ಕೊನೆಯಲ್ಲಿ ನೀಡಿದ್ದೇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಪದವಿ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಬಯಸುವವರ ವಯಸ್ಸಿನ ಮಿತಿ 18 ವರ್ಷದಿಂದ 30 ವರ್ಷ ಆಗಿರುತ್ತದೆ. ಈ ವಯಸ್ಸಿನಲ್ಲಿ ಬರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು. ಇದರ ಜೊತೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಇದರ ಮಾಹಿತಿಯನ್ನು ಅಧಿಕೃತ ಸೂಚನೆಯಲ್ಲಿ ನೋಡಬಹುದು.

Co-operative Bank recruitment 2023 – ಸಹಕಾರಿ ಬ್ಯಾಂಕ್ ನೇಮಕಾತಿ

KPSC Jobs 2023 – ಲೋಕಸೇವಾ ಆಯೋಗ ನೇಮಕಾತಿ ಕರ್ನಾಟಕ  – ಅರ್ಜಿ ಸಲ್ಲಿಸುವವರ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುತ್ತದೆ. ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ ಮತ್ತು ಉಳಿದ ಅಭ್ಯರ್ಥಿಗಳಿಗೆ ರೂ.600 ಅರ್ಜಿ ಶುಲ್ಕ ಇರುತ್ತದೆ. ಇದನ್ನು ಆನ್ಲೈನ್ ಮೂಲಕ ಪಾವತಿ ಮಾಡಬಹುದು. ಈ ಮೇಲಿನ ಹುದ್ದೆಗಳಿಗೆ ಆಯ್ಕೆ ಮಾಡಲು ಅಧಿಕಾರಿಗಳು ಮೊದಲಿಗೆ ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತಾರೆ. ಈ ಪರೀಕ್ಷೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಕೆಪಿಎಸ್ಸಿ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲು ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಬೇಕು. ಅಧಿಕೃತ ಸೂಚನೆ ಲಿಂಕನ್ನು ಈ ಕೆಳಗೆ ನೀಡಿದ್ದೇವೆ. ಮೊದಲು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು. ಸಂಪೂರ್ಣ ಓದಿದ ನಂತರ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಯಾವುದೇ ತಪ್ಪುಗಳನ್ನು ಮಾಡದೇ ಅರ್ಜಿನ ಮೂಳೆಯನ್ನು ಭರ್ತಿ ಮಾಡಬೇಕು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸಪ್ಟೆಂಬರ್ 30 ಆಗಿರುತ್ತದೆ. KPSC Jobs 2023 – ಲೋಕಸೇವಾ ಆಯೋಗ ನೇಮಕಾತಿ ಕರ್ನಾಟಕ ಈ ದಿನಾಂಕದ ಮುನ್ನ ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಧನ್ಯವಾದಗಳು. ಪ್ರತಿದಿನ ಜಾಬ್‌ ಅಪ್‌ಡೇಟ್ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಜಾಯಿನ್ ಆಗಬಹುದು ಧನ್ಯವಾದಗಳು.

Notification PDF Download

Click here

Apply online link

Apply online link

Leave a Comment