Join Whatsapp Group

Join Telegram Group

KPSC recruitment 2023 – KPSC ನೇಮಕಾತಿ 2023

KPSC recruitment 2023 – KPSC ನೇಮಕಾತಿ 2023  ರ ಕಾನೂನು ಸಲಹೆಗಾರ ಹಾಗೂ ವಿವಿಧ ಬಗೆಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.ಆಸಕ್ತ ಅಭ್ಯರ್ಥಿಗಳು ಅಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗಿದೆ.

ಸಂಸ್ಥೆ : ಕರ್ನಾಟಕ ಲೋಕಸೇವಾ ಆಯೋಗ ( KPSC )




ಹುದ್ದೆಗಳ ವಿವರಗಳು – post information ;

  • ಕಾನೂನು ಸಲಹೆಗಾರ ( Legal Counsel )

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯಲ್ಲಿ ತಿಳಿಸಿದಂತೆ ಅಭ್ಯರ್ಥಿಯ ವಿದ್ಯಾರ್ಹತೆಯು ಯಾವುದೇ ಮಾನ್ಯತೆ ಪಡೆದ ವಿಶ್ವ ವಿದ್ಯಾನಿಲಯ ಅಥವಾ ಮಂಡಳಿಯಿಂದ KPSC ಮಾನದಂಡಗಳ ಪ್ರಕಾರ ವಿದ್ಯಾರ್ಹತೆ ಹೊಂದಿರಬೇಕು

ವಯಸ್ಸಿನ ಮಿತಿಯ ಮಾಹಿತಿಗಳು – Age limit information : KPSC recruitment 2023 – KPSC ನೇಮಕಾತಿ 2023

  • ಅಭ್ಯರ್ಥಿಯ ವಯೋಮಿತಿ ಗರಿಷ್ಠ ವಯಸ್ಸು 65 ವರ್ಷ ಆಗಿರುತ್ತದೆ.

ವೇತನದ ಮಾಹಿತಿ –  Salary information :

  • ಅಭ್ಯರ್ಥಿಯ ವೇತನ ಶ್ರೇಣಿ ರೂ .1,15000/- ಆಗಿರುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಈ ನೇಮಕಾತಿ ಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ.

ಉದ್ಯೋಗ ಸ್ಥಳ :

  • ಬೆಂಗಳೂರು – ಕರ್ನಾಟಕ ಉದ್ಯೋಗ ಸ್ಥಳ ಆಗಿರುವುದು.

UIDAI recruitment – ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process : KPSC recruitment 2023 – KPSC ನೇಮಕಾತಿ 2023

  • ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು.




ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • KPSC recruitment 2023 – KPSC ನೇಮಕಾತಿ 2023 ನೇಮಕಾತಿಗೆ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆಫ್ ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಯಾವುದೆ ಅರ್ಜಿ ಪಾವತಿ ಇರುವುದಿಲ್ಲ.
  • ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಕೆಳಗೆ ನೀಡಿರುವ ವಿಳಾಸಕ್ಕೆ ಕಳುಹಿಸಿ ಕೊಡಬೇಕಾಗಿದೆ. ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ: 15-11-2023

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ: 

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment