Join Whatsapp Group

Join Telegram Group

KPSC recruitment 2023 – ಕೆಪಿಎಸ್ ನೇಮಕಾತಿ ಕರ್ನಾಟಕ

KPSC recruitment 2023 – ಕೆಪಿಎಸ್ ನೇಮಕಾತಿ ಕರ್ನಾಟಕ

KPSC recruitment 2023 – ಕೆಪಿಎಸ್ ನೇಮಕಾತಿ ಕರ್ನಾಟಕ – ಕೆಪಿಎಸ್ ಅಧಿಕಾರಿಗಳು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ನೇಮಕಾತಿಯನ್ನು ಮಾಡಲು ಹೊಸ ಅಧಿಕೃತ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಅಧಿಕೃತ ಅಧಿ ಸೂಚನೆಯ ಪ್ರಕಾರ ಕರ್ನಾಟಕದಲ್ಲಿ ಸಹಾಯಕ ಉದ್ಯೋಗ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಆಸಕ್ತರು ಅಕ್ಟೋಬರ್ 7 ಈ ದಿನಾಂಕದ ಮುನ್ನ ಸಂಸ್ಥೆಯ ಅಧಿಕೃತ ವೆಬ್ ಸೈಟಿಗೆ ಭೇಟಿ ನೀಡಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಸಹಾಯಕ ಉದ್ಯೋಗ ಅಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಸುವವರು ಯಾವುದೇ ವಿಶ್ವವಿದ್ಯಾಲಯ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣ ಮಾಡಿರಬೇಕು. ಪದವಿ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ಕೆಪಿಎಸ್ಸಿ ಹೊಸ ನೇಮಕಾತಿಗೆ ತಮ್ಮ ಅರ್ಜಿಯನ್ನು ಸಲ್ಲಿಸಲು ಸಲ್ಲಿಸಬಹುದಾಗಿದೆ.

KPSC recruitment 2023 – ಕೆಪಿಎಸ್ ನೇಮಕಾತಿ ಕರ್ನಾಟಕ ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ ಅರ್ಜಿ ಸಲ್ಲಿಸುವವರ ವಯಸ್ಸಿನ ಮಿತಿಯು 18 ವರ್ಷದಿಂದ 35 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯವರು ತಮ್ಮ ಅರ್ಜಿ ಸಲ್ಲಿಸುವವರಿಗೆ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. sc st ಕೆಟಗರಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ. ಇನ್ನು ಪಿ ಎಚ್ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯೋಮಿತಿ ಸಡಲಿಕೆ ಮತ್ತು 2a 3a ಅಭ್ಯರ್ಥಿಗಳಿಗೆ ಗರಿಷ್ಠ 3 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ.

KMF recruitment karnataka – KMF ನೇಮಕಾತಿ 2023

ಅರ್ಜಿ ಸಲ್ಲಿಸುವ ಎಸ್ ಟಿ ಎಸ್ ಸಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಕೆಟಗರಿ ಟ2a 2b 3a 3b ಅಭ್ಯರ್ಥಿಗಳಿಗೆ ರೂ.300 ಗಳ ಅರ್ಜಿ ಶುಲ್ಕ ಇರುತ್ತದೆ ಮತ್ತು ಉಳಿದೆಲ್ಲ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಟ 600 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸುವಾಗ ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಕ್ರಮಗಳ ಮಾಹಿತಿ : KPSC recruitment 2023 – ಕೆಪಿಎಸ್ ನೇಮಕಾತಿ ಕರ್ನಾಟಕ 

  • ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಿ ನಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
  • ಅರ್ಜಿ ಸಲ್ಲಿಸುವವರು ಮೊದಲಿಗೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು.
  • ಅಧಿಕೃತ ವೆಬ್ಸೈಟ್ ಲಿಂಕ್ ಅನ್ನು ಕೆಳಗೆ ನೀಡಿದ್ದೇವೆ. ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಬೇಕು.
  • ನಂತರ ಆನ್ಲೈನ್ ಮೂಲಕ ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಸೂಕ್ತ ಮಾಹಿತಿಯನ್ನು ನೀಡಿ ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಬೇಕು.
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 7 ಆಗಿರುತ್ತದೆ. ಆಸಕ್ತರು ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Notification PDF Download

Download pdf

Apply online link

Click here

Leave a Comment