Join Whatsapp Group

Join Telegram Group

ಕರ್ನಾಟಕ ಲೋಕಸೇವಾ ನೇಮಕಾತಿ – KPSC recruitment 2024

ಕರ್ನಾಟಕ ಲೋಕಸೇವಾ ನೇಮಕಾತಿ – KPSC recruitment 2024 ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ  ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. 166 ಆಡಿಟ್ ಅಧಿಕಾರಿ ಸಹಾಯಕ ನಿಯಂತ್ರಕ ಹುದ್ದೆಗಳಿಗೆ ನೇಮಕಾತಿ ಆರಂಭವಾಗಿದೆ. ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.

ಸಂಸ್ಥೆ : ಕರ್ನಾಟಕ ಲೋಕಸೇವಾ ಆಯೋಗ

ಹುದ್ದೆಗಳ ವಿವರಗಳು – post information ;

  • ಸಹಾಯಕ ನಿಯಂತ್ರಕ 58
  • ಲೆಕ್ಕಪರಿಶೋಧಕ ಅಧಿಕಾರಿ 54
  • ಡೇಟಾ ಎಂಟ್ರಿ ಸಹಾಯಕ 42
  • ಸ್ಟನೋಗ್ರಫರ್ 12

ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification

  • ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಂ ಕಾಂ ಎಂಬಿಎ ಶಿಕ್ಷಣವನ್ನು ಹೊಂದಿರಬೇಕು.

ವಯಸ್ಸಿನ ಮಿತಿಯ ಮಾಹಿತಿಗಳು – Age limit information :

  • ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಕನಿಷ್ಠ ವಯಸ್ಸಿನ ಮಿತಿ 21 ಮತ್ತು ಗರಿಷ್ಠ ವಯಸ್ಸಿನ ಮಿತಿ 35 ವರ್ಷ.

ವೇತನದ ಮಾಹಿತಿ –  Salary information :

  • ಅಧಿಸೂಚನೆಯಲ್ಲಿ ತಿಳಿಸಿದಂತೆ  ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ 43 ಸಾವಿರದಿಂದ 90 ಅವರಿಗೆ ಇರುತ್ತದೆ.

ಅರ್ಜಿ ಶುಲ್ಕದ ಮಾಹಿತಿಗಳು – Application fees information : 

  • ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ
  • ಕೆಟಗರಿ ಟು ಬಿ ತ್ರೀ ಬಿ ಅಭ್ಯರ್ಥಿಗಳಿಗೆ 300
  • ಸಾಮಾನ್ಯ ಅಭ್ಯರ್ಥಿಗಳಿಗೆ 6೦೦ ರೂಪಾಯಿಗಳು

ಉದ್ಯೋಗ ಸ್ಥಳ :

  • ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.

ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :

  • ಪೂರ್ವಭಾವಿ ಪರೀಕ್ಷೆ ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೇಮಕಾತಿ

ಅರ್ಜಿ ಸಲ್ಲಿಸುವ ಕ್ರಮಗಳು – Apply application online :

  • ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
  • ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್  ಗೆ ಭೇಟಿ ನೀಡಿ.
  • ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
  • ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
  • ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
  • ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
  • ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
  • ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
  • ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.

ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 18-03-2024

ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 17-4-2024

Notification PDF Downlod 

Download pdf

 Official website link 

Apply now

Degree pass jobs 
Apply now
Diploma pass jobs
Apply now
Karnataka govt jobs 
Apply now

 

Leave a Comment