kpsc recruitment karnataka – ಕೆಪಿಎಸ್ ನೇಮಕಾತಿ 2023
kpsc recruitment karnataka – ಕೆಪಿಎಸ್ ನೇಮಕಾತಿ 2023 :ನಮಸ್ಕಾರ ಸ್ನೇಹಿತರೆ ಈ ಲೇಖನದಲ್ಲಿ ನಾವು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಅದಕ್ಕೂ ಮುನ್ನ ನೀವೇನಾದರೂ ನಮ್ಮ ವೆಬ್ಸೈಟ್ ಗೆ ಮೊದಲ ಬಾರಿ ಬರುತ್ತಿದ್ದರೆ ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವಾಟ್ಸಪ್ ಗ್ರೂಪ್ ಮತ್ತು ಟೆಲಿಗ್ರಾಂ ಗ್ರೂಪನ್ನು ಜಾಯಿನ್ ಆಗಬಹುದು. ನಮ್ಮ ವೆಬ್ಸೈಟ್ನಲ್ಲಿ ನಾವು ಪ್ರತಿದಿನ SSLC jobs ,PUC jobs, DEGREE JOBS, DIPLOMA JOBS ಮಾಹಿತಿಯನ್ನು ನೀಡುತ್ತೇವೆ.
ಕರ್ನಾಟಕ ಲೋಕಸೇವಾ ಆಯೋಗ ಕೆಪಿಎಸ್ಸಿ KPSC ಇತ್ತೀಚಿಗೆ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ಅಧಿಕೃತವಾಗಿ ತನ್ನ ಅಧಿ ಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತಿ ಇರುವವರು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಗೆ ಹೋಗಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಇದರ ಬಗ್ಗೆ ಸಂಕ್ಷಿಪ್ತವಾಗಿ ಕೆಳಗೆ ನೀಡಿದ್ದೇವೆ ಪೂರ್ತಿಯಾಗಿ ಓದಿ.
ಕೆಪಿಎಸ್ ಹುದ್ದೆಗಳ ಮಾಹಿತಿಗಳು :
ಕರ್ನಾಟಕ ಲೋಕಸೇವಾ ಆಯೋಗದ ಅಧಿಕಾರಿಗಳು ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಕರ್ನಾಟಕದಲ್ಲಿ 53 ಸಹಕಾರ ಸಂಘಗಳ ಇನ್ಸ್ಪೆಕ್ಟರ್ ಎಚ್ ಕೆ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲಾಗುತ್ತಿದೆ ಆಸಕ್ತಿ ಇರುವವರು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :
kpsc recruitment karnataka – ಕೆಪಿಎಸ್ ನೇಮಕಾತಿ 2023 – ಕೆಪಿಎಸ್ಸಿ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ವಿಶ್ವವಿದ್ಯಾಲಯದಿಂದ ಕೃಷಿ ವಿಜ್ಞಾನ ಅಥವಾ ಮಾರ್ಕೆಟಿಂಗ್ ಮತ್ತು ಸಹಕಾರ ವಾಣಿಜ್ಯ ಅಥವಾ ವ್ಯವಹಾರ ನಿರ್ವಹಣೆಯಲ್ಲಿ ಬ್ಯಾಚುಲರ್ ಪದವಿಯನ್ನು ಹೊಂದಿರಬೇಕಾಗಿರುತ್ತದೆ. ಈ ವಿದ್ಯಾಭ್ಯಾಸವನ್ನು ಹೊಂದಿರುವವರು ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದವು ಸಾಧಿಸೂಚನೆಗೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಕೆಪಿಎಸ್ಸಿ ನೇಮಕಾತಿಗೆ ಬೇಕಾಗಿರುವ ವಯಸ್ಸಿನ ಮಿತಿ ಮಾಹಿತಿಗಳು :
ಕೆಪಿಎಸ್‌ಸಿ ಬಿಡುಗಡೆ ಮಾಡಿದ ಹೊಸ ಅಧಿ ಸೂಚನೆಯ ಪ್ರಕಾರ ಈ ಮೇಲೆ ನೀಡಿರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಬಯಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷ ಆಗಿರಬೇಕು. ಈ ವಯಸ್ಸಿನ ಮಿತಿಯಲ್ಲಿ ಬರುವ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಹೊಸ ಅಧಿಸೂಚನೆಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
ವಯೋಮಿತಿಯಲ್ಲಿ ಸಡಿಲಿಕೆ ಮಾಹಿತಿಗಳು :
kpsc recruitment karnataka – ಕೆಪಿಎಸ್ ನೇಮಕಾತಿ 2023 – ಕೆಪಿಎಸ್‌ಸಿ ಹೊಸ ಅಧಿ ಸೂಚನೆಯಲ್ಲಿ ವಯಸ್ಸಿನ ಮಿತಿಯಲ್ಲಿ ಸಡಿಲಿಕೆ ಅನ್ನು ಕಲ್ಪಿಸಲಾಗಿದೆ. ಮೊದಲಿಗೆ ಎಸ್ಸಿ ಎಸ್ಟಿ ಕೆಟಗರಿಯಲ್ಲಿ ಬರುವ ಅಭ್ಯರ್ಥಿಗಳಿಗೆ ಗರಿಷ್ಠ ಐದು ವರ್ಷಗಳು 2a 2b 3a 3b ಅಭ್ಯರ್ಥಿಗಳಿಗೆ ಗರಿಷ್ಠ 3 ವರ್ಷಗಳು ವಿಧವೆ ಅಭ್ಯರ್ಥಿಗಳಿಗೆ ಗರಿಷ್ಠ 10 ವರ್ಷಗಳ ವಯಸ್ಸಿನ ಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗಿದೆ. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇದರ ಲಾಭವನ್ನು ಪಡೆಯಬಹುದಾಗಿದೆ.
ಅರ್ಜಿ ಶುಲ್ಕದ ಮಾಹಿತಿಗಳು :
ಮೊದಲಿಗೆ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಕನಿಷ್ಠ 35 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಕನಿಷ್ಠ 85 ರೂಪಾಯಿಗಳ ಅರ್ಜಿ ಶುಲ್ಕ ಇದೆ. ಇನ್ನು ಉಳಿದ ಎಲ್ಲಾ ಅಭ್ಯರ್ಥಿಗಳಿಗೆ ಕನಿಷ್ಠ 635 ರೂಪಾಯಿಗಳ ಅರ್ಜಿ ಶುಲ್ಕವನ್ನು ವಿಧಿಸಲಾಗಿದೆ. ಅರ್ಜಿ ನಮೂನೆಯನ್ನು ಸಲ್ಲಿಸುವಾಗ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದು. ನೆನಪಿನಲ್ಲಿಡಿ ಅರ್ಜಿ ಶುಲ್ಕವನ್ನು ಪಡೆಯುವುದು ಹುದ್ದೆಗಳಿಗೆ ಸಂಬಂಧಪಟ್ಟ ಸರ್ಕಾರಿ ಇಲಾಖೆ ಹೊರತು ನಾವಲ್ಲ.
Kaushalya Karnataka Scheme – ಕೌಶಲ್ಯ ಕರ್ನಾಟಕ ಯೋಜನೆ
ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಗೆ ಅರ್ಜಿ ಸಲ್ಲಿಸುವ ಕ್ರಮಗಳು :
- ಕರ್ನಾಟಕ ಲೋಕಸೇವಾ ಆಯೋಗಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಲೇಖನದ ಕೊನೆಯಲ್ಲಿ ನೀಡಿರುವ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಮೊದಲು ಬೇಟಿಯನ್ನು ನೀಡಬೇಕು.
- ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿದಾಗ ಕೆಪಿಎಸ್ಸಿ ಬಿಡುಗಡೆ ಮಾಡಿರುವ ಹೊಸ ಅಧಿಕೃತ ಅಧಿಸೂಚನೆಯನ್ನು ಕಾಣಬಹುದು.
- ಅಲ್ಲಿ ನೀವು ಸಹಕಾರ ಸಂಘಗಳ ಇನ್ಸ್ಪೆಕ್ಟರ್ ಎಚ್ ಕೆ ಉದ್ಯೋಗಗಳ ಹೊಸದಿ ಸೂಚನೆಯನ್ನು ಕಾಣಬಹುದು ಮತ್ತು ಅಲ್ಲಿ ಕ್ಲಿಕ್ ಮಾಡಬೇಕು.
- ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು ಅರ್ಜಿ ನಮೂನೆಯನ್ನು ಭರ್ತಿ ಮಾಡುವಾಗ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಎಚ್ಚರಿಕೆಯಿಂದ ಪರಿಶೀಲಿಸಿ ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸಿ.
- ನಂತರ ಸಂಬಂಧಪಟ್ಟ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕು.
- ಅರ್ಜಿ ಸಲ್ಲಿಸಲು ನಿಮಗೆ ಗೊತ್ತಿಲ್ಲವಾದರೆ ಅಥವಾ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲವಾದರೆ ನೀವು ನಿಮ್ಮ ಹತ್ತಿರದ ಸೈಬರ್ ಸೆಂಟರ್ ಅಥವಾ ಕಂಪ್ಯೂಟರ್ ಸೆಂಟರ್ ಬಳಿ ಹೋಗಿ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಕರ್ನಾಟಕ ಲೋಕಸೇವಾ ಆಯೋಗದ ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳು : kpsc recruitment process
ಕರ್ನಾಟಕ ಲೋಕಸೇವಾ ಆಯೋಗ ಬಿಡುಗಡೆ ಮಾಡಿದ ಅಧಿಕೃತ ಅಧಿಸೂಚನೆಯ ಪ್ರಕಾರ ಸಹಕಾರಿ ಸಂಘಗಳ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಬಯಸುವ ಅಭ್ಯರ್ಥಿಗಳಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ ಏಪ್ರಿಲ್ ಎರಡು ಆಗಿರುತ್ತದೆ ಮತ್ತು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಮೇ ಎರಡು ಆಗಿರುತ್ತದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವಾಗ ಪಾವತಿ ಮಾಡಬೇಕಾದ ಅರ್ಜಿ ಶುಲ್ಕವನ್ನು ನೀಡಲು ಕೊನೆಯ ದಿನಾಂಕ ಮೇ 3 ಆಗಿರುತ್ತದೆ. ಆದ್ದರಿಂದ ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಯನ್ನು ಸಲ್ಲಿಸಬಹುದು ಕೊನೆಯ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುವುದು. ಆದ್ದರಿಂದ ಕೊನೆಯ ದಿನಾಂಕದ ಮುನ್ನ ತಮ್ಮ ಅರ್ಜಿಗಳನ್ನು ಸಲ್ಲಿಸಿ.
Conclusion : kpsc recruitment karnataka
kpsc recruitment karnataka – ಕೆಪಿಎಸ್ ನೇಮಕಾತಿ 2023 – ಈ ಲೇಖನದಲ್ಲಿ ನಾವು ಕರ್ನಾಟಕ ಲೋಕಸೇವಾ ಆಯೋಗ ಕೆಪಿಎಸ್ ಇತ್ತೀಚಿಗೆ ಬಿಡುಗಡೆ ಮಾಡಿದ ಹೊಸ ಅಧಿಕೃತ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ ಈ ಮಾಹಿತಿ ಇಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ. ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.