ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ – KPSC recruitment Karnataka – ಕರ್ನಾಟಕ ಲೋಕಸೇವಾ ಆಯೋಗ ಕರ್ನಾಟಕದಲ್ಲಿ ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ ಪ್ರಸಕ್ತ ಸಾಲಿನ ವಿವಿಧ ಬಗೆಯ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಸಲುವಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳು ಹೆಚ್ಚಿನ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ನೋಡಿ.
ಸಂಸ್ಥೆ : ಕರ್ನಾಟಕ ಲೋಕಸೇವಾ ಆಯೋಗ
ಹುದ್ದೆಗಳ ವಿವರಗಳು – post information ;
- ಮೋಟಾರ್ ವೆಹಿಕಲ್ ಇನ್ಸ್ಪೆಕ್ಟರ್ ಆರ್‌ಪಿಸಿ 70 ಹುದ್ದೆಗಳು ಮೋಟರ್ ವೆಹಿಕಲ್ ಇನ್ಸ್ಪೆಕ್ಟರ್ ಎಚ್ ಕೆ ಆರ್ ಹುದ್ದೆಗಳು.
ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು – Education qualification
- ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ – KPSC recruitment Karnataka ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಸ್ ಎಸ್ ಎಲ್ ಸಿ ಡಿಪ್ಲೋಮೋ ಆಟೋಮೊಬೈಲ್ ಮೆಕಾನಿಕ್ ಇಂಜಿನಿಯರಿಂಗ್ ನಲ್ಲಿ ಬಿ ಟೆಕ್ ಶಿಕ್ಷಣವನ್ನು ಹೊಂದಿರಬೇಕು.
- ಟು ವೀಲರ್ ಡ್ರೈವಿಂಗ್ ಲೈಸೆನ್ಸ್ ಹೊಂದಿರಬೇಕು.
ವಯಸ್ಸಿನ ಮಿತಿಯ ಮಾಹಿತಿಗಳು – Age limit information :
- ಅಭ್ಯರ್ಥಿಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ವಯಸ್ಸಿನ ಮಿತಿ 18 ವರ್ಷದಿಂದ ಗರಿಷ್ಠ 35 ವರ್ಷ ಆಗಿದೆ ವಯಸ್ಸಿನ ಮಿತಿಯ ಸಡಿಲಿಕೆ ಮಾಹಿತಿಯನ್ನು ಅಧಿಕೃತ ಅಧಿಸೂಚನೆಯಲ್ಲಿ ನೋಡಬಹುದು.
ವೇತನದ ಮಾಹಿತಿ – Salary information :
- ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಗಳ ಪ್ರಕಾರ ಅಭ್ಯರ್ಥಿಯ ವೇತನ ಶ್ರೇಣಿ 33 ಸಾವಿರದಿಂದ 60,000 .
ಅರ್ಜಿ ಶುಲ್ಕದ ಮಾಹಿತಿಗಳು – Application fees information :
ಅರ್ಜಿ ಸಲ್ಲಿಸುವ ಎಸ್ಸಿ ಎಸ್ಟಿ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ ಕೆಟ್ಟದಾರಿ 2a 2b 3a 3b ಅಭ್ಯರ್ಥಿಗಳಿಗೆ ರೂ.300 ಅರ್ಜಿ ಶುಲ್ಕ ಇರುತ್ತದೆ ಇನ್ನು ಉಳಿದ ಸಾಮಾನ್ಯ ಅಭ್ಯರ್ಥಿಗಳಿಗೆ 600.
ಉದ್ಯೋಗ ಸ್ಥಳ :
- ಕರ್ನಾಟಕ ಉದ್ಯೋಗ ಸ್ಥಳ ಆಗಿರುತ್ತದೆ.
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು – Selection process :
- ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
GTTC ಸರ್ಕಾರಿ ಉಪಕರಣ ಕೊಠಡಿ ಮತ್ತು ತರಬೇತಿ ಕೇಂದ್ರದ ಅಧಿಕಾರಿಗಳು ನೇಮಕಾತಿ
ಅರ್ಜಿ ಸಲ್ಲಿಸುವ ಕ್ರಮಗಳು – Apply application online :
- ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
- ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ.
- ಮೊದಲಿಗೆ ಅಭ್ಯರ್ಥಿಗಳು ಅಧಿಸೂಚನೆಯನ್ನು ಡೌನ್ಲೋಡ್ ಮಾಡಿ ಸಂಪೂರ್ಣ ಓದಬೇಕು.
- ನಂತರ ಮುಂದಿನ ಹಂತದಲ್ಲಿ ಆನ್ಲೈನ್ ಮೂಲಕ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು.
- ಅರ್ಹತಾ ಮಾನದಂಡಗಳನ್ನು ಪೂರೈಸುವಿರ ಎಂದು ಖಚಿತಪಡಿಸಿಕೊಳ್ಳಿ ನಂತರ ಅರ್ಜಿಯನ್ನು ಭರ್ತಿ ಮಾಡಿ.
- ಅಗತ್ಯವಿದ್ದರೆ ಅರ್ಜಿ ಶುಲ್ಕವನ್ನು ಪಾವತಿ ಮಾಡಿ .
- ಯಾವುದೇ ತಪ್ಪಿಲ್ಲದೆ ಅರ್ಜಿಯನ್ನು ಭರ್ತಿ ಮಾಡಿ ಮತ್ತು ಅಗತ್ಯವಿರುವ ದಾಖಲೆಗಳನ್ನು ಮತ್ತು ಫೋಟೋ ಕಾಪಿಯನ್ನು ಸರಿಯಾಗಿ ಸಲ್ಲಿಸಿ.
- ನೀವು ನೀಡಿರುವ ವಿವರಗಳೆಲ್ಲಾ. ಸರಿಯಾಗಿದೆಯೇ ಎಂದು ಖಚಿತಪಡಿಸಿಕೊಳ್ಳಿ ಆನಂತರ ಅರ್ಜಿಯನ್ನು ಸಲ್ಲಿಸಿ .
- ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದೆ ಮತ್ತು ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳಿಗೆ ಧನ್ಯವಾದಗಳು.
ಅರ್ಜಿ ಪ್ರಕ್ರಿಯೆ ಪ್ರಾರಂಭ ದಿನಾಂಕ : 30-05-2024
ಅರ್ಜಿ ಪ್ರಕ್ರಿಯೆ ಕೊನೆಯ ದಿನಾಂಕ : 30 -6- 2024
Notification PDF Downlod |
Download pdf |
Official website link |
Apply now |
Degree pass jobs |
Apply now |
Diploma pass jobs |
Apply now |
Karnataka govt jobs |
Apply now |