KPSC ನೇಮಕಾತಿ ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ
KPSC RECRUITMENT KARNATAKA – ಕೆಪಿಎಸ್‌ಸಿ ಅಧಿಕಾರಿಗಳು ಇತ್ತೀಚಿಗೆ ಕರ್ನಾಟಕದಲ್ಲಿ ಒಟ್ಟು 230 ವಾಣಿಜ್ಯ ತೆರಿಗೆ ನಿರೀಕ್ಷಕ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಲು ತನ್ನ ಅಧಿಕೃತ ನೋಟಿಫಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಕರ್ನಾಟಕ ಲೋಕಸೇವಾ ಆಯೋಗ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಅಕ್ಟೋಬರ್ 31ರ ಒಳಗೆ ತಮ್ಮರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಸರ್ಕಾರ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಮತ್ತು ಅರ್ಜಿ ನಮೂನೆಯನ್ನು ಈ ಲೇಖನದ ಕೊನೆಯಲ್ಲಿ ನೀಡಿದ್ದೇವೆ ನೋಡಿ.
ಈ ಮೇಲೆ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಆಸಕ್ತ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯ ಅಥವಾ ಸರ್ಕಾರದಿಂದ ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಶಿಕ್ಷಣವನ್ನು ಪೂರ್ಣವಾಗಿರಬೇಕು. ಪದವಿ ಶಿಕ್ಷಣ ಪೂರ್ಣ ಮಾಡಿದ ಅಭ್ಯರ್ಥಿಗಳು ಕರ್ನಾಟಕ ಲೋಕಸೇವಾ ಆಯೋಗದ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅವರ ವಯಸ್ಸಿನ ಮಿತಿಯು 18 ವರ್ಷದಿಂದ ಗರಿಷ್ಠ 35 ವರ್ಷ ಆಗಿರುತ್ತದೆ ಈ ವಯಸ್ಸಿನ ಮಿತಿಯವರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.
KPSC RECRUITMENT KARNATAKA ಅರ್ಜಿ ಸಲ್ಲಿಸುವ ಎಸ್ಸಿಎಸ್‌ಟಿ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ. ಕೆಟಗರಿ 2a 2b 3a 3b ಅಭ್ಯರ್ಥಿಗಳಿಗೆ ರೂ.300 ಅರ್ಜಿ ಶುಲ್ಕ ಇರುತ್ತದೆ. ಮತ್ತು ಉಳಿದೆಲ್ಲಾ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 600 ರೂಪಾಯಿಗಳ ಅರ್ಜಿ ಶುಲ್ಕ ಇರುತ್ತದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಕನ್ನಡ ಭಾಷಾ ಪರೀಕ್ಷೆಯನ್ನು ನಡೆಸಿ ನಂತರ ಮುಂದಿನ ಹಂತದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಕೆಪಿಎಸ್ಸಿ ಹೊಸ ನೇಮಕಾತಿಗೆ ಆಯ್ಕೆ ಮಾಡಲಾಗುತ್ತದೆ.
Forest department jobs – ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ
ಅಭ್ಯರ್ಥಿಗಳು ಮೊದಲಿಗೆ ಸಂಸ್ಥೆಯ ಅಧಿಕೃತ ವೆಬ್ಸೈಟ್ ಅಂದರೆ ಕೆಪಿಎಸ್ಸಿ ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ಸೈಟ್ ಗೆ ಹೋಗಿ ಬಿಡುಗಡೆ ಮಾಡಿರುವ ಅಧಿಕೃತ ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಬೇಕು. KPSC RECRUITMENT KARNATAKA ನೋಟಿಫಿಕೇಶನ್ ಸಂಪೂರ್ಣ ನಂತರ ಆನ್ಲೈನ್ ಮೂಲಕ ತಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ಸಲ್ಲಿಸಲು ಈಗಾಗಲೇ ಪ್ರಾರಂಭವಾಗಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಅಕ್ಟೋಬರ್ 31 ಆಗಿರುತ್ತದೆ.
Extended notification |
Download pdf |
Exam dates |
Click here |
Official notification PDF |
Download pdf |
Apply online link |
Click here |