KRIDE recruitment 2022 – KRIDE ನೇಮಕಾತಿ 2022
KRIDE recruitment 2022 – KRIDE ನೇಮಕಾತಿ 2022 ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಂಪನಿ ಇತ್ತೀಚಿಗೆ ಹೊಸ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದಾರೆ. ಈ ಲೇಖನದಲ್ಲಿ ನಾವು ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡುತ್ತೇವೆ. ಅದಕ್ಕೂ ಮೊದಲು ನೀವೇನಾದರೂ ನಮ್ಮ ಚಾನಲ್ಲಿಗೆ ಮೊದಲ ಬಾರಿ ಬರುತ್ತಿದ್ದರೆ ಪ್ರತಿದಿನ ಪಡೆಯಲು ನಮ್ಮ ಟೆಲಿಗ್ರಾಂ ಗ್ರೂಪ್ ಅನ್ನು ಜಾಯಿನ್ ಆಗಿದೆ. ಕೆ ಆರ್ ಐ ಡಿ ಇ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಪ್ರಾರಂಭ ಮಾಡಲಾಗಿದೆ. ಆಸಕ್ತಿ ಇರುವವರು ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು ಈ ಅಧಿಸೂಚನೆಯ ಬಗ್ಗೆ ವಯಸ್ಸಿನ ಮಿತಿ ಆಯ್ಕೆ ಪ್ರಕ್ರಿಯೆ ಶೈಕ್ಷಣಿಕ ಮಾಹಿತಿ ಇಂಥದೆಲ್ಲ ಮಾಹಿತಿಯನ್ನು ಕೆಳಗೆ ನೀಡಿದ್ದೇವೆ ಆದ್ದರಿಂದ ಕೊನೆಯವರೆಗೆ ಓದಿ.
ನೇಮಕಾತಿಗೆ ಬೇಕಾಗಿರುವ ಶೈಕ್ಷಣಿಕ ಅರ್ಹತೆಗಳು :
KRIDE recruitment 2022 – KRIDE ನೇಮಕಾತಿ 2022 ರೈಲು ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಂಪನಿ ಬಿಡುಗಡೆ ಮಾಡಿದ ಹೊಸ ಆದಿ ಸೂಚನೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ವಿಶ್ವವಿದ್ಯಾಲಯದಿಂದ ಅಥವಾ ಮಾನ್ಯತೆ ಪಡೆದ ಮಂಡಳಿಯಿಂದ ಸ್ನಾತಕೋತ್ತರ ಪದವಿ ಅಥವಾ ಡಿಪ್ಲೋಮೋ ಅಥವಾ ಬಿಇ ಅಥವಾ ಬಿ ಟೆಕ್ ಅಥವಾ ಎಂತೆ ಅಥವಾ ಪಿಜಿ ಶಿಕ್ಷಣವನ್ನು ಪೂರ್ಣಗೊಳಿಸಿರಬೇಕು. ಈ ಮೇಲೆ ನೀಡಲಾದ ಶಿಕ್ಷಣವನ್ನು ಹೊಂದಿರುವವರು ಈ ನೇಮಕಾತಿಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ಶೈಕ್ಷಣಿಕ ಅರ್ಹತೆ ಹೆಚ್ಚಿನ ಮಾಹಿತಿಯನ್ನು ನೋಟಿಫಿಕೇಶನ್ ನೀಡಲಾಗಿದೆ. ನೋಟಿಫಿಕೇಶನ್ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದಾಗಿದೆ. ನೋಟಿಫಿಕೇಶನ್ ಪಿಡಿಎಫ್ ಲಿಂಕನ್ನು ಕೆಳಗೆ ನೀಡಿದ್ದೇವೆ.
NMPT recruitment 2022 – NMPT ನೇಮಕಾತಿ 2022
ಆಯ್ಕೆ ಪ್ರಕ್ರಿಯೆಯ ಮಾಹಿತಿಗಳು :
ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಆಧರಿಸಿ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಮೊದಲಿಗೆ ಸ್ಕ್ರೀನಿಂಗ್ ಅನ್ನು ನಟಿಸಲಾಗುತ್ತದೆ. ನಂತರ ಅಭ್ಯರ್ಥಿಗಳಿಗೆ ಮುಂದಿನ ಹಂತದಲ್ಲಿ ಸಣ್ಣ ಕಿರುಪಟ್ಟಿಯನ್ನು ಮಾಡಲಾಗುತ್ತದೆ. ಕಿರುಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೊನೆಯ ಹಂತದಲ್ಲಿ ನೇರ ಸಂದರ್ಶನವನ್ನು ನೀಡಲಾಗುತ್ತದೆ. ನೇರ ಸಂದರ್ಶನದಲ್ಲಿ ಆಯ್ಕೆಯಾದ ಸೂಕ್ತ ಅಭ್ಯರ್ಥಿಗಳನ್ನು ಈ ಮೇಲಿನ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ಸಂದರ್ಶನದಲ್ಲಿ ಉತ್ತಮ ಪ್ರದರ್ಶನ ನೀಡಿದ ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ ಆದ್ದರಿಂದ ನೇರ ಸಂದರ್ಶನದಲ್ಲಿ ಉತ್ತಮ ಪ್ರದರ್ಶನವನ್ನು ನೀಡಲು ಪ್ರಯತ್ನ ಮಾಡಿ.
ಅರ್ಜಿ ಸಲ್ಲಿಸುವ ಕ್ರಮಗಳು : KRIDE recruitment 2022 – KRIDE ನೇಮಕಾತಿ 2022
ರೈಲ್ ಇನ್ಫ್ರಾಸ್ಟ್ರಕ್ಚರ್ ಡೆವಲಪ್ಮೆಂಟ್ ಕಂಪನಿ ಬಿಡುಗಡೆ ಮಾಡಿದ ಹೊಸ ಆದಿ ಸೂಚನೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೊದಲಿಗೆ ಕೆಳಗಿನ ನೀಡಲಾದ ಅಧಿಕೃತಸೈಟಿಗೆ ಭೇಟಿ ನೀಡಬೇಕು. ವೆಬ್ಸೈಟ್ಗೆ ಭೇಟಿ ನೀಡಿದ ನಂತರ ಅಧಿಕೃತ ವೆಬ್ಸೈಟ್ನಲ್ಲಿ ಸಂಸ್ಥೆ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯನ್ನು ಕಾಣಬಹುದು. ನಂತರ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಬೇಕು ಡೌನ್ಲೋಡ್ ಮಾಡಿದ ನಂತರ ಅಧಿಕೃತ ಅಧಿಸೂಚನೆಯನ್ನು ಸಂಪೂರ್ಣವಾಗಿ ಕೊನೆಯವರೆಗೆ ಓದಬೇಕು.
ಅಧಿಸೂಚನೆ ಪೂರ್ಣ ಓದಿದ ನಂತರ ಅಭ್ಯರ್ಥಿಗಳು ಆ ಹುದ್ದೆಗಳಿಗೆ ಅರ್ಹ ಆಗಿದ್ದೀರಾ ಎಂದು ಖಚಿತಪಡಿಸಿಕೊಳ್ಳಬೇಕು. ನೀವು ಮಾಡದಂಡಗಳಿಗೆ ಅರ್ಹರಾಗಿದ್ದರೆ ನಂತರ ಅರ್ಜಿ ನಮೂನೆಯನ್ನು ಡೌನ್ಲೋಡ್ ಮಾಡಬೇಕು. ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಯಾವುದೇ ತಪ್ಪುಗಳನ್ನು ಮಾಡಲೇ ಪೂರ್ತಿಯಾಗಿ ಭರ್ತಿ ಮಾಡಬೇಕು. ನಂತರ ಅಗತ್ಯವಿದ್ದರೆ ಪಾವತಿ ಮಾಡಬೇಕು ಅರ್ಜಿ ಶುಲ್ಕದ ಹೆಚ್ಚಿನ ಮಾಹಿತಿ ಪಡೆಯಲು ಬಯಸುವ ಅಭ್ಯರ್ಥಿಗಳು ನೋಟಿಫಿಕೇಶನ್ ಅಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆಯಬಹುದು.
KRIDE recruitment 2022 – KRIDE ನೇಮಕಾತಿ 2022 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗಮನಕ್ಕೆ ಅರ್ಜಿ ಸಲ್ಲಿಸುವ ಮುನ್ನ ಅರ್ಜಿ ಸಲ್ಲಿಕೆಯ ಪ್ರಾರಂಭ ದಿನಾಂಕ ಮತ್ತು ಕೊನೆಯ ದಿನಾಂಕವನ್ನು ಸರಿಯಾಗಿ ಪರಿಶೀಲಿಸಿ ನಂತರವೇ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ನಂತರ ಮುಂದಿನ ಹಂತದಲ್ಲಿ ಅರ್ಜಿ ನಮೂನೆಯನ್ನು ಪೂರ್ತಿಯಾಗಿ ಭರ್ತಿ ಮಾಡಿದ ನಂತರ ಈ ಕೆಳಗೆ ನೀಡಲಾದ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಮತ್ತು ಅಗತ್ಯ ಇರುವ ನಿಮ್ಮ ಎಲ್ಲಾ ದೃಢೀಕರಿಸಿದ್ದ ದಾಖಲೆ ಪತ್ರಗಳನ್ನು ಈ ಕೆಳಗೆ ನೀಡಲಾದ ವಿಳಾಸಕ್ಕೆ ಕಳುಹಿಸಬೇಕು ವಿಳಾಸದ ಮಾಹಿತಿಯನ್ನು ಕೆಳಗೆ ನೀಡಲಾಗಿದೆ ನೋಡಿ.
ಅರ್ಜಿ ಕಳಿಸುವ ವಿಳಾಸ ವ್ಯವಸ್ಥಾಪಕ ನಿರ್ದೇಶಕರು ರೈಟ್ ಇಂಪ್ರೆಸ್ ಸ್ಟ್ರಕ್ಚರ್ ಡೆವಲಪ್ಮೆಂಟ್ ಕಂಪನಿ, ಕರ್ನಾಟಕ ಲಿಮಿಟೆಡ್ ಸಂಪರ್ಕ ಸೌಧ ಒಂದನೇ ಮಹಡಿ ಓರಿಯನ್ ಮಾಲ್ ಎದುರು ಡಾಕ್ಟರ್ ರಾಜಕುಮಾರ್ ರಸ್ತೆ ರಾಜಾಜಿನಗರ ವಂದನೆ ಬ್ಲಾಕ್ ಬೆಂಗಳೂರು ಕರ್ನಾಟಕ ಈ ವಿಳಾಸಕ್ಕೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ತಮ್ಮ ಅರ್ಜಿ ನಮೂದೆಯನ್ನು ಮತ್ತು ಅಗತ್ಯ ಇಲ್ಲ ದಾಖಲೆಗಳನ್ನು ಪೋಸ್ಟ್ ಮೂಲಕ ಕಳುಹಿಸಬೇಕು. ನಿಮಗೆ ಇದರ ಬಗ್ಗೆ ಯಾವುದೇ ಸಂದೇಹ ಅಥವಾ ಗೊಂದಲ ಇದ್ದರೆ ಅಧಿಕಾರಿಗಳನ್ನು ನೀವು ಸಂಪರ್ಕ ಮಾಡಬಹುದು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳ ಮಾಹಿತಿಗಳು :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕಗಳನ್ನು ಸರಿಯಾಗಿ ಗಮನಿಸಿ. ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ನೀಡಲಾಗಿದೆ. ಈ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದಿಲ್ಲ. ನಂತರ ಕಳಿಸಿದ ಅರ್ಜಿಗಳನ್ನು ಅಪೂರ್ಣ ಅರ್ಜಿಗಳೆಂದು ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಆರಂಭವಾಗುವ ದಿನಾಂಕ ಅಕ್ಟೋಬರ್ 27 2022 ಆಗಿರುತ್ತದೆ ಮತ್ತು ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಇರುವ ಕೊನೆಯ ದಿನಾಂಕ ನವೆಂಬರ್ 30 2022 ಆಗಿರುತ್ತದೆ ಈ ದಿನಾಂಕದ ಮುನ್ನ ಅರ್ಜಿ ನಮೂದಿಯನ್ನು ಸಲ್ಲಿಸಿ.
Conclusion :
ಈ ಲೇಖನದಲ್ಲಿ ನಾವು ರೈಲ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ ಕಂಪನಿ, ಕರ್ನಾಟಕ ಬಿಡುಗಡೆ ಮಾಡಿದ ಹೊಸ ಅಧಿಸೂಚನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ. ಈ ಮಾಹಿತಿ ನಿಮಗೆ ಇಷ್ಟವಾಗಿದೆ ಎಂದು ಭಾವಿಸುತ್ತೇವೆ ಈ ಮಾಹಿತಿ ನಿಮಗಿಷ್ಟವಾದರೆ ನಿಮ್ಮ ಗೆಳೆಯರೊಂದಿಗೆ ಹಂಚಿಕೊಳ್ಳಿ ಪ್ರತಿದಿನ ಸರ್ಕಾರಿ ಜಾಬ್ ಅಪ್ಡೇಟ್ ಪಡೆಯಲು ನಮ್ಮ ವೆಬ್ಸೈಟ್ ಅನ್ನು ಭೇಟಿ ನೀಡಿ ಧನ್ಯವಾದಗಳು.